ಮಂಗಳೂರು, ಜುಲೈ 21 : ನಗರದ ಖಾಸಗಿ ಕಾಲೇಜಿನ ವಿದ್ಯಾರ್ಥಿ-ವಿದ್ಯಾರ್ಥಿನಿಯರ ಲಿಪ್ಲಾಕ್ ವೀಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ. ಓರ್ವನನ್ನು ವಶಕ್ಕೆ ಪಡೆಯಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಕಮೀಷನರ್ ಎನ್.ಶಶಿಕುಮಾರ್ ಮಾಹಿತಿ ನೀಡಿದ್ದಾರೆ. ಈ ಬಗ್ಗೆ...
ಹೊಸದಿಲ್ಲಿ, ಜುಲೈ 21: ರಾಜ್ಯಸಭಾ ಸದಸ್ಯರಾಗಿ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಅವರು ಇಂದು ರಾಜ್ಯಸಭೆಯಲ್ಲಿ ಪ್ರಮಾಣವಚನ ಸ್ವೀಕರಿಸಿದರು. ರಾಜ್ಯಸಭಾ ಸ್ಪೀಕರ್ ಹಾಗೂ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರ ಸಮ್ಮುಖದಲ್ಲಿ ನಡೆದ ಪ್ರಮಾಣವಚನದಲ್ಲಿ ಕನ್ನಡ...
ಮಂಗಳೂರು: ಮಂಗಳೂರಿನ ಪ್ರತಿಷ್ಠಿತ ಕಾಲೇಜಿನ ವಿಧ್ಯಾರ್ಥಿಗಳ ಕಿಸ್ಸಿಂಗ್ ಸೀನ್ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕಾಲೇಜಿನ ಯೂನಿಫಾರಂ ನಲ್ಲಿರುವ ವಿಧ್ಯಾರ್ಥಿಗಳು ಟ್ರೂತ್ ಆ್ಯಂಡ್ ಡೇರ್ ಗೇಮ್ನ್ನು ಆಡುತ್ತಿದ್ದರು. ಈ ವೇಳೆ ಪಂದ್ಯದ ನಿಯಮದಂತೆ ವಿದ್ಯಾರ್ಥಿನಿಯನ್ನು...
ಉಡುಪಿ ಜುಲೈ 21: ಹಿರಿಯ ಚಿಂತಕ ವಿಮರ್ಶಕ ಹೋರಾಟಗಾರ ಜಿ. ರಾಜಶೇಖರ್ ಅನಾರೋಗ್ಯದಿಂದ ಉಡುಪಿ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕೋಮುವಾದದ ವಿರುದ್ದ ಧ್ವನಿ ಎತ್ತಿ ಅದರ ವಿರುದ್ದ ನಡೆಯುತ್ತಿದ್ದ ಎಲ್ಲಾ ಹೋರಾಟಗಳಲ್ಲಿ ರಾಜಶೇಖರ್ ಮುಂಚೂಣಿಯಲ್ಲಿರುತ್ತಿದ್ದರು. ಅಲ್ಲದೆ...
ಚೆನ್ನೈ, ಜುಲೈ 21: ಆರು ರಾಷ್ಟ್ರ ಪ್ರಶಸ್ತಿ ಪಡೆದಿರುವ ನಿರ್ದೇಶಕ ಮಣಿರತ್ನಂ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮಣಿರತ್ನಂ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕೋವಿಡ್ ರೋಗಲಕ್ಷಣಗಳು ಕಾಣಿಸಿಕೊಂಡ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿರುವ...
ಉಡುಪಿ ಜುಲೈ 20: ರೋಗಿಗಳನ್ನು ಕಂಡೊಯ್ಯುತ್ತಿದ್ದ ಆಂಬ್ಯುಲೆನ್ಸ್ ಒಂದು ಚಾಲಕನ ನಿಯಂತ್ರಣ ತಪ್ಪಿ ಶಿರೂರು ಟೋಲ್ ಗೇಟ್ ಗೆ ಗುದ್ದಿದ ಪರಿಣಾಮ ನಾಲ್ವರು ಸಾವನಪ್ಪಿ ಓರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಮೃತರನ್ನು ಚಿಕಿತ್ಸೆ ಪಡೆಯಲು...
ಉಪ್ಪುಂದ ಜುಲೈ 20: ಚಾಕಲೇಟ್ ಗಂಟಲಲ್ಲಿ ಸಿಲುಕಿದ ಪರಿಣಾಮ ಬಾಲಕಿಯೊಬ್ಬಳು ಸಾವನಪ್ಪಿರುವ ಘಟನೆ ಉಪ್ಪುಂದಲ್ಲಿ ನಡೆದಿದೆ. ಮೃತ ಬಾಲಕಿಯನ್ನು ಬೈಂದೂರು ತಾಲೂಕು ಬವಳಾಡಿ ಮೂಲದ ಸಮನ್ವಿ (6) ಎಂದು ಗುರುತಿಸಲಾಗಿದ್ದು. ಉಪ್ಪುಂದ ಸ್ಥಳೀಯ ಆಂಗ್ಲ ಮಾಧ್ಯಮ...
ಮಂಗಳೂರು ಜುಲೈ 20: ಕಂಬಳದ ಉಸೇನ್ ಬೋಲ್ಟ್ ಎಂದೇ ಖ್ಯಾತಿ ಪಡೆದ ಶ್ರೀನಿವಾಸ ಗೌಡ ವಿರುದ್ಧ ಕ್ರಿಮಿನಲ್ ದೂರು ದಾಖಲಾಗಿದೆ. ಬೋಲ್ಟ್ ದಾಖಲೆ ಮುರಿದ ಶ್ರೀನಿವಾಸ ಗೌಡ ವಿರುದ್ದ ಮಂಗಳೂರಿನ ಮೂಡಬಿದ್ರೆ ಪೊಲೀಸ್ ಠಾಣೆಗೆ ದಕ್ಷಿಣ...
ಕೊಲ್ಲಂ :ಕೇರಳದ ಕೊಲ್ಲಂನಲ್ಲಿ ನೀಟ್ ಪರೀಕ್ಷೆ ಸಂದರ್ಭ ವಿಧ್ಯಾರ್ಥಿನಿಯರ ಒಳ ಉಡುಪಿ ಬ್ರಾ ತೆಗೆಸಿದ ಪ್ರಕರಣ ಇದೀಗ ಭಾರೀ ಆಕ್ರೋಶಕ್ಕೆ ಕಾರಣವಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ದೂರುಗಳು ದಾಖಲಾಗಲಾರಂಭಿಸಿದೆ. ಇನ್ನು ಘಟನೆಯ ಸಂಪೂರ್ಣ ಮಾಹಿತಿಯನ್ನು ಎನ್...
ಮಂಗಳೂರು ಜುಲೈ 20: ಕಟ್ಟಡದ ಚಾವಣಿಗೆ ಶೀಟ್ ಆಳವಡಿಸುವ ವೇಳೆ ಕೆಳಕ್ಕೆ ಬಿದ್ದು ಕಾರ್ಮಿಕನೊರ್ವ ಸಾವನಪ್ಪಿರುವ ಘಟನೆ ಬಾರೆಬೈಲಿನ ಅಗ್ನಿ ಶಾಮಕ ಠಾಣೆಯಲ್ಲಿ ನಡೆದಿದೆ. ಮೃತರನ್ನು ಬಂಟ್ವಾಳದ ಅಮ್ಮಂಜೆಯ ದೀಪಕ್ (29 ವರ್ಷ) ಎಂದು ಗುರುತಿಸಲಾಗಿದೆ....