ಮಂಗಳೂರು ಜುಲೈ 30: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಒಂದು ವಿಶೇಷ ಸಂಪ್ರದಾಯದ ಆಚರಣೆ ನಡೆದಿದ್ದು, ನಿಧನ ಹೊಂದಿದವರಿಗೆ 30 ವರ್ಷಗಳ ನಂತರ ಮದುವೆ ಶಾಸ್ತ್ರ ನೆರವೇರಿಸಲಾಗಿದೆ.ಸಣ್ಣ ವಯಸ್ಸಿನಲ್ಲಿಯೇ ಮರಣ ಹೊಂದಿದವರಿಗೆ ಅವರು ವಯಸ್ಸಿಗೆ ಬಂದ ಬಳಿಕ ಮದುವೆಯನ್ನು...
ಮಂಗಳೂರು ಜುಲೈ 30: 10 ದಿನಗಳ ಅಂತರದಲ್ಲಿ ಮೂರು ಹತ್ಯೆಗಳಾದ ಹಿನ್ನಲೆ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇದೀಗ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದ್ದು, ಜಿಲ್ಲೆಯ ಗಡಿ ಪ್ರದೇಶಗಳಲ್ಲಿ ಪೊಲೀಸರು ವಾಹನಗಳ ತಪಾಸಣೆ ನಡೆಸುತ್ತಿದ್ದಾರೆ. ತಲಪಾಡಿ ಗಡಿಯಲ್ಲಿ ಕೇರಳದಿಂದ...
ಬೆಂಗಳೂರು, ಜುಲೈ 30: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಯವರು ಆಗಾಗ ವಿವಾದಕ್ಕೆ ಸಿಲುಕಿ ಸುದ್ದಿಯಾಗುತ್ತಿರುತ್ತಾರೆ. ಅವರು ಮೈಸೂರು ಜಿಲ್ಲಾಧಿಕಾರಿಯಾಗಿದ್ದ ವೇಳೆ ಹಲವು ಆರೋಪಗಳು ಕೇಳಿಬಂದು ನಂತರ ಬೆಂಗಳೂರಿಗೆ ಧಾರ್ಮಿಕ ದತ್ತಿ ಇಲಾಖೆಗೆ ವರ್ಗಾವಣೆಗೊಂಡರು. ಇದೀಗ ಅವರು...
ಮಂಗಳೂರು, ಜುಲೈ 30: ಜಿಲ್ಲೆಯಲ್ಲಿ ಸುರಿದ ಭಾರಿ ಮಳೆಗೆ ನಗರದ ಹಲವು ತಗ್ಗು ಪ್ರದೇಶಗಳು ಮುಳುಗಡೆಯಾದ ವರದಿಯಾಗಿದೆ. ತಡರಾತ್ರಿಯಿಂದ ಮತ್ತೆ ಗುಡುಗು ಸಹಿತ ಮಳೆ ಸುರಿಯುತ್ತಿದೆ. ಪರಿಣಾಮ ಮಂಗಳೂರು ನಗರ ಸೇರಿದಂತೆ ಹಲವು ಪ್ರದೇಶಗಳು ಮಳೆರಾಣಾರ್ಭಟಕ್ಕೆ...
ಮಂಗಳೂರು, ಜುಲೈ 30: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುಡುಗು ಸಹಿತ ಧಾರಾಕಾರ ಮಳೆಯಾಗುತ್ತಿದೆ. ಹೀಗಾಗಿ ಮಂಗಳೂರು ಉಪವಿಭಾಗ ವ್ಯಾಪ್ತಿಯ ಮಂಗಳೂರು, ಬಂಟ್ವಾಳ, ಮುಲ್ಕಿ, ಮೂಡಬಿದರೆಯಲ್ಲಿ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಜು.30 ರಂದು ರಜೆ ಸಾರಲಾಗಿದೆ ಎಂದು...
ಕಾರ್ಕಳ ಜುಲೈ 29: ಬೈಕ್ ಮತ್ತು ಪಿಕ್ ಅಪ್ ಢಿಕ್ಕಿ ಯಾಗಿ ಕಾಲೇಜು ವಿದ್ಯಾರ್ಥಿ ಯೊಬ್ಬ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಸಾಣೂರು ಗ್ರಾಮದ ಮುರತ್ತಂಗಡಿ ಬಳಿ ನಡೆದಿದೆ . ಮೃತಪಟ್ಟ ವಿಧ್ಯಾರ್ಥಿಯನ್ನು ಮೆನನ್ (20...
ಶಿವಮೊಗ್ಗ ಜುಲೈ 29: ಬಿಜೆಪಿ ಯುವಮೊರ್ಚಾ ನಾಯಕ ಪ್ರವೀಣ್ ಕೊಲೆ ಖಂಡಿಸಿ ಬಿಜೆಪಿ ಪದಾಧಿಕಾರಿಗಳು ನೀಡುತ್ತಿರುವ ರಾಜೀನಾಮೆಗೆ ಸಚಿವ ಈಶ್ವರಪ್ಪ ಗರಂ ಆಗಿದ್ದು, ನೀವು ರಾಜೀನಾಮೆ ಕೊಟ್ಟರೆ….ಬಿಜೆಪಿಗೆ ಏನು ಕಾರ್ಯಕರ್ತರು ಸಿಗುವುದಿಲ್ಲವಾ? ಎಂದು ಪ್ರಶ್ನೆ ಮಾಡಿದ್ದಾರೆ....
ಪುತ್ತೂರು, ಜುಲೈ 29: ಹತ್ಯೆಯಾದ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಮನೆಗೆ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಸ್ಥಾಪಕ ಮಹೇಶ್ ಶೆಟ್ಟಿ ತಿಮರೋಡಿ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವಾನ ಹೇಳಿದ್ದಾರೆ. ರಾಜ್ಯ ಸರಕಾರದ ವೈಫಲ್ಯದಿಂದ ಈ...
ಬೆಳ್ಳಾರೆ ಜುಲೈ 29: ದುಷ್ಕರ್ಮಿಗಳಿಂದ ಹತ್ಯೆಗೊಳಗಾದ ಬಿಜೆಪಿ ಯುವಮೋರ್ಚಾ ನಾಯಕ ಪ್ರವೀಣ್ ನೆಟ್ಟಾರು ಅವರ ಮನೆಗೆ ಭಾರತೀಯ ಜನತಾ ಯುವ ಮೋರ್ಚಾದ ಅಧ್ಯಕ್ಷ ತೇಜಸ್ವಿಸೂರ್ಯ ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ. ಬಳಿಕ ಮಾಧ್ಯಮದ ಜೊತೆ ಮಾತನಾಡಿದ...
ಮಂಗಳೂರು ಜುಲೈ 29: ಪ್ರವೀಣ್ ಹಾಗೂ ಫಾಜಿಲ್ ಹತ್ಯೆ ಬಳಿಕ ಉದ್ವಿಗ್ವಗೊಂಡಿರುವ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ದಕ್ಷಿಣಕನ್ನಡ ಜಿಲ್ಲಾಧಿಕಾರಿ ಜುಲೈ 29 ರಿಂದ ಅಗಸ್ಟ್ 1 ರವರೆಗೆ ಜಿಲ್ಲೆಯ ಎಲ್ಲಾ ಮದ್ಯದಂಗಡಿಗಳನ್ನು...