ಪುತ್ತೂರು, ಜುಲೈ 13: ಸಾವಿರಾರು ವರ್ಷಗಳಿಂದ ಗುರುಪೂಜೆ ಸಂಸ್ಕೃತಿ ನಮ್ಮಲ್ಲಿ ನಡೆದುಕೊಂಡು ಬಂದಿದೆ. ಗುರುವಿಲ್ಲದ ವಿದ್ಯೆ ಇಲ್ಲ, ಹಾಗೆಯೇ ವಿದ್ಯೆಗೆ ಗುರು ಬೇಕು. ಇದು ಅತ್ಯಂತ ಪವಿತ್ರ ಕಾರ್ಯ. ಹಿಂದೂ ರಾಷ್ಟ್ರ ಋಷಿ ಮುನಿಗಳ, ಹಿರಿಯರ...
ಬಂಟ್ವಾಳ, ಜುಲೈ 13: ನಿಯಂತ್ರಣ ತಪ್ಪಿ ಕಾರೊಂದು ಆಳವಾದ ಕಮರಿಗೆ ಬಿದ್ದ ಘಟನೆ ಬಂಟ್ವಾಳದ ರಾಷ್ಟ್ರೀಯ ಹೆದ್ದಾರಿ ಅಂಚಿಕಟ್ಟೆ ಎಂಬಲ್ಲಿ ನಡೆದಿದೆ. ಬಂಟ್ವಾಳ ಟ್ರಾಫಿಕ್ ಪೋಲೀಸ್ ಠಾಣಾ ವ್ಯಾಪ್ತಿಯ ವಗ್ಗ ಸಮೀಪದ ಅಂಚಿಕಟ್ಟೆ ಎಂಬಲ್ಲಿ ಚಾಲಕನ...
ಲಕ್ನೋ, ಜುಲೈ 13: ಸಾಕಿದ ನಾಯಿಯೊಂದು 82 ವರ್ಷದ ವೃದ್ಧೆಯನ್ನು ಕಚ್ಚಿ ಕೊಂದು ಹಾಕಿರುವ ಘಟನೆ ಲಕ್ನೋದಲ್ಲಿ ಮಂಗಳವಾರದಂದು ನಡೆದಿದೆ. ಕೈಸರ್ ಭಾಗ್ ನಿವಾಸಿ ಸುಶೀಲಾ ತ್ರಿಪಾಠಿ ಮೃತಪಟ್ಟ ದುರ್ದೈವಿಯಾಗಿದ್ದಾರೆ. ಜಿಮ್ ಟ್ರೈನರ್ ಆಗಿರುವ ಇವರ...
ಮಡಿಕೇರಿ, ಜುಲೈ 13 : ಬೆಳ್ಳಂಬೆಳಗ್ಗೆ ಚೆಟ್ಟಳ್ಳಿ ಸಮೀಪದ ಕತ್ತಲೆಕಾಡು ತಿರುವಿನಲ್ಲಿ ಶಾಲಾ ವಾಹನ – ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೊರ್ವ ಸ್ಥಿತಿ ಗಂಭೀರವಾಗಿದೆ ಎಂಬ ಘಟನೆ ಬೆಳಕಿಗೆ...
ಉಡುಪಿ, ಜುಲೈ 13: ಸಂಸತ್ ಮುಂದಿನ ರಾಷ್ಟ್ರ ಲಾಂಛನದ ಚರ್ಚೆ ಬಗ್ಗೆ ಈಗಾಗಲೇ ಸ್ಪಷ್ಟತೆ ಕೊಡಲಾಗಿದೆ. ನಮ್ಮದು ಘರ್ಜಿಸುವ ಸಿಂಹ, ಕಾಂಗ್ರೆಸ್ನದ್ದು ಮಲಗಿದ ಸಿಂಹ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಟಾಂಗ್ ನೀಡಿದರು. ಉಡುಪಿಗೆ ಭೇಟಿ ನೀಡಿದ...
ಬಂಟ್ವಾಳ, ಜುಲೈ 13: ಅಂಗಡಿಯೊಂದರಲ್ಲಿ ಶಾರ್ಟ್ ಸರ್ಕ್ಯೂಟ್ ಅವಘಡದಿಂದಾಗಿ ಸಂಪೂರ್ಣ ಭಸ್ಮವಾದ ಘಟನೆ ಬಂಟ್ವಾಳದ ಕರೋಪಾಡಿ ಗ್ರಾಮದ ಸಮ್ಮಡ್ಕದಲ್ಲಿ ನಿನ್ನೆ ತಡರಾತ್ರಿ ನಡೆದಿದೆ. ಕರೋಪಾಡಿ ಗ್ರಾಮದ ಸಮ್ಮಡ್ಕದಲ್ಲಿರುವ ಉಮ್ಮರ್ ಎಂಬವರಿಗೆ ಸೇರಿದ ಅಂಗಡಿ ಇದಾಗಿದ್ದು ಅಚಾನಕ್...
ಮುಂಬೈ , ಜುಲೈ 13: ಬಾಲಿವುಡ್ ಖ್ಯಾತ ನಟ ಸಲ್ಮಾನ್ ಖಾನ್ ಗೆ ಜೀವ ಬೆದರಿಕೆ ಹಾಕಿರುವ ಲಾರೆನ್ಸ್ ಬಿಷ್ಣೋಯ್ ಟೀಮ್ ನಿಂದ ಮತ್ತೆ ಮತ್ತೆ ಬೆದರಿಕೆ ಕರೆಗಳು ಬರುತ್ತಿವೆ ಎನ್ನಲಾಗುತ್ತಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ...
ಬೈಂದೂರು, ಜುಲೈ 13: ನಿರ್ಜನ ಪ್ರದೇಶದಲ್ಲಿ ಅನಾಮದೇಯ ಕಾರಿನ ಜೊತೆಗೆ ವ್ಯಕ್ತಿಯೊಬ್ಬ ಸುಟ್ಟು ಶವವಾಗಿ ಪತ್ತೆಯಾಗಿರುವ ಘಟನೆ ಬೈಂದೂರು ಸಮೀಪದ ಹೇನ್ ಬೇರು ಪ್ರದೇಶದಲ್ಲಿ ಜು.12ರ ತಡರಾತ್ರಿ ವರದಿಯಾಗಿದೆ. ಕಾರಿನಲ್ಲಿದ್ದ ವ್ಯಕ್ತಿ ಸಮೇತ ಕಾರುಸಂಪೂರ್ಣವಾಗಿ ಸುಟ್ಟು...
ಸುಳ್ಯ, ಜುಲೈ 13 : ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಹರಿಹರ ಪಲ್ಲತಡ್ಕ ಎಂಬಲ್ಲಿ ಗೃಹಪ್ರವೇಶಕ್ಕೆ ರೆಡಿ ಇದ್ದ ಮನೆ ಮಳೆಯಿಂದ ನೆಲಸಮ ಆಗಿರುವ ಘಟನೆ ನಡೆದಿದೆ. ಮೂರು ದಿನದ ಹಿಂದೆ ಮರ ಬಿದ್ದು ಮನೆ...
ಬಂಟ್ವಾಳ, ಜುಲೈ 13 : ಕುಡಿದ ಮತ್ತಿನಲ್ಲಿ ಇಬ್ಬರ ನಡುವೆ ಕ್ಷುಲ್ಲಕ ಕಾರಣಕ್ಕೆ ಮಾತಿಗೆ ಮಾತು ಬೆಳೆದು ವ್ಯಕ್ತಿಯೊಬ್ಬರಿಗೆ ಕತ್ತಿಯಿಂದ ಹಲ್ಲೆಗೈದ ಘಟನೆ ದಕ್ಷಿಣ ಕನ್ನಡದ ವಿಟ್ಲ ಅಡ್ಯನಡ್ಕ ದ ಪುಣಚ ಸೊಸೈಟಿ ಮುಂಭಾಗ ನಡೆದಿದೆ....