ಬಂಟ್ವಾಳ, ಜುಲೈ 15: ಬಿ.ಸಿ.ರೋಡ್ ಸಮೀಪದ ಕೈಕಂಬದಲ್ಲಿ ಗುರುವಾರ ಬೆಳಗ್ಗೆ ಕಟ್ಟಡದ ಮೇಲೆ ಕಟ್ಟಿದ್ದ ಜೇನುಗೂಡಿಂದ ಜೇನು ತೆಗೆದು ಕೊಡುತ್ತೇವೆ ಎಂದು ಜನರನ್ನು ವಂಚಿಸಿ ಬೆಲ್ಲದ ಪಾಕ ಮಾರಾಟ ಮಾಡುತ್ತಿದ್ದ ನಕಲಿ ಜೇನು ಮಾರಾಟಗಾರರ ತಂಡಕ್ಕೆ...
ಬೆಳ್ತಂಗಡಿ, ಜುಲೈ 15: ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟಕ್ಕೆ ಇಳಿದ ಯುವತಿಯೊಬ್ಬಳು ನಾಪತ್ತೆಯಾದ ಘಟನೆ ಇಂದು ಬೆಳಗ್ಗೆ ನಡೆದಿದೆ. ಇಂದು ಬೆಳಗ್ಗೆ 6 ಗಂಟೆಗೆ ಧರ್ಮಸ್ಥಳ ಕ್ಷೇತ್ರ ದರ್ಶನಕ್ಕೆ ಬಂದು ತದನಂತರ ಆಟೋದಲ್ಲಿ ಬಂದು ಸ್ನಾನ ಮಾಡಲು...
ಪುತ್ತೂರು, ಜುಲೈ 15: ಕಳೆದ 15 ವರ್ಷಗಳಿಂದ ಬೀದಿ ನಾಯಿಗಳ ಅನ್ನದಾತರಾಗಿ ದಾನಿಯೊಬ್ಬರು ಇದೀಗ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ಪೇಪರ್ ಏಜೆಂಟ್ ಆಗಿಯೂ, ಜನಪ್ರತಿನಿಧಿಯೂ ಆಗಿದ್ದ ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನ ರಾಜೇಶ್ ಬನ್ನೂರು ಇದೀಗ ನಾಯಿಗಳ...
ಚೆನ್ನೈ ಜುಲೈ 15: ಮಲೆಯಾಳಂನ ಖ್ಯಾತ ಪೋಷಕ ನಟ ನಿರ್ದೇಶಕ ಪ್ರತಾಪ್ ಪೋಥೆನ್ ಚೆನ್ನೈ ನ ಅಪಾರ್ಟ್ ಮೆಂಟ್ ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. 69 ವರ್ಷದ ನಟ ಸುಮಾರು 12 ಸಿನಿಮಾಗಳನ್ನು ನಿರ್ದೇಶನ ಮಾಡಿದ್ದಾರೆ. ಎಂದಿನಂತೆ...
ಬೈಂದೂರು, ಜುಲೈ 15: ಹೇನುಬೇರು ಗ್ರಾಮಕ್ಕೆ ತೆರಳುವ ಮಾರ್ಗದಲ್ಲಿ ಸುಟ್ಟುಹೋದ ಸ್ಥಿತಿಯಲ್ಲಿ ಕಾರು ಹಾಗೂ ಅದರೊಳಕ್ಕೆ ವ್ಯಕ್ತಿಯ ಮೃತದೇಹ ಪತ್ತೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯ ಜಾಡು ಹಿಡಿದು ಹೊರಟ ಬೈಂದೂರು ಪೊಲೀಸರು, ಓರ್ವ ಮಹಿಳೆ ಸೇರಿದಂತೆ...
ಸುಳ್ಯ, ಜುಲೈ 15: ಸುಳ್ಯ ಮತ್ತು ಕೊಡಗು ಗಡಿ ಭಾಗದ ಕೆಲವಡೆ ಇಂದು ಮತ್ತೆ ಭೂಮಿ ಕಂಪಿಸಿದ ಅನುಭವವಾಗಿದೆ. ದೊಡ್ಡ ಶಬ್ದದೊಂದಿಗೆ ಭೂಮಿ ಕಂಪಿಸಿರುವುದಾಗಿ ಜನ ಹೇಳಿಕೊಂಡಿದ್ದಾರೆ. ಕೊಡಗು-ಸುಳ್ಯ ಗಡಿ ಪ್ರದೇಶವಾದ ಚೆಂಬು, ಸಂಪಾಜೆ, ಗೂನಡ್ಕ,...
ಸುಬ್ರಹ್ಮಣ್ಯ, ಜುಲೈ 15: ಕ್ಷೇತ್ರದ ಅಭಿವೃದ್ಧಿ ದೃಷ್ಟಿಯಿಂದ ಎಲ್ಲಾ ಕಾರ್ಯ ನಿರ್ವಹಿಸಲಾಗುತ್ತಿದೆ. ಅಪಪ್ರಚಾರ ಮಾಡುವವರು ಇದ್ದಾರೆ. ಟೀಕೆಗಳ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ. ಕೆಲವೊಮ್ಮೆ ಮಾಧ್ಯಮದವರೂ ಬರೆಯುತ್ತಾರೆ, ಅವರು ಯಾವುದನ್ನು ಬರೆಯಬೇಕೋ ಅದನ್ನು ಬರೆಯುವುದಿಲ್ಲ. ಕೆಲವೊಮ್ಮೆ ಆದ ಕೆಲಸವನ್ನು...
ಚಿಕ್ಕಮಗಳೂರು ಜುಲೈ 15: ಶೃಂಗೇರಿ – ಆಗುಂಬೆ ಮಾರ್ಗದ ನೇರಳೆಕೂಡಿಗೆ ಬಳಿಯ ರಾಜ್ಯ ಹೆದ್ದಾರಿ ಮಳೆಯಿಂದಾಗಿ ಕುಸಿದು ಸಂಚಾರ ಬಂದ್ ಆಗಿದೆ. ನೇರಳೆಕೊಡಿಗೆಯಲ್ಲಿ ಸೂಮಾರು 200 ಅಡಿಗಳಷ್ಟು ರಸ್ತೆ ಕೊಚ್ಚಿ ಹೋಗಿದೆ. ಶೃಂಗೇರಿ – ಆಗುಂಬೆ...
ಉಡುಪಿ ಜುಲೈ 15: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ರೆಸ್ಟೊರೆಂಟ್ ಒಂದು ಸಂಪೂರ್ಣ ಸುಟ್ಟು ಕರಕಲಾದ ಘಟನೆ ಮಣಿಪಾಲದಲ್ಲಿ ಇಂದು ನಡೆದಿದೆ. ಮಣಿಪಾಲ ಎಂಐಟಿ ಎದುರು ಇರುವ ಖಾಸಗಿ ಲಾಡ್ಜ್ನ ರೆಸ್ಟೋರೆಂಟ್ನಲ್ಲಿ ಈ ಅವಘಡ ಸಂಭವಿಸಿದ್ದು....
ಬೆಂಗಳೂರು , ಜುಲೈ 14: ಕನ್ನಡದ ಹೆಸರಾಂತ ನಟ ಅನಂತ್ ನಾಗ್ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಮೂವರು ಸಾಧಕರಿಗೆ ಬೆಂಗಳೂರು ಉತ್ತರ ವಿಶ್ವ ವಿದ್ಯಾಲಯವು ಗೌರವ ಡಾಕ್ಟರೇಟ್ ಘೋಷಿಸಿದೆ. ಸಿನಿಮಾ ಕ್ಷೇತ್ರಕ್ಕೆ ಸಲ್ಲಿಸಿದ...