ಸುಳ್ಯ, ಜುಲೈ 18: ಪಶ್ಚಿಮ ಘಟ್ಟಗಳಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ಜಿಲ್ಲೆಯಾದ್ಯಂತ ಸಂಚಾರ ಅಸ್ಥವ್ಯಸ್ಥವಾಗಿದೆ. ದಕ್ಷಿಣಕನ್ನಡ ಜಿಲ್ಲೆಯ ಹಲವೆಡೆ ಸುರಿಯುತ್ತಿರುವ ಬಾರೀ ಮಳೆಗೆ ಸುಳ್ಯ,ಕಡಬ ಭಾಗದಲ್ಲಿ ಭಾರೀ ಮಳೆ ಮುಂದುವರಿದಿದೆ, ಕುಮಾರಧಾರ ನದಿ ತುಂಬಿಕೊಂಡಿದ್ದು ಕೊಡಿಂಬಾಳ...
ಪುತ್ತೂರು, ಜುಲೈ 18: ಆಮ್ ಆದ್ಮಿ ಪಕ್ಷವು ರಾಜ್ಯದಲ್ಲಿ ನಡೆಯುವ ಮುಂದಿನ ಎಲ್ಲಾ ಚುನಾವಣೆಗಳಲ್ಲಿ ಸ್ಪರ್ಧಿಸುವ ಮೂಲಕ ರಾಜ್ಯದ ಜನತೆಗೆ ಭ್ರಷ್ಟಾಚಾರ ಮುಕ್ತ ಆಡಳಿತ ನೀಡಲಿದೆ ಎಂದು ಪುತ್ತೂರು ವಿಧಾನಸಭಾ ಕ್ಷೇತ್ರದ ಪಕ್ಷದ ಪ್ರಧಾನ ಕಾರ್ಯದರ್ಶಿ...
ಭುವನೇಶ್ವರ, ಜುಲೈ 18: ಬಹುಭಾಷಾ ನಟ ಆರ್. ಮಾಧವನ್ ಅವರ ಪುತ್ರ ವೇದಾಂತ್ ರಾಷ್ಟ್ರ ಮಟ್ಟದ ಈಜು ಸ್ಪರ್ಧೆಯಲ್ಲಿ ಹೊಸ ದಾಖಲೆ ಬರೆದಿದ್ದಾರೆ. ವೇದಾಂತ್ 48ನೇ ಜೂನಿಯರ್ ರಾಷ್ಟ್ರೀಯ ಅಕ್ವಾಟಿಕ್ ಚಾಂಪಿಯನ್ಶಿಪ್ನಲ್ಲಿ ಗೆದ್ದು, ಹೊಸ ಇತಿಹಾಸ...
ಸುಳ್ಯ, ಜುಲೈ 18: ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ ಜಿಲ್ಲೆಯಾದ್ಯಂತ ಹಲವೆಡೆ ಗುಡ್ಡ ಕುಸಿಯುತ್ತಿರುವ ಘಟನೆ ವರದಿಯಾಗಿದೆ. ದಕ್ಷಿಣಕನ್ನಡ ಜಿಲ್ಲೆಯ ಸುಳ್ಯದ ಸಂಪಾಜೆಯ ಮೈಸೂರು-ಮಂಗಳೂರು 275 ರಾಷ್ಟ್ರೀಯ ಹೆದ್ದಾರಿಯ ಗೂನಡ್ಕದಲ್ಲಿ ರಸ್ತೆಗೆ ರಸ್ತೆಗೆ ನಿರಂತರವಾಗಿ ಮಣ್ಣು ಕುಸಿಯುತ್ತಿದೆ....
ನವದೆಹಲಿ ಜುಲೈ 18: ಆಹಾರ ಪದಾರ್ಥ ಹಾಗೂ ಹಾಲಿನ ಉತ್ಪನ್ನಗಳ ಮೇಲೆ ಜಿಎಸ್ ಟಿ ಹೇರಿರುವ ವಿಚಾರವಾಗಿ ಇದೀಗ ಆಕ್ರೋಶ ವ್ಯಕ್ತವಾಗಿದ್ದು, ಜಿಎಸ್ ಟಿ ಜಾರಿ ಸಂದರ್ಭ ಪ್ರಧಾನಿ ನರೇಂದ್ರ ಮೋದಿಯವರ ಭಾಷಣದ ವಿಡಿಯೋ ಇದೀಗ...
ಬೆಂಗಳೂರು, ಜುಲೈ 18: ಭಾರತಕ್ಕೆ ಸ್ವಾತಂತ್ರ್ಯ ಬಂದು ಮುಂದಿನ ಆಗಸ್ಟ್ 15ಕ್ಕೆ 75 ವರ್ಷ ಆಗ್ತಿದೆ. ಸ್ವಾತಂತ್ರ್ಯದ ಅಮೃತ ಮಹೋತ್ಸವ ಹಿನ್ನೆಲೆ ಕೇಂದ್ರ ಸರ್ಕಾರ `ಹರ್ ಘರ್ ತಿರಂಗಾ’ ಅಭಿಯಾನ ನಡೆಸಲು ಘೋಷಿಸಿದೆ. ಇದರ ಬೆನ್ನಲ್ಲೇ...
ವಿಟ್ಲ, ಜುಲೈ 18: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲದಲ್ಲಿ ಬೈಕ್ ಸ್ಕಿಡ್ ಆಗಿ ಸವಾರರೊಬ್ಬರು ಮೃತಪಟ್ಟಂತಹ ಘಟನೆ ನಡೆದಿದೆ. ವಿಟ್ಲದ ಅನ್ನಪೂರ್ಣ ಟ್ರಾವೆಲ್ಸ್ನ ಮಾಲಕ ಕಾಶಿ ಮಠ ಸತ್ಯನಾರಾಯಣ ಭಟ್ (54) ಅವರು...
ಮಂಗಳೂರು, ಜುಲೈ 18: ನಗರದ ಪಂಜಿಮೊಗರು ಬಳಿ ರಸ್ತೆ ದಾಟುತ್ತಿದ್ದ ಇಬ್ಬರು ಬಾಲಕರಿಗೆ ಬೈಕ್ ಡಿಕ್ಕಿಯಾದ ಘಟನೆ ಭಾನುವಾರ ಮದ್ಯಾಹ್ನ ನಡೆದಿದೆ. ಇಬ್ಬರು ಬಾಲಕರು ಪಂಜಿಮೊಗರಿನಲ್ಲಿ ರಸ್ತೆ ದಾಟುತ್ತಿದ್ದ ವೇಳೆಯಲ್ಲಿ ವೇಗವಾಗಿ ಬಂದ ಬೈಕ್ ಬಾಲಕರಿಗೆ...
ಮಂಗಳೂರು ಜುಲೈ 18: ವಿಧ್ಯಾರ್ಥಿನಿಯೊಬ್ಬಳ ಮನೆ ನುಗ್ಗಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಮಹಿಳಾ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಪಂಜಿಮೊಗರಿನ ಮುಸ್ತಫಾ (35) ಎಂದು ಗುರುತಿಸಲಾಗಿದೆ. ಆರೋಪಿಯು ಕಾವೂರು ಪೊಲೀಸ್...
ಉತ್ತರಪ್ರದೇಶ ಜುಲೈ 18: ಕೋತಿಯೊಂದು ಮಗುವನ್ನು ಕಿತ್ತಕೊಂಡು ಮೂರನೇ ಅಂತಸ್ತಿನ ಮನೆಯ ಛಾವಣೆಯಿಂದ ಎಸೆದ ಪರಿಣಾಮ ಮಗು ಸಾವನಪ್ಪಿರುವ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ. ಶಾಹಿ ಪೊಲೀಸ್ ಠಾಣೆ ವ್ಯಾಪ್ತಿಯ ಬರೇಲಿ ಡಂಕಾ ಪ್ರದೇಶದಲ್ಲಿ ಈ ಘಟನೆ...