ಭಟ್ಕಳ ಅಗಸ್ಟ್ 2: ಭಟ್ಕಳದಲ್ಲಿ ರಾತ್ರಿ ಸುರಿದ ಮಳೆಗೆ ಹಲವಾರು ಮನೆಗಳು ಜಲಾವೃತವಾಗಿದ್ದು. ಈ ನಡುವೆ ಮಂಗಳವಾರ ಬೆಳಿಗ್ಗೆ ಮನೆಯ ಮೇಲೆ ಗುಡ್ಡ ಕುಸಿದು ಬಿದ್ದು ಅವಶೇಷಗಳಡಿ ನಾಲ್ವರು ಸಿಲುಕಿಕೊಂಡಿರುವ ಘಟನೆ ತಾಲ್ಲೂಕಿನ ಮುಟ್ಟಳ್ಳಿಯಲ್ಲಿ ನಡೆದಿದೆ....
ಸುಬ್ರಮಣ್ಯ, ಆಗಸ್ಟ್ 02: ಕರಾವಳಿ ಭಾಗದಲ್ಲಿ ಸುರಿದ ಭಾರೀ ಮಳೆಗೆ ಎರಡು ಎಳೆ ಜೀವಗಳು ಅಸು ನೀಗಿವೆ. ದಕ್ಷಿಣಕನ್ನಡ ಜಿಲ್ಲೆಯ ಕಡಬ ತಾಲೂಕಿನ ಸುಬ್ರಹ್ಮಣ್ಯ ಸಮೀಪದ ಪರ್ವತಮುಖಿ ಎಂಬಲ್ಲಿ ಈ ಘಟನೆ ನಡೆದಿದೆ. ಸೋಮವಾರ ಸಂಜೆ...
ಸುಬ್ರಹ್ಮಣ್ಯ ಅಗಸ್ಟ್ 1: ಇಂದು ಕುಕ್ಕೆ ಸುಬ್ರಹ್ಮಣ್ಯ ಪರಿಸರದಲ್ಲಿ ಉಂಟಾದ ಮೇಘ ಸ್ಪೋಟಕ್ಕೆ ದರ್ಪಣತೀರ್ಥ ನದಿಯು ತುಂಬಿ ಹರಿದಿದ್ದು, ಕುಕ್ಕೆ ಸುಬ್ರಹ್ಮಣ್ಯದ ಆದಿ ಸುಬ್ರಹ್ಮಣ್ಯ ದೇವಳದ ಒಳಗೆ ನೀರು ಪ್ರವೇಶಿಸಿದೆ. ಈ ಹಿನ್ನಲೆ ಕುಕ್ಕೆ ದೇಗುಲಕ್ಕೆ...
ಕಡಬ ಅಗಸ್ಟ್ 1: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸುರಿಯುತ್ತಿರುವ ಭಾರಿ ಮಳೆಗೆ ಪರ್ವತಮುಖಿ ಎಂಬಲ್ಲಿ ಮನೆಯ ಮೇಲೆ ಗುಡ್ಡ ಕುಸಿದು ಬಿದ್ದ ಹಿನ್ನಲೆ ಇಬ್ಬರು ಮಕ್ಕಳು ಮಣ್ಣಿನಡಿಯಲ್ಲಿ ಸಿಲುಕಿರುವ ಘಟನೆ ನಡೆದಿದೆ. ಕುಶಾಲಾಪ್ಪ ಎಂಬವರ ಮನೆಯ ಮೇಲೆ...
ಸುಬ್ರಹ್ಮಣ್ಯ, ಆಗಸ್ಟ್ 01: ಸುಬ್ರಹ್ಮಣ್ಯಕ್ಕೆ ಹೊಂದಿಕೊಂಡ ಹರಿಹರ ಬಾಳುಗೋಡು, ಕೊಲ್ಲಮೊಗ್ರು ಕಲ್ಮಕಾರು,ಬಾಳುಗೋಡು ಐನಕಿದು ಗ್ರಾಮಗಳಲ್ಲಿ ಸೋಮವಾರ ಸಂಜೆ ಭಾರಿ ಮಳೆಯಾಗಿದ್ದು, ಜಲಪ್ರಳಯವೇ ಸಂಭವಿಸಿದೆ.ಮಳೆಯ ಭೀಕರತೆಗೆ ಹರಿಹರ, ಕೊಲ್ಲಮೊಗ್ರು, ಕಲ್ಮಕಾರು, ಬಾಳುಗೋಡು ಈ ನಾಲ್ಕು ಗ್ರಾಮಗಳು ಸಂಪೂರ್ಣ...
ಕೋಟ ಅಗಸ್ಟ್ 01: ಎಸ್ಎಸ್ ಎಲ್ ಸಿ ವಿಧ್ಯಾರ್ಥಿನಿಯೊಬ್ಬಳು ಮನೆಯಲ್ಲಿ ಯಾರೂ ಇಲ್ಲದ ವೇಳೆ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೋಟದ ಕೊರವಡಿಯಲ್ಲಿ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು ಕೋಟ ಪಡುಕರೆ ಫ್ರೌಢಶಾಲೆಯ...
ಉಡುಪಿ ಅಗಸ್ಟ್ 1: ಸರಕಾರ ಬೇಕೋ ಹಿಂದುತ್ವ ಬೇಕೋ ಕೇಳಿದಾಗ ನಾವು ಸರಕಾರವನ್ನು ಬದಿಗಿಟ್ಟು ಹಿಂದುತ್ವವನ್ನು ಆಯ್ಕೆ ಮಾಡುತ್ತೇವೆ. ನಾವು ಇವತ್ತು ಹಿಂದುತ್ವವನ್ನೇ ಆಧಾರವಾಗಿ ಇಟ್ಟುಕೊಂಡು ಅಧಿಕಾರ ನಡೆಸುತ್ತಿದ್ದೇವೆ ಎಂದು ಇಂಧನ ಸಚಿವ ಸುನೀಲ್ ಕುಮಾರ್...
ಮಂಗಳೂರು, ಆಗಸ್ಟ್ 01: ಸುರತ್ಕಲ್ ಎನ್ಐಟಿಕೆ ಸಮೀಪದ ಬೀಚ್ ನಲ್ಲಿ ಯುವತಿಯೊಬ್ಬಳ ಮೇಲೆ ಅತ್ಯಾಚಾರ ವೆಸಗಿ ಅದನ್ನು ಚಿತ್ರೀಕರಿಸಿ ಬ್ಲ್ಯಾಕ್ ಮೇಲೆ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಲಾರಿ ಚಾಲಕ ಮುನಾಝ್ ಎಂದು ಗುರುತಿಸಲಾಗಿದ್ದು,...
ಮಂಗಳೂರು, ಆಗಸ್ಟ್ 01: ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಇನ್ನು ಮುಂದೆ ದೇವಳದ ರಥಬೀದಿಯಲ್ಲಿ ಮತ್ತು ಬಸ್ಸ್ಟ್ಯಾಂಡ್ನಲ್ಲಿ ವಾಹನ ಪಾರ್ಕಿಂಗ್ ಮಾಡಿದರೆ ಹಣ ನೀಡಬೇಕಾಗುತ್ತದೆ ಎಂದು ದೇವಳದ ಆಡಳಿತ ಮಂಡಳಿ ತಿಳಿಸಿದೆ. ರಾಜ್ಯ ಉಚ್ಛ ನ್ಯಾಯಾಲಯದ ಆದೇಶದಂತೆ...
ಪುತ್ತೂರು, ಆಗಸ್ಟ್ 01: ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಸೋಮವಾರ ಪುತ್ತೂರು ನೆಹರೂನಗರದ ಮಾಸ್ಟರ್ ಪ್ಲಾನರಿಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಳಿಸ್ವಾಮಿ ಬಗ್ಗೆ ಮಾತನಾಡಿದ ಅವರು, ಹತ್ಯೆ ಮಾಡಿದವರ ತಲೆ...