ತಿರುವನಂತಪುರಂ, ಫೆಬ್ರವರಿ 26: ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳಾ ಯೊಬ್ಬರ ಬಳಿ 100 ಜಿಲೆಟಿನ್ ಕಡ್ಡಿ ಹಾಗೂ 350 ಡಿಟೋನೇಟರ್ಗಳನ್ನು ಆರ್ಪಿಎಫ್ ಪೊಲೀಸರು ವಶ ಪಡಿಸಿಕೊಂಡಿರುವ ಘಟನೆ ಕೇರಳದಲ್ಲಿ ನಡೆದಿದೆ.ತಮಿಳುನಾಡು ಮೂಲದ ರಮಣಿ ಸ್ಫೋಟಕಗಳನ್ನು ರೈಲಿನಲ್ಲಿ ಸಾಗಿಸುತ್ತಿದ್ದಳು....
ಬೆಳ್ತಂಗಡಿ, ಫೆಬ್ರವರಿ 26 : ಕರ್ನಾಟಕ ಉಚ್ಚ ನ್ಯಾಯಾಲಯದ 2020 ನೇ ಸಾಲಿನಲ್ಲಿ ಕರೆಯಲಾದ ಸಿವಿಲ್ ಜಡ್ಜ್ ನ್ಯಾಯಾಧೀಶರ ಪರೀಕ್ಷೆಯಲ್ಲಿ ಧರ್ಮಸ್ಥಳದ ಕುಮಾರಿ ಚೇತನಾ ಅವರು ಉತ್ತೀರ್ಣರಾಗಿ ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆಯಾಗಿರುತ್ತಾರೆ. ಕಡು ಬಡತನದಲ್ಲಿ ಪುಟ್ಟ...
ಮೈಸೂರು, ಫೆಬ್ರವರಿ 26: ಮೈಸೂರು ಜಿಲ್ಲೆಯ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ಕಾರ್ಗೆ ಪಂಚರ್ ಹಾಕುತ್ತಿರುವ ವೀಡಿಯೋ ಸಖತ್ ವೈರಲ್ ಆಗಿದೆ. ಕುಟುಂಬದ ಜೊತೆ ರೋಹಿಣಿ ಸಿಂಧೂರಿ ಅವರು ಹೊರಗೆ ಹೋಗಿದ್ದರು. ಈ ಸಂದರ್ಭದಲ್ಲಿ ಕಾರಿನ...
ವಿಜಯವಾಡ, ಫೆಬ್ರವರಿ 26: ಆಂಧ್ರ ಪ್ರದೇಶದ ಗುಂಟೂರು ಜಿಲ್ಲೆಯ ನರಸರಾವ್ಪೇಟೆಯಲ್ಲಿ ಪ್ರೀತಿ ನಿರಾಕರಿಸಿದ ಕೋಪಕ್ಕೆ ಪ್ರಿಯಕರನೊಬ್ಬ ಪ್ರೇಯಸಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ.ಅನುಷಾ (19) ಕೊಲೆಯಾದ ಯುವತಿ. ಈಕೆ ಮುಪ್ಪಳ ಮಂಡಲದ ಗೊಲ್ಲಪಡು ಗ್ರಾಮದ...
ಮಡಿಕೇರಿ, ಫೆಬ್ರವರಿ 26: ಕೊಡಗು ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರದಲ್ಲಿ ಕಾಡಾನೆ ತುಳಿದ ಪರಿಣಾಮ ತಲೆ ಛಿದ್ರಗೊಂಡು ಕಾರ್ಮಿಕನೋರ್ವ ಮೃತಪಟ್ಟ ಘಟನೆ ನಡೆದಿದೆ.ಮೃತಪಟ್ಟ ಕಾರ್ಮಿಕನನ್ನು ಸಂದೀಪ್ (22 ವ) ಎಂದು ಗುರುತಿಸಲಾಗಿದೆ. ಸಿದ್ದಾಪುರ ಸಮೀಪ ಬಿಬಿಟಿಸಿ...
ಆ ಮೂರು ದಿನ ತಿಂಗಳಲ್ಲಿ ಮೂರು ದಿನ ಅಮ್ಮ ಮನೆಯಿಂದ ಹೊರ ಇರಬೇಕು, ಅವಳಿಗೆ ಕಾಗೆ ಮುಟ್ಟಿದೆ ಅಂತ ಅಪ್ಪ ಅಂದರು. ನಾನು ಅಮ್ಮನ ಜೊತೆನೇ ಇದ್ದೆ .ನನಗೆ ಎಲ್ಲೋ ಕಾಗೆ ಅಮ್ಮನ ಹತ್ತಿರ ಸುಳಿದಾಡುವುದು...
ಮುಂಬೈ ಫೆಬ್ರವರಿ 25: ದೇಶದ ಖ್ಯಾತ ಉದ್ಯಮಿ ಮುಕೇಶ್ ಅಂಬಾನಿ ನಿವಾಸದ ಬಳಿ ಸ್ಪೋಟಕ ಜಿಲೆಟಿನ್ ತುಂಬಿರುವ ಕಾರೊಂದು ಕಾಣಿಸಿಕೊಂಡಿದ್ದು, ಆತಂಕ ಸೃಷ್ಠಿಸಿದೆ. ಸ್ಥಳಕ್ಕೆ ಬಾಂಬ್ ನಿಷ್ಕ್ರೀಯ ದಳ ಸಿಬ್ಬಂದಿ ಆಗಮಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಮುಂಬೈನ...
ವಿಟ್ಲ ಫೆಬ್ರವರಿ 25: ಬೈಕ್ ಹಾಗೂ ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟಿದ್ದು, ಸಹಸವಾರ ಗಂಭೀರ ಗಾಯಗೊಂಡ ಘಟನೆ ವಿಟ್ಲ – ಪುತ್ತೂರು ರಸ್ತೆಯ ಕಂಬಳಬೆಟ್ಟು ಎಂಬಲ್ಲಿ ಗುರುವಾರ ಸಂಭವಿಸಿದೆ....
ಮಂಗಳೂರು ಫೆಬ್ರವರಿ 25: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದಿನದಿಂದ ದಿನಕ್ಕೆ ಅಕ್ರಮ ಚಿನ್ನ ಸಾಗಾಟ ಪ್ರಕರಣ ಹೆಚ್ಚಾಗುತ್ತಲೆ ಇದ್ದು, ಕಳೆದ ಎರಡು ದಿನಗಳಿಂದ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಪೆನ್ನು, ಬ್ಯಾಟರಿ ಮತ್ತು...
ಉಡುಪಿ ಫೆಬ್ರವರಿ 25: ಪೆಟ್ರೋಲ್ ಡೀಸೆಲ್ ಅಡುಗೆ ಅನಿಲ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ಖಂಡಿಸಿ ಉಡುಪಿಯಲ್ಲಿ ವಿಭಿನ್ನ ರೀತಿಯಲ್ಲಿ ಪ್ರತಿಭಟಿಸಲಾಯಿತು. ಉಡುಪಿ ಜಿಲ್ಲಾ ನಾಗರಿಕ ವೇದಿಕೆ ವತಿಯಿಂದ ಜೋಡುಕಟ್ಟೆಯಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ...