ಬೀದರ್, ಆಗಸ್ಟ್ 10: ಪ್ರೀತಿಗೆ ವಿರುದ್ಧವಾಗಿ ಮದುವೆ ಮಾಡಲು ಮುಂದಾಗಿದ್ದರಿಂದ ಮನನೊಂದ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿಕೊಂಡಿರುವ ದಾರುಣ ಘಟನೆ ಬೀದರ್ ನಲ್ಲಿ ನಡೆದಿದೆ. ನಗರದ ಲಾಡಗೇರಿ ಬಡಾವಣೆಯ ಶರತ್ (28) ಹಾಗೂ ಸಂಗೀತಾ (26) ಆತ್ಮಹತ್ಯೆಗೆ ಶರಣಾದ...
ಬೆಳ್ತಂಗಡಿ, ಆಗಸ್ಟ್ 10: ತಾಲ್ಲೂಕಿನ ನೆರಿಯಾ ಗ್ರಾಮದ ಪಿಲಿಕಳ ಪಂಪ್ ಹೌಸ್ ಬಳಿಯ ನಿವಾಸಿ ಸಚಿನ್ (17) ಮಂಗಳವಾರ ಹೃದಯಘಾತದಿಂದ ಮನೆಯಲ್ಲಿ ಮೃತಪಟ್ಟಿದ್ದಾನೆ. ಮುಂಡಾಜೆ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ಕಲಾ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ...
ಚಾಮರಾಜನಗರ ಅಗಸ್ಟ್ 09: ಉಪನ್ಯಾಸಕಿಯೊಬ್ಬರು ಕಾಲೇಜಿನ ಹಾಸ್ಟೆಲ್ ನಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಜೆಎಸ್ಎಸ್ ಮಹಿಳಾ ಕಾಲೇಜಿನ ಉಪನ್ಯಾಸಕಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಚಂದನಾ (26) ಆತ್ಮಹತ್ಯೆಗೆ ಶರಣಾಗಿದ್ದಾರೆ. ಯಳಂದೂರು ತಾಲ್ಲೂಕಿನ ಅಂಬಳೆಯವರಾಗಿದ್ದ...
ಬೆಳ್ಳಾರೆ, ಆಗಸ್ಟ್ 09: ಬಿಜೆಪಿ ಯುವ ಮೋರ್ಚಾ ನಾಯಕ ಹಾಗೂ ಹಿಂದೂ ಕಾರ್ಯಕರ್ತ ಬೆಳ್ಳಾರೆಯ ಪ್ರವೀಣ್ ನೆಟ್ಟಾರ್ ದುಷ್ಕರ್ಮಿಗಳಿಂದ ಹತ್ಯೆಯಾಗಿ ಇನ್ನೂ ಒಂದು ತಿಂಗಳಾಗಿಲ್ಲ. ಈ ನಡುವೆ ಆ ಮನೆಯಲ್ಲಿ ಸಾಕಿದ್ದ ನಾಯಿ ಮೃತಪಟ್ಟಿದೆ. ಪ್ರವೀಣ್...
ಮಂಗಳೂರು, ಆಗಸ್ಟ್ 09: ಕನ್ನಡದ ಬಿಗ್ ಬಾಸ್ ಓಟಿಟಿ ಸದ್ಯ ಭಾರಿ ಸುದ್ದಿ ಮಾಡುತ್ತಿದ್ದು, ತುಳುನಾಡಿನ ರಾಕ್ ಸ್ಟಾರ್ ರೊಪೇಶ್ ಶೆಟ್ಟಿ ಈ ಕಾರ್ಯಕ್ರಮದಲ್ಲಿ ಸ್ಪರ್ಧಿಯಾಗಿ ಭಾಗವಹಿಸಿ ಸುದ್ದಿಯಾಗಿದ್ದಾರೆ. ಹೌದು, ರಾಕ್ ಸ್ಟಾರ್ ರೊಪೇಶ್ ಶೆಟ್ಟಿ...
ಬೆಂಗಳೂರು – ಕಲ್ಲರ್ಸ್ ಕನ್ನಡ ನಡೆಸಿಕೊಡುತ್ತಿರುವ ಬಿಗ್ ಬಾಸ್ ಓಟಿಟಿ ಈಗ ಭಾರೀ ಚರ್ಚೆಯನ್ನೇ ಹುಟ್ಟುಹಾಕಿದ್ದು, ಭಿನ್ನ ಭಿನ್ನ ಅಭಿರುಚಿ 16 ಮಂದಿ ಸ್ಪರ್ಧಿಗಳು ಇರುವ ಬಿಗ್ ಬಾಸ್ ಮನೆ ಇದೀಗ ಸುದ್ದಿಯಲ್ಲಿದೆ. ಈ ನಡುವೆ...
ಕುಂದಾಪುರ ಅಗಸ್ಟ್ 09: ಕಾಲುಸಂಕದಿಂದ ಬಿದ್ದು ನೀರಿನಲ್ಲಿ ಕೊಚ್ಚಿ ಹೋಗಿದ್ದ ಬಾಲಕಿ ಸನ್ನಿಧಿ ಇನ್ನೂ ಪತ್ತೆಯಾಗಿಲ್ಲ. ಶಾಲೆ ಮುಗಿಸಿ ಮನೆಗೆ ಹೊರಟ್ಟಿದ್ದ ಸನ್ನಿದ್ದ ಮನೆ ಹತ್ತಿರುವ ಇರುವ ಕಾಲುಸಂಕ ದಾಟಲು ಹೋಗಿ ಆಯತಪ್ಪಿ ಹೊಳೆಗೆ ಬಿದಿದ್ದು,...
ವಿಟ್ಲ ಅಗಸ್ಟ್ 09: ಆಟ ಆಡುತ್ತಿರುವ ಸಂದರ್ಭ ಜೋಕಾಲಿ ಹಗ್ಗ ಕುತ್ತಿಗೆಗೆ ಸಿಲುಕಿದ ಪರಿಣಾಮ 6ನೇ ತರಗತಿ ವಿಧ್ಯಾರ್ಥಿನಿ ಸಾವನಪ್ಪಿರುವ ಘಟನೆ ಅನಂತಾಡಿಯಲ್ಲಿ ನಡೆದಿದೆ. ಮೃತ ಬಾಲಕಿಯನ್ನು ಬಾಬನಕಟ್ಟೆ ಶಾಲೆಯ 6ನೇ ತರಗತಿ ವಿಧ್ಯಾರ್ಥಿನಿ ಲಿಖಿತಾ...
ಬಂಟ್ವಾಳ, ಆಗಸ್ಟ್ 09: ದಕ್ಷಿಣಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲದ ನೆಕ್ಕರೆಕಾಡು ಎಂಬಲ್ಲಿನ ಗುಡ್ಡವೊಂದರಲ್ಲಿ ಪತ್ತೆಯಾದ ತಲೆ ಬುರುಡೆ, ಎಲುಬು ಹಾಗೂ ಬಟ್ಟೆ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಟ್ಲ ಠಾಣಾ ಪೊಲೀಸರು ಮೃತ ವ್ಯಕ್ತಿಯ ಗುರುತು...
ಬೆಂಗಳೂರು, ಆಗಸ್ಟ್ 09 : ಕನ್ನಡದ ಖ್ಯಾತ ನಟ ದರ್ಶನ್ ಸುತ್ತ ಇದೀಗ ಹೊಸ ವಿವಾದ ಕೇಳಿಬಂದಿದ್ದು, ನಿರ್ಮಾಪಕ ಭರತ್ ಜೀವ ಬೆದರಿಕೆ ಹಾಕಿದ್ದಾರೆಂದು ಕೆಂಗೇರಿ ಪೊಲೀಸ್ ಠಾಣೆ ಮೆಟ್ಟಿಲೇರಿ ದೂರು ನೀಡಿದ್ದಾರೆ ಎಂಬ ಮಾಹಿತಿ...