ಸುಳ್ಯ ಅಗಸ್ಟ್ 5: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ನಿರಂತರ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ಮಳೆಯಿಂದಾಗಿ ಹಲವು ಪ್ರದೇಶಗಳು ಜಲಾವೃತವಾಗಿದ್ದು,. ಅಪಾಯದಲ್ಲಿರುವ ಮನೆಗಳ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನಲ್ಲಿರುವ 4...
ಕೊಡಗು, ಆಗಸ್ಟ್ 05: ಜಿಲ್ಲೆಯಲ್ಲಿ ಎರಡು ದಿನಗಳಿಂದ ಮಳೆಯ ಅಬ್ಬರ ಮತ್ತೆ ಜೋರಾಗಿದೆ. ಆಗಸ್ಟ್ 1ರಿಂದಲೂ ಕೊಡಗು ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು , ಹಲವೆಡೆ ಅಪಘಡಗಳು ಸಂಭವಿಸಿವೆ. ಮಡಿಕೇರಿ ತಾಲ್ಲೂಕಿನ ಭಾಗಮಂಡಲ, ಕರಿಕೆ ರಸ್ತೆಯಲ್ಲಿ ಹಾಗೂ...
ಮಂಗಳೂರು ಅಗಸ್ಟ್ 04: ಸಂಜೆ 6 ರಿಂದ ಬೆಳಗ್ಗೆ 6 ರವರೆಗೆ ದ್ವಿಚಕ್ರ ವಾಹನದಲ್ಲಿ ಹಿಂಬದಿ ಪುರುಷ ಸಹ ಸವಾರ ಸಂಚಾರಕ್ಕೆ ವಿಧಿಸಿದ್ದ ನಿರ್ಬಂಧವನ್ನು ಮಂಗಳೂರು ಪೊಲೀಸ್ ಕಮಿಷನರ್ ವಾಪಸ್ ಪಡೆದಿದ್ದಾರೆ. ಈ ಮೊದಲು ಎಡಿಜಿಪಿ ಅಲೋಕ್...
ಮಂಗಳೂರು ಅಗಸ್ಟ್ 04: ಸರಣಿ ಹತ್ಯೆಗಳ ಬಳಿಕ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಜಿಲ್ಲಾಡಳಿತ ಹೇರಿದ್ದ ನೈಟ್ ಕರ್ಫ್ಯೂ ನಿರ್ಬಂಧವನ್ನು ಕೊಂಚ ಸಡಿಲಿಕೆ ಮಾಡಲಾಗಿದ್ದು, ಅಗಸ್ಟ್ 5 ರಿಂದ ಮುಂದಿನ ಮೂರು ದಿನಗಳ ರಾತ್ರಿ...
ಬೆಂಗಳೂರು, ಆಗಸ್ಟ್ 04: ಭಾರೀ ಮಳೆ ಹಿನ್ನೆಲೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಬಸ್ ಹಳ್ಳಕ್ಕೆ ಬಿದ್ದ ಘಟನೆ ನಗರದ ಹೊರವಲಯದ ಮಾಗಡಿ ಬಳಿ ಸಂಭವಿಸಿದೆ. ಬಸ್ ನಲ್ಲಿದ್ದ 25 ಶಾಲಾ ಮಕ್ಕಳು ಪಾರಾಗಿದ್ದಾರೆ. ಮಾಗಡಿಯ ಹುಲಿಕಲ್...
ಮಂಗಳೂರು ಅಗಸ್ಟ್ 04: ಸರಣಿ ಹತ್ಯೆ ಬಳಿಕ ಇದೀಗ ದಕ್ಷಿಣಕನ್ನಡ ಜಿಲ್ಲೆಯಲ್ಲಿ ರಾತ್ರಿ ದ್ವಿಚಕ್ರ ವಾಹನದಲ್ಲಿ ಹಿಂಬದಿ ಪ್ರಯಾಣಿಸುವ ಪುರುಷ ಸವಾರರಿಗೆ ನಿರ್ಬಂಧ ಹೇರಲಾಗುವುದು ಎಂದು ಎಡಿಜಿಪಿ ಅಲೋಕ್ ಕುಮಾರ್ ತಿಳಿಸಿದರು. ಮಂಗಳೂರಿನಲ್ಲಿ ನಡೆದ ಸಭೆಯ...
ಮಂಗಳೂರು ಅಗಸ್ಟ್ 04: ತನ್ನ ಮೇಲೆ ದಾಳಿ ನಡೆಸಲು ಯತ್ನಿಸಿದ್ದಾರೆ ಎಂದು ಸುಳ್ಳು ಸುದ್ದಿ ಹರಡಿಸಿದ್ದ ವ್ಯಕ್ತಿಯ ಮೇಲೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಸೆಂಟ್ರಿಂಗ್ ಕೆಲಸಕ್ಕೆ ತೆರಳುತ್ತಿದ್ದಾಗ ತನ್ನ ಮೇಲೆ ಮೂವರು ತಲವಾರು ದಾಳಿ ನಡೆಸಲು...
ಮುಳ್ಳೇರಿಯಾ, ಆಗಸ್ಟ್ 04: ಮುಳ್ಳೇರಿಯಾ ಸಮೀಪದ ಆದೂರು ಸರ್ಕಾರಿ ಹಿರಿಯ ಸೆಕೆಂಡರಿ ಶಾಲೆಯ ಪ್ರೌಢಶಾಲಾ ವಿಭಾಗದ ಕನ್ನಡ ಮಾಧ್ಯಮ ವಿದ್ಯಾರ್ಥಿಗಳು ಭೌತಶಾಸ್ತ್ರ ಪಾಠಕ್ಕೆ ಕನ್ನಡ ತಿಳಿಯದ ಶಿಕ್ಷಕಿಯೊಬ್ಬರನ್ನು ನೇಮಿಸಲಾಗಿದೆ ಎಂದು ಆರೋಪಿಸಿ ಬುಧವಾರ ತರಗತಿ ಬಹಿಷ್ಕರಿಸಿ...
ಮಂಗಳೂರು ಅಗಸ್ಟ್ 04: ಮಳೆಯಿಂದಾಗಿ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕೆಲವು ಭಾಗಗಳಲ್ಲಿ ರಸ್ತೆ ಮಧ್ಯೆ ಬಿರುಕು ಕಾಣಿಸಿಕೊಂಡಿರುವ ಹಿನ್ನಲೆ ಮಾಣಿ – ಮೈಸೂರು ರಾಷ್ಟ್ರೀಯ ಹೆದ್ದಾರಿಯ ಸಂಪಾಜೆ ಘಾಟ್ ನಲ್ಲಿ ಭಾರಿ ವಾಹನಗಳ ಸಂಚಾರ...
ಕಾಪು ಅಗಸ್ಟ್ 03: ಐದು ದಶಕ ಸುಖ ದಾಂಪತ್ಯ ಜೀವನ ನಡೆಸಿದ ದಂಪತಿಗಳು, ಕೊನೆಗೆ ಸಾವಿನಲ್ಲೂ ಒಂದಾದ ಘಟನೆ ಕಾಪುವಿನಲ್ಲಿ ನಡೆದಿದೆ. ಪತಿ ನಿಧನದ ಕೆಲವೇ ಗಂಟೆಗಳ ಅಂತರದಲ್ಲಿ ಪತ್ನಿಯೂ ಮೃತಪಟ್ಟಿದ್ದು, ಇಬ್ಬರ ಅಂತಿಮ ಕಾರ್ಯಗಳು...