ಮಂಗಳೂರು ಜುಲೈ 20: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಕಿ ಪಾಕ್ಸ್ ರೋಗ ಹರಡದಂತೆ ತಡೆಯಲು ಸಕಲ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಯಾವುದೇ ವ್ಯಕ್ತಿಗಳಲ್ಲಿ ಜ್ವರ ಹಾಗೂ...
ಕೇರಳ : ನೀಟ್ ಪರೀಕ್ಷೆ ಸಂದರ್ಭ ವಿಧ್ಯಾರ್ಥಿನಿಯರ ಬ್ರಾ ತೆಗೆಸಿದ ಆರೋಪದ ಮೇಲೆ ಇದೀಗ ಕೇರಳ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಕೊಲ್ಲಂನಲ್ಲಿರುನ ನೀಟ್ ಪರೀಕ್ಷಾ ಕೇಂದ್ರದಲ್ಲಿ ಕೇಂದ್ರವಾದ ಮಾರ್ ಥೋಮಾ ಇನ್ಸ್ಟಿಟ್ಯೂಟ್ ಆಫ್ ಇನ್ಫರ್ಮೇಷನ್...
ಮಂಗಳೂರು, ಜುಲೈ 20: ಮಂಗಳೂರು ಮೂಲದ ಸಂಗೀತ ನಿರ್ದೇಶಕ ವನಿಲ್ ವೇಗಸ್ ರವರು ಸಂಗೀತ ಕ್ಷೇತ್ರದ ಅತ್ಯುನ್ನತ ಗ್ರ್ಯಾಮಿ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಬೆಂಗಳೂರಿನ ರಿಕ್ಕಿ ಕೇಜ್ ತಂಡದ ಮುಖ್ಯಸ್ಥರಾಗಿರುವ ವನಿಲ್, ರಿಕ್ಕಿ ಕೇಜ್- ಸ್ಟೂವರ್ಟ್ ಕೋಪ್ಲಾಂಡ್...
ಬೆಳಗಾವಿ, ಜುಲೈ 19: ತನಗೆ ಜೀವ ಬೆದರಿಕೆ ಹಾಕುತ್ತಿರುವುದಾಗಿ ಇಲ್ಲಿನ ತೋಟಗಾರಿಕೆ ಇಲಾಖೆ ಅಧಿಕಾರಿ ಕಾಂಗ್ರೆಸ್ ನಾಯಕಿ ವಿರುದ್ಧ ತಡರಾತ್ರಿಯೇ ದೂರು ನೀಡಿದ್ದು, ಎಫ್ಐಆರ್ ದಾಖಲಿಸಲಾಗಿದೆ. ತೋಟಗಾರಿಕೆ ಇಲಾಖೆ ಅಧಿಕಾರಿ ರಾಜಕುಮಾರ ಟಾಕಳೆ ಚನ್ನಪಟ್ಟಣ ಮೂಲದ ನವ್ಯಶ್ರೀ...
ಮಂಗಳೂರು ಜುಲೈ 19 ಮಳೆಯಿಂದಾಗಿ ಶಿರಾಡಿ ಘಾಟ್ ನಲ್ಲಿ ಭೂಕುಸಿತ ಉಂಟಾಗಿದ್ದು. ಈ ಹಿನ್ನಲೆ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ. ಇದು ಮಂಗಳೂರು ಬೆಂಗಳೂರು ನಡುವೆ ಸಂಚರಿಸುವ ಜನರಿಗೆ ಸಂಕಷ್ಟ ತಂದೊಡ್ಡಿದ್ದು, ಈ ಹಿನ್ನಲೆ ಮಂಗಳೂರು-ಬೆಂಗಳೂರು ನಡುವೆ...
ಉಪ್ಪಿನಂಗಡಿ, ಜುಲೈ 19: ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಸಮೀಪದ ಕೂಟೇಲು ಸೇತುವೆ ಬಳಿ ಕಾರುಗಳೆರಡು ಮುಖಾಮುಖಿ ಢಿಕ್ಕಿಯಾಗಿ ಒಂದು ಕಾರಿನಲ್ಲಿದ್ದ ಪ್ರಯಾಣಿಕರು ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ. ಕೆಮ್ಮಾರದ ಮುಹಮ್ಮದ್ ನವಾಝ್ ಹಾಗೂ...
ಕೇರಳ ಜುಲೈ 19 : ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ(NEET)ಯ ಪರೀಕ್ಷಾ ಕೇಂದ್ರಕ್ಕೆ ಪ್ರವೇಶಕ್ಕೆ ಮೊದಲು ವಿಧ್ಯಾರ್ಥಿನಿಯರ ಒಳ ಉಡುಪುಗಳನ್ನು ತೆಗೆಸಿದಿ ಘಟನೆ ಕೇರಳದ ಕೊಲ್ಲಂ ಜಿಲ್ಲೆಯಲ್ಲಿ ನಡೆದಿದ್ದು, ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಮಾನವ...
ಭಟ್ಕಳ, ಜುಲೈ 19: ಭಟ್ಕಳ ತಾಲೂಕಿನ ಬೆಳಕೆ ರಾಷ್ಟ್ರೀಯ ಹೆದ್ದಾರಿಯಲ್ಲಿ ದನವೊಂದು ಅಡ್ಡ ಬಂದು ಕಾರು ಸೇತುವೆಗೆ ಢಿಕ್ಕಿ ಹೊಡೆದು ಕಾರು ಚಾಲಕ ಸಾವನ್ನಪ್ಪಿದ ಘಟನೆ ಸಂಭವಿಸಿದೆ. ಮೃತನನ್ನು ಜೋಸೆಫ್ ಕುಟ್ಟಿ ಜೋರ್ಜ (46) ಎಂದು...
ಬಂಟ್ವಾಳ, ಜುಲೈ 19 : ಚಿನ್ನಾಭರಣ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಗಂಡಹೆಂಡತಿ ಇಬ್ಬರನ್ನು ವಿಟ್ಲ ಪೋಲೀಸ್ ಇನ್ಸ್ ಪೆಕ್ಟರ್ ನಾಗರಾಜ್ ಎಚ್ ನೇತೃತ್ವದ ತಂಡ ಬಂಧಿಸಿದೆ. ಪುತ್ತೂರು ಸರ್ವೆ ಗ್ರಾಮದ ಬಾವಿ ಕಟ್ಟೆ ನಿವಾಸಿಗಳಾದ...
ಮಂಗಳೂರು ಜುಲೈ 18: ಈ ಬಾರಿಯ ಫೆಮಿನಾ ಮಿಸ್ ಇಂಡಿಯಾ ವರ್ಲ್ಡ್ ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದ ಉಡುಪಿ ಮೂಲದ ಸಿನಿ ಶೆಟ್ಟಿ ಪ್ರಶಸ್ತಿ ಗೆದ್ದ ಬಳಿಕ ಸೋಮವಾರ ಪ್ರಥಮ ಬಾರಿಗೆ ಮಂಗಳೂರಿಗೆ ಆಗಮಿಸಿದ್ದಾರೆ. ಮಂಗಳೂರು ವಿಮಾನ ನಿಲ್ದಾಣಕ್ಕೆ...