ಬಂಟ್ವಾಳ ಮಾರ್ಚ್ 06: ಉಗ್ರರಿಗೆ ಹಣಕಾಸಿನ ನೆರವು ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ದಕ್ಷಿಣಕನ್ನಡ ಜಿಲ್ಲೆಯ ಕೆಲವು ಕಡೆಗಳಲ್ಲಿ ಭಾನುವಾರ ಸಂಜೆ ಎನ್ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ಬಿಹಾರದ ಪಟ್ನಾದಲ್ಲಿ ನಡೆದ ಕಾರ್ಯಕ್ರಮದಲ್ಲಿ...
ನವದೆಹಲಿ, ಮಾರ್ಚ್ 06: ರಾಷ್ಟ್ರೀಯ ಮಹಿಳಾ ಆಯೋಗದ (ಎನ್ಸಿಡಬ್ಲ್ಯೂ) ಸದಸ್ಯರಾಗಿ ನಾಮನಿರ್ದೇಶನಗೊಂಡ ನಟಿ ಮತ್ತು ರಾಜಕಾರಣಿ ಖುಷ್ಬು ಸುಂದರ್ ಅವರು ಲೈಂಗಿಕ ದೌರ್ಜನ್ಯದ ಬಗ್ಗೆ ತಮ್ಮದೇ ಆದ ಕಥೆಯನ್ನು ಹಂಚಿಕೊಂಡಿದ್ದಾರೆ. ಬಿಜೆಪಿ ನಾಯಕಿ ಹೊಸ ಸಂದರ್ಶನವೊಂದರಲ್ಲಿ...
ಪುತ್ತೂರು, ಮಾರ್ಚ್ 06: ಪುತ್ತೂರಿನಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ ( ಎನ್.ಐ.ಎ) (NIA) ತಂಡ ಸಂಚರಿಸುತಿದ್ದ ಪೊಲೀಸ್ ವಾಹನ ಹಾಗೂ ಬೈಕ್ ಅಪಘಾತ ನಡೆದು ಬೈಕ್ ಸವಾರ ಮೃತಪಟ್ಟ ಘಟನೆ ಮಾ.5 ರಂದು ನಡೆದಿದೆ.ಮಾಣಿ ಮೈಸೂರು...
ಬಂಟ್ವಾಳ ಮಾರ್ಚ್ 05:ಫ್ರಿಡ್ಜ್ ರಿಪೇರಿ ಮಾಡುವ ಅಂಗಡಿಯಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿದ ಘಚನೆ ಪಾಣೆಮಂಗಳೂರು ಗ್ರಾಮದ ಮೆಲ್ಕಾರ್ ಸಮೀಪದ ಗುಡ್ಡೆಅಂಗಡಿಯಲ್ಲಿ ನಡೆದಿದೆ. ಬಿ.ಸಿ.ರೋಡು-ಪರ್ಲಿಯಾ ನಿವಾಸಿ ಫಾರೂಕ್ ಎಂಬವರಿಗೆ ಸೇರಿದ ಅಂಗಡಿಯಲ್ಲಿ ಈ ಬೆಂಕಿ ಅವಘಡ...
ಮಂಗಳೂರು ಮಾರ್ಚ್ 05 : ಸೂಕ್ಷ್ಮ ಸಂವೇದನಾಶೀಲ ಬೆಳೆಸಿಕೊಂಡು ಟೀಕೆ, ಟಿಪ್ಪಣಿ ಎದುರಿಸಿ ನಿರ್ಭೀತಿಯಿಂದ ಕೆಲಸ ಮಾಡಬೇಕಾದುದು ಪತ್ರಕರ್ತರ ಧರ್ಮ. ಸಮಾಜದ ಆರೋಗ್ಯ ಕಾಪಾಡುವ ಜವಾಬ್ದಾರಿ ಕೂಡ ಪತ್ರಕರ್ತರದ್ದಾಗಿದೆ ಎಂದು ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷ...
ಹರಿಯಾಣ ಮಾರ್ಚ್ 05: ತನ್ನ ಪ್ಲ್ಯಾಟ್ ನಲ್ಲಿ ಅಕ್ರಮವಾಗಿ ಎರಡು ಪಿಸ್ತೂಲ್ ಗಳನ್ನು ಇಟ್ಟುಕೊಂಡಿದ್ದ ಮಹಿಳಾ ಟ್ರೈನಿ ಪೋಲೀಸ್ ಅನ್ನು ಅಮಾನತುಗೊಳಿಸಿದ ಘಟನೆ ನಡೆದಿದೆ. ಕುಸ್ತಿ ಪಟು ನೈನಾ ಕನ್ವಾಲ್ ಅವರು ರಾಜಸ್ಥಾನ ಪೊಲೀಸ್ನಲ್ಲಿ ಟ್ರೈನಿ...
ಮಂಗಳೂರು ಮಾರ್ಚ್ 05: ಕೊರಗಜ್ಜನಿಗೆ ಗುಡಿ ನಿರ್ಮಿಸಿ ಪೂಜೆ ಮಾಡಿಕೊಂಡು ಬರುತ್ತಿದ್ದ ಖಾಸೀಂ ಸಾಹೇಬ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 66 ವರ್ಷ ವಯಸ್ಸಾಗಿತ್ತು, ಖಾಸೀಂ ಸಾಹೇಬ್ ಮೂಲತಃ ಕೇರಳದ ಪಾಲಕ್ಕಾಡ್ ಜಿಲ್ಲೆಯವರಾಗಿದ್ದು, ಸದ್ಯ ಮಂಗಳೂರು ಹೊರವಲಯದ...
ಮಂಗಳೂರು ಮಾರ್ಚ್ 05: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಗರಿಷ್ಠ ಉಷ್ಣಾಂಶ ಶನಿವಾರವೂ ಮುಂದುವರಿದಿದೆ. ಪುತ್ತೂರಿನಲ್ಲಿ ಶನಿವಾರ ಗರಿಷ್ಠ ತಾಪಮಾನ ದಾಖಲಾಗಿದೆ. ಮಧ್ಯಾಹ್ನದ ವೇಳೆಗೆ 40 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಸೂರ್ಯ ನೆತ್ತಿಗೇರುತ್ತಿದ್ದಂತೆ ತಾಪಮಾನದ ಪ್ರಮಾಣವೂ ಹೆಚ್ಚಾಗುತ್ತಲೇ...
ಉಡುಪಿ, ಮಾರ್ಚ್ 04 : ಉಡುಪಿ ತಾಲೂಕು ಕಚೇರಿಯಲ್ಲಿ ಆಹಾರ ಶಾಖೆಯಲ್ಲಿ ಎಸ್,ಡಿ,ಎ ಆಗಿ ಕೆಲಸ ಮಾಡುತಿದ್ದ ಮೌನ (28) ಎಂಬ ಮಹಿಳೆಯು ಫೆಬ್ರವರಿ 15 ರಂದು ಎಂದಿನAತೆ ಕಚೇರಿಗೆ ಕೆಲಸಕ್ಕೆ ಹೋಗಿದ್ದು,ಮಧ್ಯಾಹ್ನ 12 ಗಂಟೆಗೆ...
ಬೆಂಗಳೂರು ಮಾರ್ಚ್ 05: ಬಿಜೆಪಿ ಯುವ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಮತ್ತೋರ್ವ ಆರೋಪಿಯನ್ನು ಬಂಧಿಸಿದ್ದಾರೆ. ಪಿಎಫ್ಐ (PFI) ಸದಸ್ಯ ಮಡಿಕೇರಿ ಮೂಲದ ತೌಫಿಲ್ನನ್ನು (Thufall) ಶನಿವಾರ...