ಉಳ್ಳಾಲ, ಆಗಸ್ಟ್ 11: ರಸ್ತೆಯ ವಿರುದ್ಧ ದಿಕ್ಕಿನಲ್ಲಿ ಬಂದ ಬೈಕ್ಗೆ ಕಾರು ಢಿಕ್ಕಿಯಾಗಿ ಸವಾರರಿಬ್ಬರು ಗಾಯಗೊಂಡ ಘಟನೆ ನಿನ್ನೆ ಸಂಜೆ ರಾಷ್ಟ್ರೀಯ ಹೆದ್ದಾರಿ 66ರ ತೊಕ್ಕೊಟ್ಟು ಕಾಪಿಕಾಡ್ ಬಳಿ ನಡೆದಿದ್ದು, ಕಾರು ಮತ್ತು ಬೈಕ್ ಎರಡೂ...
ಉಡುಪಿ ಅಗಸ್ಟ್ 10: ಶಾಲೆ ಬಿಟ್ಟು ಮನೆಗೆ ಬರುತ್ತಿದ್ದ ವೇಳೆ ಕಾಲುಸಂಕ ದಾಟುವಾಗ ಆಯತಪ್ಪಿ ಬಿದ್ದು ನೀರು ಪಾಲಾಗಿದ್ದ ವಿದ್ಯಾರ್ಥಿನಿ ಸನ್ನಿಧಿಯ ಮೃತದೇಹ ಕೊನೆಗೂ ಪತ್ತೆಯಾಗಿದೆ. ಘಟನೆ ನಡೆದ ಸ್ಥಳದಿಂದ 300 ಮೀಟರ್ ದೂರದಲ್ಲಿ ಸನ್ನಿಧಿ...
ಮಂಗಳೂರು, ಆಗಸ್ಟ್ 10: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಪ್ರಮುಖ ಆರೋಪಿಗಳ ಖಚಿತ ಗುರುತು ಸಿಕ್ಕಿದೆ. ಅವರನ್ನು ಕೆಲವರು ಬಚ್ಚಿಟ್ಟಿದ್ದಾರೆ. ಆದಷ್ಟು ಶೀಘ್ರ ಅವರನ್ನು ಬಂಧಿಸುತ್ತೇವೆ ಎಂದು ಮಂಗಳೂರಿನಲ್ಲಿ ಎಡಿಜಿಪಿ ಅಲೋಕ್ ಕುಮಾರ್ ಹೇಳಿದ್ದಾರೆ. ಪ್ರಕರಣಕ್ಕೆ...
ದೆಹಲಿ ಅಗಸ್ಟ್ 10: ಖ್ಯಾತ ಹಾಸ್ಯಕಲಾವಿದ ರಾಜು ಶ್ರೀವಾತ್ಸವ ವ್ಯಾಯಾಮ ಮಾಡುವಾಗ ಹೃದಯಾಘಾತಕ್ಕೆ ಒಳಗಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ದೆಹಲಿಯ ಏಮ್ಸ್ ಗೆ ದಾಖಲು ಮಾಡಲಾಗಿದೆ. ರಾಜು ಅವರು ಇಂದು ಬೆಳಗ್ಗೆ ಜಿಮ್ನಲ್ಲಿ ಟ್ರೆಡ್ಮಿಲ್ನಲ್ಲಿ ವರ್ಕೌಟ್...
ಮಂಗಳೂರು, ಆಗಸ್ಟ್ 10: ನಗರದ ಹಂಪನಕಟ್ಟೆ ವಿವಿ ಕಾಲೇಜಿನಲ್ಲಿ ಆ.11 ರಂದು ಆಯೋಜಿಸಿರುವ ‘ಭಾರತ ಮಾತಾ ಪೂಜಾ ದಿನ’ ಕಾರ್ಯಕ್ರಮವನ್ನು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ವಿರೋಧಿಸಿದೆ. ಈ ಕಾರ್ಯಕ್ರಮವನ್ನು ತಕ್ಷಣಕ್ಕೆ ಕೈಬಿಡುವಂತೆ ಕ್ಯಾಂಪಸ್ ಫ್ರಂಟ್...
ಶ್ರೀನಗರ, ಆಗಸ್ಟ್ 10: ಸ್ವಾತಂತ್ರ ದಿನಾಚರಣೆಗೂ ಕೆಲ ದಿನಗಳ ಮೊದಲು ಪುಲ್ವಾಮಾದ ತಹಾಬ್ ಕ್ರಾಸಿಂಗ್ ಬಳಿ ಸುಮಾರು 25 ರಿಂದ 30 ಕೆಜಿ ತೂಕದ ಸುಧಾರಿತ ಸ್ಫೋಟಕ (IED )ವನ್ನು ಜಮ್ಮು ಮತ್ತು ಕಾಶ್ಮೀರದ ಪೊಲೀಸರು...
ಉಡುಪಿ ಅಗಸ್ಟ್ 10: ಭಾರೀ ಮಳೆಯಿಂದಾಗಿ ಕಡಲ ಅಬ್ಬರಕ್ಕೆ 40ಕ್ಕೂ ಅಧಿಕ ನಾಡದೋಣಿಗಳು ಹಾನಿಗೊಳಗಾದ ಪ್ರದೇಶಕ್ಕೆ ಉಡುಪಿ ಉಸ್ತುವಾರಿ ಸಚಿವ ಅಂಗಾರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಶಿರೂರಿನಲ್ಲಿ ಕಳೆದ...
ಸುಳ್ಯ ಅಗಸ್ಟ್ 10: ಯುವಕನೊಬ್ಬ ಹಾಡು ಹಗಲೇ ತಲ್ವಾರ್ ಹಿಡಿದು ರಸ್ತೆ ಓಡಾಡಿ ಸ್ಥಳೀಯರಲ್ಲಿ ಕೆಲಕಾಲ ಆತಂಕ ಸೃಷ್ಠಿಸಿರುವ ಘಟನೆ ಕನಕಮಜಲು ಗ್ರಾಮದ ಸುಣ್ಣಮೂಲೆ ಎಂಬಲ್ಲಿ ನಡೆದಿದೆ. ಯುವಕನನ್ನು ನಿವಾಸಿ ಸಂದೀಪ ಎಂದು ಗುರುತಿಸಲಾಗಿದ್ದು, ಸಾಮಾಜಿಕ...
ಉಳ್ಳಾಲ, ಆಗಸ್ಟ್ 10: ಮಂಗಳೂರು ಕ್ಷೇತ್ರದ ಶಾಸಕ, ವಿಪಕ್ಷ ಉಪನಾಯಕ ಯು.ಟಿ ಖಾದರ್ ಬಸ್, ಜೆಸಿಬಿ ಚಲಾಯಿಸಿ ಒಂದೊಮ್ಮೆ ಸುದ್ದಿಯಾಗದ್ದರು, ಇದೀಗ ಮಳೆಹಾನಿಗೊಳಗಾದ ಮನೆ ವೀಕ್ಷಿಸಲು ಸ್ವತಃ ರಿಕ್ಷಾ ಚಲಾಯಿಸಿಕೊಂಡು ಹೋಗಿದ್ದಾರೆ. ಪಜೀರು ಪಾನೇಲ ಎಂಬಲ್ಲಿ...
ನವದೆಹಲಿ, ಆಗಸ್ಟ್ 10: ಸರ್ಕಾರದ ನಿರ್ಧಾರಕ್ಕೆ ಕಂಪನಿಗಳು ಒಪ್ಪಿಗೆ ನೀಡಿದರೆ ಭಾರತದಲ್ಲೂ ಮೊಬೈಲ್, ಲ್ಯಾಪ್ಟಾಪ್, ಟ್ಯಾಬ್ಲೆಟ್ಗಳಲ್ಲಿ ಇನ್ನು ಮುಂದೆ ಒಂದೇ ರೀತಿಯ ಚಾರ್ಜರ್ ಅನ್ನು ಬಳಕೆ ಮಾಡಬಹುದು. ಲ್ಯಾಪ್ಟ್ಯಾಪ್, ಮೊಬೈಲ್, ಟ್ಯಾಬ್ಲೆಟ್ಗಳಿಗೆ ಒಂದೇ ರೀತಿಯ ಚಾರ್ಜರ್ ಪೋರ್ಟ್...