ಹುಬ್ಬಳ್ಳಿ: ಮಳೆಗಾಲದಲ್ಲಿ ಅತೀ ಹೆಚ್ಚು ಪ್ರವಾಸಿಗರ ಆಕರ್ಷಣೆಗೆ ಒಳಗಾಗುವ ದೂಧ್ ಸಾಗರ ಜಲಪಾತಕ್ಕೆ ಪ್ರವಾಸಿಗರಿಗೆ ರೈಲ್ವೆ ರಕ್ಷಣಾ ಪಡೆ ನಿರ್ಬಂಧ ಹೇರಿದ್ದು, ಇದೀಗ ಪ್ರವಾಸಿಗರ ಅಸಮಧಾನಕ್ಕೆ ಕಾರಣವಾಗಿದೆ. ಉತ್ತರ ಕನ್ನಡ ಜಿಲ್ಲೆಯ ಕ್ಯಾಸಲ್ ರಾಕ್ ರೈಲು...
ಬಂಟ್ವಾಳ, ಜುಲೈ 11: ದಕ್ಷಿಣ ಕನ್ನಡ ಜಿಲ್ಲೆಯ ಸೂರಿಕುಮೇರು ಎಂಬಲ್ಲಿ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಗೆ ಗುಡ್ಡ ಕುಸಿದು ಬಿದ್ದ ಪರಿಣಾಮ ವಾಹನ ಸಂಚಾರ ಅಸ್ತವ್ಯಸ್ತಗೊಂಡಿದೆ. ಹೆದ್ದಾರಿ ಕಾಮಗಾರಿ ನಡೆಯುವುದರಿಂದ ಕೆಲವು ಗುಡ್ಡಗಳನ್ನು ಅಗೆದು ಅರ್ಧಂಬರ್ಧ ಕಾಮಗಾರಿ...
ನವದೆಹಲಿ, ಜುಲೈ 11: ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಉದ್ಯಮಿ ವಿಜಯ್ ಮಲ್ಯಗೆ 4 ತಿಂಗಳ ಜೈಲು ಶಿಕ್ಷೆ ವಿಧಿಸಲಾಗಿದೆ. ನಾಲ್ಕು ತಿಂಗಳ ಜೈಲುಶಿಕ್ಷೆ ವಿಧಿಸಿ ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ಮದ್ಯದ ದೊರೆ ವಿಜಯ್ ಮಲ್ಯ...
ಉಡುಪಿ, ಜುಲೈ 11 : ಉಡುಪಿ ಕರಾವಳಿ ಬೈಪಾಸ್ ಮೇಲ್ ಸೇತುವೆಯಲ್ಲಿ ಕಾರೊಂದು ಮೇಲಿನಿಂದ ಕೆಳಗೆ ಕೆಳಗೆ ರಸ್ತೆಯಲ್ಲಿ ಸಂಚರಿಸಸುತ್ತಿದ್ದ ಬೈಕ್ ನ ಮೇಲೆ ಬಿದ್ದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಭಾನುವಾರ ಸಂಜೆ...
ಭೋಪಾಲ್: ಸರಕಾರಿ ಆಂಬ್ಯುಲೆನ್ಸ್ ಸಿಗದ ಕಾರಣ ಎಂಟು ವರ್ಷದ ಬಾಲಕನೊಬ್ಬ ತನ್ನ 2 ವರ್ಷದ ಕಿರಿಯ ಸಹೋದರನ ಶವವನ್ನು ಮಡಿಲ ಮೇಲೆ ಮಲಗಿಸಿಕೊಂಡು ರಸ್ತೆ ಬದಿಯಲ್ಲಿ ಕುಳಿತುಕೊಂಡಿದ್ದ ಮನಕಲಕುವ ದೃಶ್ಯ ಮಧ್ಯಪ್ರದೇಶದ ಮೊರೆನಾದಲ್ಲಿ ಕಂಡು ಬಂದಿದೆ....
ಉಡುಪಿ ಜುಲೈ 10: ಕಾರು ಹಾಗೂ ಸ್ಕೂಟರ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಸ್ಕೂಟರ್ ನಲ್ಲಿ ಸಂಚರಿಸುತ್ತಿದ್ದ ಸಹೋದರರಿಬ್ಬರು ಸಾವನಪ್ಪಿರುವ ಘಟನೆ ನಂದಳಿಕೆಯ ಮಾವಿನಕಟ್ಟೆಯ ಬಳಿ ನಡೆದಿದೆ. ಮೃತರನ್ನು ನಂದಳಿಕೆಯ ನಿವಾಸಿಗಳಾದ ಸತೀಶ್ ಕುಲಾಲ್...
ಮಂಗಳೂರು, ಜುಲೈ 10: ಕರಾವಳಿಯಲ್ಲಿ ಮಳೆ ಆರ್ಭಟ ಮುಂದುವರೆದಿದ್ದು, ಮುಂದಿನ 48 ಗಂಟೆ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಭಾರಿ ಮಳೆ ಸುರಿಯುವ ಸಂಭವವಿರುವ ಕಾರಣ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಮುಂಜಾಗೃತಾ ಕ್ರಮವಾಗಿ ದಕ್ಷಿಣ ಕನ್ನಡ...
ಸುಳ್ಯ, ಜುಲೈ 10: ಮರದ ಸೇತುವೆ ಮಳೆಯಲ್ಲಿ ಕೊಚ್ಚಿ ಹೋಗಿದ್ದು ಒಂದು ಭಾಗದಿಂದ ಇನ್ನೊಂದು ಭಾಗಕ್ಕೆ ಸಂಪರ್ಕ ಕಡಿತಗೊಂಡು ಜನರು ಅನೇಕ ಸಮಸ್ಯೆಗಳನ್ನು ಎದುರಿಸುತ್ತಿರುವ ಘಟನೆ ಸುಳ್ಯ ಬಾಳುಗೋಡು ಉಪ್ಪುಕಳದಲ್ಲಿ ನಡೆದಿದೆ. ಈ ಘಟನೆಯಿಂದ ರೋಸಿ...
ಕಾಣಿಯೂರು, ಜುಲೈ 10: ಸೇತುವೆಗೆ ಡಿಕ್ಕಿ ಹೊಡೆದು ನೀರಿಗೆ ಕಾರು ಬಿದ್ದ ಪ್ರಕರಣ, ಕಾರು ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದು, ಬಿದ್ದ ಜಾಗದಿಂದ 100 ಮೀ. ದೂರದಲ್ಲಿ ಕಾರು ಪತ್ತೆಯಾಗಿದೆ. ಆದರೇ ಅದನ್ನು ಮೇಲಕ್ಕೆತ್ತುವ ಪ್ರಯತ್ನ ಮಾಡಿದಾಗ...
ಕುಂದಾಪುರ ಜುಲೈ 10: ಉಡುಪಿ ಜಿಲ್ಲೆಯಲ್ಲಿ ಮಳೆ ಅಬ್ಬರ ಮುಂದುವರೆದಿದ್ದು. ನೆರೆ ಪೀಡಿತವಾಗಿರುವ ಬೈಂದೂರು ತಾಲೂಕಿನ ನಾವುಂದ ಸಾಲ್ಬುಡ ಪ್ರದೇಶಕ್ಕೆ ಸ್ಥಳೀಯ ಶಾಸಕ ಸುಕುಮಾರ್ ಶೆಟ್ಟಿ ಭೇಟಿ ನೀಡಿ ದಿನಸಿಗಳನ್ನು ಹಂಚಿಕೆ ಮಾಡಿದ್ದಾರೆ. ನೆರೆ ಪೀಡಿತವಾಗಿರುವ...