ಉಡುಪಿ ಜುಲೈ 23: ರಾಷ್ಟ್ರೀಯ ಹೆದ್ದಾರಿ 66 ರಲ್ಲಿರುವ ಹೊಂಡಗಳಿಂದಾಗಿ ದಿನ ಅಪಘಾತಗಳು ನಡೆಯುತ್ತಿವೆ. ಇಂದು ಇಂದು ಬೆಳ್ಳಂಬೆಳ್ಳಗೆ ಕಾಪುವಿನಲ್ಲಿ ಕಾರೊಂದು ರಸ್ತೆ ಹೊಂಡಕ್ಕೆ ಬಿದ್ದು ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಘಟನೆ ನಡೆದಿದೆ....
ಮಂಗಳೂರು ಜುಲೈ 23: ಮಂಗಳೂರಿನ ಖಾಸಗಿ ಕಾಲೇಜಿನ ವಿಧ್ಯಾರ್ಥಿಗಳ ಕಿಸ್ಸಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಒಟ್ಟು 5 ವಿಧ್ಯಾರ್ಥಿಗಳನ್ನು ಬಂಧಿಸಿ ಅವರನ್ನು ಬಾಲನ್ಯಾಯ ಮಂಡಳಿ ಮುಂದೆ ಹಾಜರುಪಡಿಸಿದ್ದಾರೆ. ಸದ್ಯ ನ್ಯಾಯಾಲಯವು ಅವರನ್ನು ಹೆತ್ತವರಿಗೆ ಒಪ್ಪಿಸಿದೆ. ಅಗತ್ಯ...
ಪುತ್ತೂರು ಜುಲೈ 23: ಶ್ರೀಕ್ಷೇತ್ರ ಗೆಜ್ಜೆಗಿರಿ ಹೆಸರನ್ನು ದುರ್ಬಳಕೆ ಮಾಡಿಕೊಂಡ ಆರೋಪದ ಮೇಲೆ ಎರಡು ಕಂಪೆನಿಗಳ ಮೇಲೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ದೇಯಿ ಬೈದೇತಿ ಕೋಟಿ-ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಅಧಿಕೃತ ಟ್ರೇಡ್...
ಬೆಳ್ತಂಗಡಿ ಜುಲೈ 23 : ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಮಾಡಿದ್ದಾರೆ ಎಂಬ ಆರೋಪದ ಮೇಲೆ ಓರ್ವನ ಮೇಲೆ ಹಲ್ಲೆ ಯುವಕರ ಗುಂಪೊಂದು ಹಲ್ಲೆ ನಡೆಸಿದ್ದು, ಇದನ್ನು ತಡೆಯಲು ಬಂದ ಸಂಬಂಧಿಕನೊಬ್ಬನ ಮೇಲೂ ಹಲ್ಲೆ...
ಉಪ್ಪುಂದ ಜುಲೈ 22 : ಹೋಟೆಲ್ ಗೆ ಬಂದಿದ್ದ ಅನ್ಯ ಕೋಮಿನ ಜೋಡಿಯನ್ನು ಹಿಂದೂ ಸಂಘಟನೆಗಳ ಕಾರ್ಯಕರ್ತರು ತಡೆದು ಪೊಲೀಸರಿಗೆ ಒಪ್ಪಿಸಿದ ಘಟನೆ ಬೈಂದೂರಿನಲ್ಲಿ ನಡೆದಿದೆ. ಮಂಗಳೂರಿನ ಉಳ್ಳಾಲದಲ್ಲಿ ಗುಜರಿ ವ್ಯಾಪಾರ ವಹಿವಾಟು ನಡೆಸುತ್ತಿದ್ದ ಅಮೀರ್...
ಮಂಗಳೂರು ಜುಲೈ 22: ಮಂಗಳೂರು ಸ್ಮಾರ್ಟ್ ಸಿಟಿ ಕಾಮಗಾರಿ ಅವ್ಯವಸ್ಥೆಯಿಂದಾಗಿ ರಸ್ತೆಯಲ್ಲಿ ನಿರ್ಮಾಣವಾದ ಭಾರೀ ಗಾತ್ರದ ಗುಂಡಿಗಳನ್ನು ಮುಚ್ಚಲು ಸಂಚಾರಿ ಪೊಲೀಸರೇ ಬರಬೇಕಾದ ಪರಿಸ್ಥಿತಿ ಬಂದಿದ್ದು, ರಸ್ತೆಯ ಮಧ್ಯೆ ನಿರ್ಮಾಣವಾಗಿದ್ದ ಭಾರಿ ಗಾತ್ರದ ಗುಂಡಿಗಳನ್ನು ಮುಚ್ಚಿದ...
ಆನೆಕಲ್ ಜುಲೈ 22: ತಂದೆಯ ವಾಹನಕ್ಕೆ ಸಿಲುಕಿ ಒಂದೂವರೆ ವರ್ಷದ ಕಂದಮ್ಮ ಸಾವನಪ್ಪಿರುವ ಘಟನೆ ಸರ್ಜಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ಕಾಮನಹಳ್ಳಿಯಲ್ಲಿ ನಡೆದಿದೆ. ಮೃತ ಕಂದಮ್ಮನನ್ನು ಬಾಲಕೃಷ್ಣ ಎಂಬುವರ ಮಗಳು ಮನಿಶಾ ದೇವಿ ಎಂದು ಗುರುತಿಸಲಾಗಿದೆ....
ಮಂಗಳೂರು ಜುಲೈ 22: ದಕ್ಷಿಣ ಕನ್ನಡ ಜಿಲ್ಲೆಯ ಬಜ್ಪೆ ಸಮೀಪದ ತಲಕಳದ ಶ್ರೀಕೃಷ್ಣ ದೇವಿಪ್ರಸಾದ ತೀರ್ಥ ಸ್ವಾಮೀಜಿಯ ಮೃತದೇಹ ಅವರು ವಾಸವಿದ್ದ ಧರ್ಮ ಚಾವಡಿಯ ಕಟ್ಟಡದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಪತ್ತೆಯಾಗಿದೆ. ಎಕ್ಕರೆಗಟ್ಟಲೆ ಪ್ರದೇಶದಲ್ಲಿ ಧರ್ಮ...
ಶಿವಮೊಗ್ಗ ಜುಲೈ 22: ರಾಜ್ಯ ರಾಜಕೀಯದಲ್ಲಿ ಬಿಎಸ್ ವೈ ಯಡಿಯೂರಪ್ಪ ಮಾಡಿರುವ ಘೋಷಣೆ ಭಾರೀ ಚರ್ಚೆ ಹುಟ್ಟುಹಾಕಿದೆ. ತಮ್ಮ ಪುತ್ರನಿಗಾಗಿ ತಮ್ಮ ಶಿಕಾರಿಪುರ ಕ್ಷೇತ್ರವನ್ನು ಬಿಟ್ಟುಕೊಟ್ಟಿದ್ದಾರೆ. ಮುಂದಿನ ಚುನಾವಣೆಯಲ್ಲಿ ವಿಜಯೇಂದ್ರ ಶಿಕಾರಿಪುರದಲ್ಲಿ ಸ್ಪರ್ಧೆ ಮಾಡಲಿದ್ದಾರೆ ಎಂದು...
ಬಂಟ್ವಾಳ, ಜುಲೈ 22: ಬಂಟ್ವಾಳ ತಾಲೂಕಿನ ವಿಟ್ಲದ ಕೋಡಂದೂರು ರಸ್ತೆಯಲ್ಲಿ ಇಂದು ಬೆಳಗ್ಗೆ ಆಲ್ಟೋ ಕಾರಿನಲ್ಲಿ ಹಿಂಸಾತ್ಮಕ ರೀತಿಯಲ್ಲಿ ಗೋಸಾಗಾಟ ಮಾಡುತ್ತಿದ್ದಾಗ ಹಿಂದು ಪರ ಸಂಘಟನೆಯ ಕಾರ್ಯಕರ್ತರು ತಡೆದು ನಿಲ್ಲಿಸಿದ ಘಟನೆ ನಡೆದಿದೆ. ಗೋಸಾಗಾಟದ ಬಗ್ಗೆ...