ಸುಬ್ರಹ್ಮಣ್ಯ, ಆಗಸ್ಟ್ 03: ದಕ್ಷಿಣ ಕನ್ನಡ ಸುಳ್ಯ ತಾಲ್ಲೂಕಿನ ಹರಿಹರ ಪಲ್ಲತ್ತಡ್ಕ ಎಂಬಲ್ಲಿ ಸೇತುವೆ ಮೇಲೆ ಇದ್ದ ಮರಗಳನ್ನು ಜೆಸಿಬಿಯಲ್ಲಿ ತೆರವುಗೊಳಿಸುತ್ತಿದ್ದ ಸಂದರ್ಭದಲ್ಲಿ ನಿಯಂತ್ರಣ ತಪ್ಪಿ ನದಿಗೆ ಬಿದ್ದ ಜೆಸಿಬಿ ಆಪರೇಟರ್ ಅವರನ್ನು ಸ್ಥಳದಲ್ಲಿದ್ದ ವ್ಯಕ್ತಿಯೊಬ್ಬರು...
ಬೆಂಗಳೂರು, ಆಗಸ್ಟ್ 03: ಕಿರುತೆರೆ ನಟ ಚಂದನ್ ವಿರುದ್ಧ ದುರ್ವರ್ತನೆ ಆರೋಪದ ಹಿನ್ನೆಲೆಯಲ್ಲಿ ತೆಲುಗು ಟಿವಿ ಫೆಡರೇಶನ್ ವತಿಯಿಂದ ಚಂದನ್ ಗೆ ಶಾಶ್ವತ ಬಹಿಷ್ಕಾರ ಹಾಕಲಾಗಿದೆ. ತೆಲುಗು ಟೆಲಿವಿಜನ್, ಡಿಜಿಟಲ್ ಮೀಡಿಯಾದಿಂದ ಚಂದನ್ ಗೆ ಬಹಿಷ್ಕಾರ...
ಮಂಗಳೂರು ಅಗಸ್ಚ್ 2: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನಲೆ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯ ಕಡಬ ಮತ್ತು ಸುಳ್ಯ ತಾಲೂಕಿನ ಎಲ್ಲಾ ಶಾಲಾ ಮತ್ತು ಕಾಲೇಜುಗಳಿಗೆ ನಾಳೆ ಅಗಸ್ಟ್ 3 ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ...
ಮಂಗಳೂರು ಅಗಸ್ಟ್ 2: ದಕ್ಷಿಣಕನ್ನಡ ಜಿಲ್ಲೆಯಲ್ಲಿ ನಡೆದ ಸರಣಿ ಹತ್ಯೆಗಳ ಬೆನ್ನಲ್ಲೆ ಕಾನೂನು ಸುವ್ಯವಸ್ಥೆ ಕಾಪಾಡಲು ಆದೇಶಿಸಿದ್ದ ರಾತ್ರಿ ಕರ್ಫ್ಯೂವನ್ನು ಮತ್ತೆ ಎರಡು ದಿನಗಳ ಕಾಲ ಮುಂದುವರೆಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಬೆಳ್ಳಾರೆ ಮತ್ತು ಸುರತ್ಕಲ್ನಲ್ಲಿ ನಡೆದ...
ಮುಂಬೈ ಅಗಸ್ಟ್ 02: ಬಾಲಿವುಡ್ ನಲ್ಲಿ ಹಾಟ್ ಹಾಟ್ ಚಿತ್ರಗಳ ಮೂಲಕ ಪಡ್ಡೆಹುಡುಗರ ಹೃದಯ ಗೆದ್ದಿದ್ದ ಮಲ್ಲಿಕಾ ಶರಾವತ್ ನೀಡಿ ಹೇಳಿಕೆ ಬಾಲಿವುಡ್ ನಲ್ಲಿ ಸಂಚಲನ ಮೂಡಿಸಿದೆ. ಸಂದರ್ಶನ ಒಂದರಲ್ಲಿ ನಟಿ ಮಲ್ಲಿಕಾ ಶೆರಾವತ್ ಅವರು...
ಮಂಗಳೂರು ಅಗಸ್ಟ್ 02: ಭಾರೀ ಸಂಚಲನ ಮೂಡಿಸಿದ್ದ ಮಂಗಳಪೇಟೆ ನಿವಾಸಿ ಮುಹಮ್ಮದ್ ಫಾಝಿಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿ ಪ್ರಮುಖ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಸುಹಾಸ್ ಶೆಟ್ಟಿ, ಮೊಹನ್, ಗಿರಿಧರ್, ಅಭಿಷೇಕ್, ಶ್ರೀನುವಾಸ್,...
ಮಂಗಳೂರು ಅಗಸ್ಟ್ 02: ಬೆಳ್ಳಾರೆಯಲ್ಲಿ ನಡೆದ ಬಿಜೆಪಿ ಯುವಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಇಬ್ಬರು ಆರೋಪಿಗಳು ಪೊಲೀಸರು ಬಂಧಿಸಿದ್ದು, ಇದರೊಂದಿಗೆ ಬಂಧಿತರ ಸಂಖ್ಯೆ ನಾಲ್ಕಕ್ಕೇರಿದೆ. ಬಂಧಿತರನ್ನು ಬೆಳ್ಳಾರೆ ಪಳ್ಳಿಮಜಲು ನಿವಾಸಿಗಳಾದ...
ಕಡಬ ಅಗಸ್ಟ್ 2 : ನಿನ್ನೆ ಸುಬ್ರಹ್ಮಣ್ಯ ಪರಿಸರದಲ್ಲಿ ಉಂಟಾದ ಮೇಘಸ್ಪೋಟಕ್ಕೆ ಸುಳ್ಯ ತಾಲೂಕಿನ ಕೊಲ್ಲಮೊಗ್ರ ಸಮೀಪದ ಸಂತಡ್ಕ ಎಂಬಲ್ಲಿ ಸೇತುವೆಯೊಂದು ಕೊಚ್ಚಿ ಹೋಗಿದೆ. ನೀರಿನೊಂದಿಗೆ ಕಾಡಿನಿಂದ ಮರದ ದಿಮ್ಮಿ, ಕಸ ಕಡ್ಡಿಗಳು ಜೊತೆ ಯಾಗಿ...
ಉಡುಪಿ ಅಗಸ್ಟ್ 2:ಪರ್ಕಳ ಇಲ್ಲಿನ ಹೆರ್ಗ ವ್ಯವಸಾಯ ಸೇವಾ ಸಹಕಾರಿ ಸಂಘದ ಪ್ರಧಾನ ಕಚೇರಿಯ ಪಕ್ಕದಲ್ಲಿ ಬೃಹತ್ ಗಾತ್ರದ ನೀರಿನ ಟಾಂಕಿ ಯೊಂದು ಪಕ್ಕದಲ್ಲಿರುವ ಪರ್ಕಳ ಎಜುಕೇಶನ್ ಸೊಸೈಟಿಯ ಜಾಗದೊಳಗೆ ಧರೆಗುಳಿದು ಮಗುಚಿ ಬಿದ್ದಿದೆ. ಸುಮಾರು...
ಕಾಪು ಅಗಸ್ಟ್ 2: ಕಾಪುವಿನಲ್ಲಿ ನಾಗರ ಪಂಚಮಿ ಪ್ರಯುಕ್ತ ಜೀವಂತ ನಾಗನಿಗೆ ಜಲಾಭಿಷೇಕ ಅರ್ಪಿಸಿದ ಘಟನೆ ನಡೆದಿದೆ. ಕಾಪು ಬಳಿಯ ಮಜೂರು ನಿವಾಸಿ ಗೋವರ್ಧನ್ ಭಟ್ರವರು ಈ ಬಾರಿಯೂ ಮಂಗಳವಾರ ನಡೆದ ನಾಗರ ಪಂಚಮಿಯಂದು ತಮ್ಮ...