ನವದೆಹಲಿ, ಜುಲೈ 13: ಸರ್ಕಾರಿ ಉದ್ಯೋಗದಲ್ಲಿದ್ದು ಸೇವೆಯಲ್ಲಿರುವಾಗ ಆಕಸ್ಮಿಕವಾಗಿ ಮೃತಪಟ್ಟರೆ ಅಥವಾ ವೈದ್ಯಕೀಯ ಕಾರಣಗಳಿಂದ ನಿವೃತ್ತಿ ಹೊಂದುವ ತನ್ನ ಉದ್ಯೋಗಿಗಳನ್ನು ಅವಲಂಬಿಸಿದ ಕುಟುಂಬದವರಿಗೆ ಅನುಕಂಪದ ನೌಕರಿ ನೀಡುವ ನೀತಿಯಲ್ಲಿ ಕೇಂದ್ರ ಗೃಹ ಸಚಿವಾಲಯವು ಹೊಸ ಮಾರ್ಪಾಡುಗಳನ್ನು...
ಪುತ್ತೂರು, ಜುಲೈ 12: ದಕ್ಷಿಣಕನ್ನಡ ಜಿಲ್ಲೆಯ ಉಪ್ಪಿನಂಗಡಿಗೆ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ಭೇಟಿ ನೀಡಿದ್ದಾರೆ. ನೇತ್ರಾವತಿ ಮತ್ತು ಕುಮಾರಧಾರಾ ನದಿ ನೀರನ ಮಟ್ಟ ಪರಿಶೀಲಿಸಿದ ಮುಖ್ಯಮಂತ್ರಿಗಳು ಪ್ರವಾಹದಿಂದ ಉಂಟಾದ ಬೆಳೆಹಾನಿ ಪರಿಶೀಲಿಸಿದ್ದಾರೆ. ಪುತ್ತೂರು...
ಪಂಜಾಬ್, ಜುಲೈ 12: ಪಂಜಾಬ್ನ ಲುಧಿಯಾನದ ಟೋಲ್ ಪ್ಲಾಜಾದ ಸಿಬ್ಬಂದಿಯೊಂದಿಗೆ ‘ದಿ ಗ್ರೇಟ್ ಖಲಿ’ ಎಂದೇ ಖ್ಯಾತರಾಗಿರುವ WWE ಕುಸ್ತಿಪಟು ದಲೀಪ್ ಸಿಂಗ್ ರಾಣಾ ಗಲಾಟೆ ಮಾಡಿಕೊಂಡಿರುವ ಘಟನೆ ನಡೆದಿದೆ. ಖಲಿ ತನ್ನ ಕಾರಿನಲ್ಲಿ ಲುಧಿಯಾನ...
ಪುತ್ತೂರು, ಜುಲೈ 12: ಕುಂಬ್ರ ಸಮೀಪದ ಪರ್ಪುಂಜದಲ್ಲಿ ಮರದ ಗೆಲ್ಲು ಕಡಿಯುವ ವೇಳೆ ವಿದ್ಯುತ್ ಶಾಕ್ ಹೊಡೆದು ಮೆಸ್ಕಾಂ ಪವರ್ಮ್ಯಾನ್ ಓರ್ವರು ಮೃತಪಟ್ಟ ದಾರುಣ ಘಟನೆ ಜು.12ರಂದು ಮಧ್ಯಾಹ್ನ ನಡೆದಿದೆ. ಮೆಸ್ಕಾಂ ಕುಂಬ್ರ ಶಾಖೆಯ ಪವರ್ಮ್ಯಾನ್...
ಬ್ರಹ್ಮಾವರ ಜುಲೈ 12: ಸಚಿವ ಕೋಟ ಶ್ರೀನಿವಾಸ ಪೂಜಾರಿಯವರ ಬೆಂಗಾವರು ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೆ ಪಲ್ಟಿಯಾದ ಘಟನೆ ಸಂತೆಕಟ್ಟೆ ಕೆಜಿ ರೋಡ್ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಈ ಘಟನೆಯಲ್ಲಿ ಪೊಲೀಸ್ ಸಿಬ್ಬಂದಿಗಳು...
ಉಡುಪಿ ಜುಲೈ 12: ಮೀನು ಸಾಗಾಟದ ಟೆಂಪೊ ಒಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ರಾಷ್ಟ್ರೀಯ ಹೆದ್ದಾರಿ 66 ರ ಪಾಂಗಾಳ ಸೇತುವೆಯಲ್ಲಿ ನಡೆದಿದೆ. ಉಡುಪಿಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಮಿನಿ ಟೆಂಪೋ ಚಾಲಕನ...
ಕಾಣಿಯೂರು ಜುಲೈ 12: ಎರಡು ದಿನಗಳ ಹಿಂದೆ ಸೇತುವೆಗೆ ಡಿಕ್ಕಿ ಹೊಡೆದು ಕಾರಿನ ಜೊತೆಗೆ ಹೊಳೆಗೆ ಬಿದ್ದಿದ್ದ ಇಬ್ಬರು ಯುವಕರ ಮೃತದೇಹ ಇಂದು ಪತ್ತೆಯಾಗಿದೆ. ಕಳೆದ ಎರಡು ದಿನಗಳಿಂದ ಹಲವು ಸಂಶಯಗಳಿಗೆ ಎಡೆ ಮಾಡಿಕೊಟ್ಟಿದ್ದ ಪ್ರಕರಣ...
ಕೋಟ ಜುಲೈ 12: ಮಳೆಯಲ್ಲಿ ಆಡದಂತೆ ತಾಯಿ ಬುದ್ದಿ ಹೇಳಿದ್ದಕ್ಕೆ 9ನೇ ತರಗತಿ ಬಾಲಕನೊಬ್ಬ ಕೋಪಗೊಂಡು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬ್ರಹ್ಮಾವರ ತಾಲೂಕಿನ ಕಾರ್ಕಡದಲ್ಲಿ ನಡೆದಿದೆ. ಮೃತ ಬಾಲಕನನ್ನು ಕಾರ್ಕಡ ನಿವಾಸಿ ಲಕ್ಷ್ಮಿ...
ಶಿವಮೊಗ್ಗ, ಜುಲೈ 12: ಗುಡ್ಡ ಕುಸಿದು ಬಿದ್ದು ಬಂದ್ ಆಗಿದ್ದ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಘಾಟಿ ರಸ್ತೆಯಲ್ಲಿ ಇಂದಿನಿಂದ ಸಂಚಾರ ವ್ಯವಸ್ಥೆ ಕಲ್ಪಿಸಲಾಗಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಆಗುಂಬೆ ಘಾಟಿಯಲ್ಲಿ...
ಕಾಣಿಯೂರು, ಜುಲೈ 12: ಕಳೆದ ಜುಲೈ10 ರಂದು ರಂದು ಬೈತಡ್ಕ ಸೇತುವೆಯಿಂದ ಕಾರು ಪಲ್ಟಿಯಾಗಿ, ಇಬ್ಬರು ವಿಟ್ಲ ಮೂಲದ ಯುವಕರು ನೀರುಪಾಲಗಿದ್ದರು. ಜು.10ರಂದೇ ಮಧ್ಯಾಹ್ನ ಕಾರು ಪತ್ತೆಯಾಗಿತ್ತು. ಆದರೆ ನಾಪತ್ತೆಯಾದ ಯುವಕರ ಸುಳಿವಿರಳಿಲ್ಲ, ಕಳೆದೆರಡು ದಿನಗಳ ತೀವ್ರ...