ಬಂಟ್ವಾಳ, ಆಗಸ್ಟ್ 07: ಬಿ.ಸಿ.ರೋಡ್ ರಾಷ್ಟ್ರೀಯ ಹೆದ್ದಾರಿ ಸಮೀಪದ ಕೈಕುಂಜೆ ಎಂಬಲ್ಲಿ ಎರಡು ವರ್ಷಗಳ ಹಿಂದೆಯಷ್ಟೇ ಆದರ್ಶ ಯೋಜನೆಯಡಿ ₹ 5.5ಕೋಟಿ ವೆಚ್ಚದಲ್ಲಿ ಹೈಟೆಕ್ ಸ್ಪರ್ಶ ನೀಡಿದ ರೈಲ್ವೆ ನಿಲ್ದಾಣ ಮಳೆಗೆ ಸೋರುತ್ತಿದೆ. ವಿದ್ಯುತ್ ಕೈಕೊಟ್ಟರೆ...
ಹುಬ್ಬಳ್ಳಿ, ಆಗಸ್ಟ್ 07: ದರ್ಗಾಗೆ ಕಾರ್ ಗುದ್ದಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿ, ಓರ್ವ ಮಹಿಳೆ ಗಂಭೀರ ಗಾಯಗೊಂಡಿರುವ ಘಟನೆ ಹುಬ್ಬಳ್ಳಿ – ಪುಣೆ, ಬೆಂಗಳೂರು ಹೆದ್ದಾರಿಯಲ್ಲಿ ನಡೆದಿದೆ. ಹುಬ್ಬಳ್ಳಿ ಸಮೀಪ ಜಿಗಳೂರ ಗ್ರಾಮದ ಬಳಿ ಈ...
ಪುತ್ತೂರು, ಆಗಸ್ಟ್ 07: ಬೆಳ್ಳಾರೆಯಲ್ಲಿ ನಡೆದ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಶಫೀಕ್ ಬೆಳ್ಳಾರೆಯನ್ನು 15 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಶಫೀಕ್ ಬೆಳ್ಳಾರೆಯನ್ನು ಆ.6 ಸಂಜೆ ಪೊಲೀಸರು ಸುಳ್ಯ...
ಮಂಗಳೂರು, ಆಗಸ್ಟ್ 07: ಆಳ ಸಮುದ್ರದಲ್ಲಿ ಮೀನುಗಾರಿಕೆಗೆ ಹೋಗಿದ್ದ ಬೋಟ್ ಮುಳುಗಡೆಗೊಂಡ ಘಟನೆ ಇಂದು ನಡೆದಿದೆ. ಮಂಗಳೂರಿನಿಂದ ಆಳಸಮುದ್ರದಲ್ಲಿ ಮೀನುಗಾರಿಕೆಗೆ 11 ಜನ ಮೀನುಗಾರನ್ನು ಹೊತ್ತೊಯ್ದ ಜೈ ಶ್ರೀರಾಮ ಎನ್ನುವ ಬೋಟ್ ಸಮುದ್ರದ ಮಧ್ಯೆ ಮುಳುಗಡೆಯಾಗಿದೆ....
ಬೆಂಗಳೂರು, ಆಗಸ್ಟ್ 07: ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಮಂಗಳೂರಿನ ಸ್ಥಳೀಯರೇ ಭಾಗಿಯಾಗಿರುವ ಮಾಹಿತಿ ದೊರೆತಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ. ಶಿವಮೊಗ್ಗ...
ಕುಂದಾಪುರ, ಆಗಸ್ಟ್ 07: ಮನೆಮಂದಿಯೆಲ್ಲ ತೀರ್ಥಯಾತ್ರೆಗೆ ಹೋಗಿದ್ದ ಸಂದರ್ಭದಲ್ಲಿ ಮನೆಗೆ ಕನ್ನ ಹಾಕಿದ ಕಳ್ಳರು ಲಕ್ಷಾಂತರ ರೂ. ನಗ ಮತ್ತು ನಗದು ಕಳವುಗೈದ ಘಟನೆ ಕುಂಭಾಶಿ ಗ್ರಾಮದ ವಿನಾಯಕ ನಗರದಲ್ಲಿ ನಡೆದಿದೆ. ಶ್ರೀದೇವಿ ನಿಲಯದ ಮಂಜುನಾಥ...
ಬೆಂಗಳೂರು, ಆಗಸ್ಟ್ 07: ಬಿಗ್ ಬಾಸ್ ಶೋ ಕಿಚ್ಚ ಸುದೀಪ್ ನಿರೂಪಣೆಯಲ್ಲಿ ಓಟಿಟಿಯಲ್ಲಿ ಮೂಡಿ ಬರುತ್ತಿರುವ ಎಪಿಸೋಡ್ ಬಹುತೇಕ ಚಿತ್ರೀಕರಣವಾಗಿದೆ. ಮೊದಲನೇ ಸ್ಪರ್ಧಿಯಾಗಿ ಜ್ಯೋತಿಷಿ ಆರ್ಯವರ್ಧನ್ ಗುರೂಜಿ ಬಿಗ್ ಬಾಸ್ ಮನೆ ಪ್ರವೇಶ ಮಾಡಿದ್ದಾರೆ. ಎರಡನೇ...
ಮಂಗಳೂರು, ಆಗಸ್ಟ್ 07: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ಧಾರಾಕಾರವಾಗಿ ಮಳೆ ಸುರಿಯುತ್ತಿದೆ. ಈ ಹಿನ್ನೆಲೆ ಆಗಸ್ಟ್ 8ರವರೆಗೆ ಅರಬ್ಬಿ ಸಮುದ್ರವು ಪ್ರಕ್ಷುಬ್ಧವಾಗುವ ಸಾಧ್ಯತೆ ಇದೆ. ಆದ್ದರಿಂದ ಮೀನುಗಾರಿಕೆ ನಡೆಸಲು ಸಮುದ್ರಕ್ಕೆ ತೆರಳದಂತೆ ಹಾಗೂ ಮೀನುಗಾರಿಕೆಗೆ...
ಸುಳ್ಯ , ಆಗಸ್ಟ್ 06: ದಕ್ಷಿಣಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಉಪ್ಪುಕಳದಲ್ಲಿ ಒಂದೇ ದಿನದಲ್ಲಿ ಸಂಪರ್ಕ ಸೇತುವೆ ನಿರ್ಮಿಸಿ ಸೇವಾ ಭಾರತಿ ತಂಡ ಗ್ರಾಮದ ಜನರಿಗೆ ನೆರವಾದೆ. ಸುಳ್ಯದ ಉಪ್ಪುಕಳ ಎನ್ನುವ ಕುಗ್ರಾಮದ ಸೇತುವೆ...
ಮಂಗಳೂರು, ಆಗಸ್ಟ್ 06: ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವಿಭಾಗದ ಹೆಡ್ ಕಾನ್ಸ್ ಸ್ಟೇಬಲ್ ಜಗನ್ನಾಥ ಹೃದಯಾಘಾತದಿಂದ ಮೃತಪಟ್ಟ ಘಟನೆ ಇಂದು ಬೆಳಗ್ಗೆ ನಡೆದಿದೆ. ಕೊಣಾಜೆ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಜಗನ್ನಾಥ (44) ಇಂದು...