ಪೆರ್ನೆ, ಜುಲೈ 14 : ಭಾರೀ ಗಾಳಿಗೆ ಬೃಹತ್ ಗಾತ್ರದ ಎರಡು ಮರಗಳು ಧರೆಗುರುಳಿದ ಘಟನೆ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಪೆರ್ನೆ ಸಮೀಪದ ದೋರ್ಮೆ ಎಂಬಲ್ಲಿ ನಡೆದಿದೆ. ಬೃಹತ್ ಗಾತ್ರದ ಎರಡು ಮರಗಳು ರಸ್ತೆಗೆ ಅಡ್ಡಲಾಗಿ...
ಕಾಪು, ಜುಲೈ 14: ಮೂಳೂರಿನ ತೊಟ್ಟಂ ಕಡಲ್ಕೊರೆತ ಪ್ರದೇಶಕ್ಕೆ ಬೊಮ್ಮಾಯಿ ಅವರ ಭೇಟಿ ಗುರುವಾರ ಸಂಜೆಗೆ ನಿಗದಿಯಾಗಿದ್ದು, ಕೊನೆ ಕ್ಷಣದಲ್ಲಿ ರದ್ದಾದ ಪರಿಣಾಮ ಸ್ಥಳೀಯರಲ್ಲಿ ನಿರಾಶೆ ವ್ಯಕ್ತಪಡಿಸಿದ್ದಾರೆ. ಸಿಎಂ ಆಗಮನಕ್ಕಾಗಿ ಜಲ್ಲಿ ಹುಡಿ ಹಾಕಿ ತಾತ್ಕಾಲಿಕ...
ಹಾಸನ, ಜುಲೈ 14 : ರಾಜಧಾನಿ ಬೆಂಗಳೂರು ಹಾಗೂ ಬಂದರು ನಗರಿ ಮಂಗಳೂರು ನಡುವೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 75 ಶಿರಾಢಿಘಾಟ್ನಲ್ಲಿ ಇಂದು ಮತ್ತೆ ಭೂಕುಸಿತ ಉಂಟಾಗಿದೆ. ಸಕಲೇಶಪುರ ತಾಲ್ಲೂಕಿನ ದೋಣಿಗಲ್ ಸಮೀಪ ವಾರದ...
ಪುತ್ತೂರು, ಜುಲೈ 14: ಭಾರೀ ಮಳೆಗೆ ಬನ್ನೂರು ಗ್ರಾ.ಪಂ ವ್ಯಾಪ್ತಿಯ ಪಡ್ನೂರು ಗ್ರಾಮದ ಕುಂಬಾಡಿಯಲ್ಲಿ ಗುಡ್ಡ ಕುಸಿದು ನಿರ್ಮಾಣ ಹಂತದ ಮನೆಯೊಂದು ಸಂಪೂರ್ಣ ದ್ವಂಸವಾದ ಸ್ಥಳಕ್ಕೆ ಪುತ್ತೂರು ಶಾಸಕ ಸಂಜೀವ ಮಠಂದೂರು ಅವರು ಜು.14ರಂದು ಬೆಳಿಗ್ಗೆ...
ಉಡುಪಿ, ಜುಲೈ 14: ಆಟವಾಡುತ್ತಿದ್ದ ಮಗು ನೀರಿನ ಹೊಂಡಕ್ಕೆ ಬಿದ್ದು 5 ವರ್ಷದ ಮಗುವೊಂದು ಮೃತಪಟ್ಟ ದಾರುಣ ಘಟನೆ ಉಪ್ಪೂರು ಸಮೀಪದ ಕೆ.ಜಿ.ರೋಡ್ ಎಂಬಲ್ಲಿ ನಡೆದಿದೆ. ನಾರ್ಮನ್ ಹಾಗೂ ಸಿಲ್ವಿಯಾ ದಂಪತಿಯ ಪುತ್ರ ಲಾರೆನ್ ಲೆವಿಸ್(5)...
ದೆಹಲಿ, ಜುಲೈ 14 : ವಿಶ್ವ ಮಾಸ್ಟರ್ಸ್ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್ನಲ್ಲಿ ಚಿನ್ನ ಸೇರಿದಂತೆ 3 ಪದಕಗಳನ್ನು ಗೆದ್ದ 94 ವರ್ಷದ ಮಹಿಳೆ ಭಗ್ವಾನಿ ದೇವಿ ದಾಗರ್ ಜುಲೈ 12 ರಂದು ಭಾರತಕ್ಕೆ ಮರಳಿದ್ದಾರೆ. ಫಿನ್ ಲ್ಯಾಂಡ್...
ಪುತ್ತೂರು, ಜುಲೈ 14: ಕೆಮಿಕಲ್ ಸಾಗಾಟದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಬದಿಯ ಹೊಳೆಗೆ ಬಿದ್ದ ಘಟನೆ ನಿನ್ನೆ ನೆಲ್ಯಾಡಿಯ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಬಜತ್ತೂರು ಗ್ರಾಮದ ನೀರಕಟ್ಟೆಯಲ್ಲಿ ನಡೆದಿದೆ. ಘಟನೆಯಿಂದಾಗಿ ಲಾರಿ...
ಮೈಸೂರು, ಜುಲೈ 14: ಕೆ-ಒನ್ ಅಸೋಸಿಯೇಷನ್ ಆಫ್ ಕರ್ನಾಟಕ ಆಯೋಜಿಸಿದ್ದ ಕಿಕ್ ಬಾಕ್ಸಿಂಗ್ ಸ್ಪರ್ಧೆಯಲ್ಲಿ ಗಾಯಗೊಂಡಿದ್ದ ನಗರದ ಹೊಸಕೇರಿಯ ಕಿಕ್ ಬಾಕ್ಸರ್ ಎಸ್.ನಿಖಿಲ್ (23) ಚಿಕಿತ್ಸೆ ಫಲಿಸದೆ ಬುಧವಾರ ಮೃತಪಟ್ಟರು. ಪಂದ್ಯದಲ್ಲಿ ನಿಖಿಲ್ಗೆ ಪೆಟ್ಟು ಬಿದ್ದಿರುವುದಾಗಿ...
ಲಂಡನ್, ಜುಲೈ 14: ಬ್ರಿಟನ್ ಪ್ರಧಾನಿ ಸ್ಥಾನದ ಆಕಾಂಕ್ಷಿಗಳನ್ನು ಆಯ್ಕೆ ಮಾಡುವ ನಿಟ್ಟಿನಲ್ಲಿ ಬುಧವಾರ ಕನ್ಸರ್ವೇಟಿವ್ ಪಕ್ಷದ ಸಂಸದರಿಂದ ಮೊದಲ ಸುತ್ತಿನ ಮತದಾನ ನಡೆದಿದ್ದು, ಭಾರತೀಯ ಮೂಲದ ರಿಷಿ ಸುನಕ್ ಅವರು 88 ಮತಗಳೊಂದಿಗೆ ಮುಂಚೂಣಿಯಲ್ಲಿದ್ದಾರೆ. ಮೊದಲ...
ಪುತ್ತೂರು, ಜುಲೈ 13: ಮಾಣಿ-ಮೈಸೂರು ರಾ.ಹೆದ್ದಾರಿ 275 ರ ಸಂಟ್ಯಾರ್ ಸೇತುವೆ ಬಳಿ ಕಾರೊಂದರ ಮೇಲೆ ಮರ ಬಿದ್ದು ಕಾರಿನಲ್ಲಿದ್ದವರು ಅಪಾಯದಿಂದ ಪಾರಾದ ಘಟನೆ ನಡೆದಿದೆ. ಜುಲೈ 13 ರಂದು ಮದ್ಯಾಹ್ನ ಬೀಸಿದ ಭಾರೀ ಗಾಳಿಗೆ...