ಪುತ್ತೂರು ಜುಲೈ 27: ನಿನ್ನೆ ದುಷ್ಕರ್ಮಿಗಳಿಂದ ಬರ್ಬರವಾಗಿ ಹತ್ಯೆಯಾಗಿದ್ದ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರ ಅವರ ಅಂತಿಮ ದರ್ಶನದ ಮೇಳೆ ಕಾರ್ಯಕರ್ತರು ಬಿಜೆಪಿ ಮುಖಂಡರ ವಿರುದ್ದ ಆಕ್ರೋಶ ಹೊರಹಾಕಿದ್ದು, ಈ ವೇಳೆ ಪರಿಸ್ಥಿತಿ...
ಬೆಂಗಳೂರು, ಜುಲೈ 27: ಬಿಜೆಪಿಯ ಜಿಲ್ಲಾ ಯುವ ಮೋರ್ಚಾ ಕಾರ್ಯಕಾರಿಣಿ ಸಮಿತಿ ಸದಸ್ಯ ಪ್ರವೀಣ್ ನೆಟ್ಟಾರು ಅವರ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರತಿಕ್ರಿಯೆ ನೀಡಿದ್ದು, ಅಮಾಯಕ ಯುವಕ ತನ್ನ...
ಮಂಗಳೂರು ಜುಲೈ 27: 9 ವರ್ಷದ ಬಾಲಕಿ ಮೇಲೆ ಮಲತಂದೆಯೊಬ್ಬ ಅತ್ಯಾಚಾರ ಎಸಗಿರುವ ಘಟನೆ ಕೊಣಾಜೆಯಲ್ಲಿ ನಡೆದಿದ್ದು, ತೀವ್ರ ರಕ್ತಸ್ರಾವದಿಂದ ಗಂಭೀರ ಸ್ಥಿತಿಯಲ್ಲಿದ್ದ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ಪ್ರಕರಣ...
ಪುತ್ತೂರು, ಜುಲೈ 27: ಪ್ರವೀಣ್ ನೆಟ್ಟಾರು ಬರ್ಬರ ಹತ್ಯೆ ಪ್ರತೀಕಾರದ ಕೊಲೆಯಾಗಿರುವ ಸಾಧ್ಯತೆ ಇದೆ ಎಂದು ಇದೀಗ ಪೊಲೀಸರು ಸಂಶಯ ವ್ಯಕ್ತಪಡಿಸಿದ್ದಾರೆ. ಒಂದು ವಾರದ ಹಿಂದೆಯಷ್ಟೇ ನಡೆದ ಮಸೂದ್ ಕೊಲೆಗೆ ಸೇಡು ತೀರಿಸಿಕೊಂಡಿರುವ ಸಾಧ್ಯತೆಯಿದೆ ಎಂದು...
ಪುತ್ತೂರು ಜುಲೈ 27: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಹಿನ್ನಲೆ ಇದೀಗ ರಾಜ್ಯ ಸರಕಾರದ ಹಿಂದೂ ಕಾರ್ಯಕರ್ತರು ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದು, ‘ನಮ್ಮದೇ ಸರ್ಕಾರ ಇದ್ದರೂ ನಮ್ಮ ಕಾರ್ಯಕರ್ತರಿಗೆ ಭದ್ರತೆ ಇಲ್ಲ ಎಂದು...
ಪುತ್ತೂರು ಜುಲೈ 27: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ತನಿಖೆಗೆ ನಾಲ್ಕು ವಿಶೇಷ ತಂಡಗಳನ್ನು ರಚಿಸಲಾಗಿದೆ ಎಂದು ದಕ್ಷಿಣಕನ್ನಡ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಸೋನಾವಣೆ ಪ್ರತಿಕ್ರಿಯೆ ನೀಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ...
ಪುತ್ತೂರು ಜುಲೈ 27: ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆ ಖಂಡಿಸಿ ಇಂದು ದಕ್ಷಿಣಕನ್ನಡ ಜಿಲ್ಲೆಯ ಮೂರು ತಾಲೂಕುಗಳಲ್ಲಿ ಹಿಂದೂ ಸಂಘಟನೆಗಳು ಬಂದ್ ಕರೆ ನೀಡಿದ್ದಾರೆ. ಪುತ್ತೂರು, ಸುಳ್ಯ, ಕಡಬ ತಾಲೂಕಿನಲ್ಲಿ...
ಪುತ್ತೂರು ಜುಲೈ 26: ಅಪರಿಚಿತ ದುಷ್ಕರ್ಮಿಗಳಿಂದ ದಾಳಿಗೊಳಗಾದ ಬಿಜೆಪಿ ಯುವ ಮುಖಂಡ ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದಾರೆ. ಮೃತರನ್ನು ಪ್ರವೀಣ್ ನೆಟ್ಟಾರು ಎಂದು ಗುರುತಿಸಲಾಗಿದ್ದು, ಇವರು ಬೆಳ್ಳಾರೆ ಪೇಟೆಯಲ್ಲಿರುವ ತಮ್ಮ ಕೋಳಿ ಅಂಗಡಿಯನ್ನು ಬಂದ್ ಮಾಡಿ ತೆರಳುತ್ತಿದ್ದ...
ಉಡುಪಿ ,ಜುಲೈ 26: ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಶಿರಿಯಾರ ಗ್ರಾಮದ ಪಡುಮುಂಡು ಎಂಬಲ್ಲಿ ಚಿರತೆ ಕಾಟ ಜೋರಾಗಿದೆ. ಕಳೆದ ಮೂರು ನಾಲ್ಕು ತಿಂಗಳಿನಿಂದ ಈ ಭಾಗದಲ್ಲೇ ಸುಳಿದಾಡುತ್ತಿದೆ. ಮನೆಯ ಪರಿಸರಕ್ಕೆ ನುಗ್ಗಿ ನಾಯಿಗಳನ್ನು ಬೇಟೆಯಾಡುತ್ತಿದೆ. ಪಡುಮುಂಡುವಿನ...
ಉಡುಪಿ, ಜುಲೈ 26: ಖಾಸಗಿ ವಾಹಿನಿ ಯಿಂದ ಯಕ್ಷಗಾನಕ್ಕೆ ಅವಮಾನ ಉಂಟಾಗಿದ್ದು, ಕರಾವಳಿಯಾದ್ಯಂತ ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನ ಆರಂಭವಾಗಿದೆ. ಸಾಂಪ್ರದಾಯಿಕ ಆರಾಧನಾ ಕಲೆಯ ಬಗ್ಗೆ ಖಾಸಗಿ ವಾಹಿನಿಯಿಂದ ಯಕ್ಷಗಾನವನ್ನುಅಶ್ಲೀಲವಾಗಿ ಬಿಂಬಿಸಿದ ಆರೋಪವಿದೆ. ಕರಾವಳಿ ಭಾಗದಲ್ಲಿ ದೇವರ...