ಮಧ್ಯಪ್ರದೇಶ, ಆಗಸ್ಟ್ 06: ಬಾಲಿವುಡ್ ನಟಿ ಕರೀನಾ ಕಪೂರ್, ಅದಿತಿ ಶಾ ಭೀಮ್ ಜ್ಞಾನಿ ಜೊತೆಯಾಗಿ ಬರೆದಿರುವ ‘ಕರೀನಾ ಕಪೂರ್ ಪೆಗ್ನೆನ್ಸಿ ಬೈಬಲ್’ ಪುಸ್ತಕ ವಿರೋಧಿಸಿ 2021ರಲ್ಲಿ ವಕೀಲ ಕ್ರಿಸ್ಟೋಫರ್ ಆಂಥೋನಿ ಮಧ್ಯಪ್ರದೇಶದ ಓಮತಿ ಪೊಲೀಸ್...
ಮಂಗಳೂರು, ಆಗಸ್ಟ್ 06: ನಿಷೇಧಾಜ್ಞೆ ಜೊತೆ ನೈಟ್ ಕರ್ಫ್ಯೂ ವೇಳೆ ಕನ್ನಡಕ ಮಾರಾಟದ ಅಂಗಡಿ ತೆರೆದು ಅದನ್ನು ಮುಚ್ಚಲು ಹೇಳಿದ ಪೊಲೀಸ್ ಸಿಬ್ಬಂದಿಯ ಸರ್ಕಾರಿ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ...
ಪುತ್ತೂರು ಅಗಸ್ಟ್ 06: ಪ್ಲ್ಯಾಟ್ ಒಂದರ 5ನೇ ಮಹಡಿಯಿಂದ ಬಿದ್ದು 9ನೇ ತರಗತಿಯ ವಿಧ್ಯಾರ್ಥಿ ಸಾವನಪ್ಪಿರುವ ಘಟನೆ ಬೊಳುವಾರು ವಸತಿ ಸಮುಚ್ಚಾಯವೊಂದರ ಬಿ ಬ್ಲಾಕ್ ನಲ್ಲಿ ನಡೆದಿದೆ. ಮೃತ ಬಾಲಕನನ್ನು ಸುದಾನ ವಸತಿಯುತ ಶಾಲೆಯ 9ನೇ...
ಮಂಗಳೂರು, ಆಗಸ್ಟ್ 06: ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಹಾಗೂ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯಾದ್ಯಂತ ಭಾರತೀಯ ದಂಡ ಪ್ರಕ್ರಿಯಾ ಸಂಹಿತೆ 1973ರ ಕಲಂ 144ರನ್ವಯ ಆಗಸ್ಟ್ 05 ರಿಂದ 8ರವರೆಗೆ ರಾತ್ರಿ...
ಕುಂದಾಪುರ ಅಗಸ್ಟ್ 05: ಶಾಲೆಗೆ ಹೋಗಿದ್ದ ಮಕ್ಕಳ ಬರುವಿಕೆಗಾಗಿ ರಸ್ತೆ ಬದಿಯಲ್ಲಿ ನಿಂತು ಕಾಯುತ್ತಿದ್ದ ಮಹಿಳೆ ಮೇಲೆ ದರೋಡೆಕೋರರು ಕಬ್ಬಿಣ ರಾಡ್ ನಿಂದ ಹಲ್ಲೆ ನಡೆಸಿ ಚಿನ್ನಾಭರಣಗಳನ್ನು ಕದ್ದೊಯ್ದ ಘಟನೆ ಕುಂದಾಪುರ ತಾಲೂಕಿನ ಕೊರ್ಗಿ ಗ್ರಾಮ...
ಬೆಂಗಳೂರು ಅಗಸ್ಟ್ 5: ತನ್ನ ನಾಲ್ಕು ವರ್ಷದ ಮಗಳನ್ನು 4ನೇ ಮಹಡಿಯಿಂದ ಎಸೆದು ತಾಯಿಯೊಬ್ಬಳು ಕೊಲೆಗೈದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ಘಟನೆಯ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸಂಪಂಗಿ ರಾಮನಗರದ ಅದ್ವೈತ್ ಅಪಾರ್ಟ್...
ಬೆಂಗಳೂರು, ಆಗಸ್ಟ್ 05: ಖ್ಯಾತ ಚಿತ್ರನಟ ಪುನೀತ್ ರಾಜ್ ಕುಮಾರ್ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿಯನ್ನು ನವೆಂಬರ್ 1 ರಂದು ಪ್ರದಾನ ಮಾಡಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಇಂದು ತೋಟಗಾರಿಕೆ...
ಮಂಗಳೂರು, ಆಗಸ್ಟ್ 05: ಈವರೆಗೆ ತಲೆಮರೆಸಿಕೊಂಡಿರುವ ಆರೋಪಿಗಳು ಹಾಗೂ ಮತ್ತೆ ಗಲಭೆ ಕೃತ್ಯಕ್ಕೆ ಇಳಿದಿರುವ ಆರೋಪಿಗಳ ವಿರುದ್ಧ ಆಸ್ತಿಮುಟ್ಟುಗೋಲು ಸೇರಿದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ರಾಜ್ಯ ಕಾನೂನು, ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್...
ಕೊಲ್ಲಮೊಗ್ರ ಅಗಸ್ಟ್ 05: ಕರಾವಳಿಯಲ್ಲಿ ಸುರಿಯುತ್ತಿರುವ ಮಳೆ ಭಾರೀ ಅವಾಂತರವನ್ನೆ ಸೃಷ್ಠಿಸಿದೆ. ನೂರಾರು ಮನೆಗಳು ಜಲಾವೃತವಾಗಿದ್ದು, ಕೃಷಿ ಭೂಮಿಗಳು ಭೂಕುಸಿತಕ್ಕೆ ಸಂಪೂರ್ಣ ಹಾನಿಯಾಗಿವೆ. ಮಳೆ ಪ್ರವಾಹಕ್ಕೆ ಜನ ಜಾನುವಾರುಗಳು ಕೊಚ್ಚಿ ಹೋಗಿದೆ. ಅಗಸ್ಟ್ 1 ರಂದು...
ಯಾದಗಿರಿ ಅಗಸ್ಟ್ 05: ಕಾರು ಮತ್ತು ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಆರು ತಿಂಗಳ ಮಗು ಸೇರಿದಂತೆ ಆರು ಮಂದಿ ಮೃತಪಟ್ಟಿರುವ ಘಟನೆ ಯಾದಗಿರಿ ಜಿಲ್ಲೆಯ ಗುರುಮಿಠಕಲ್ ತಾಲೂಕಿನ ಅರಕೇರಾ(ಕೆ) ಗ್ರಾಮದ ಬಳಿ...