ಸುಳ್ಯ, ಜುಲೈ10: ಸುಳ್ಯ, ಕೊಡಗು ಗಡಿಭಾಗದಲ್ಲಿ ಜುಲೈ10ರ ಭಾನುವಾರ ಭೂಕಂಪನದ ಅನುಭವವಾಗಿದ್ದು, ಇದು ಎಂಟನೇ ಭಾರಿ ಭೂಮಿ ಕಂಪಿಸುತ್ತಿರುವುದಾಗಿದೆ. ಸುಳ್ಯ, ಮರ್ಕಂಜ, ಎಲಿಮಲೆ, ಅರಂತೋಡು, ಸಂಪಾಜೆ, ಪೆರಾಜೆ ಮುಂತಾದೆಡೆ ಭೂ ಕಂಪನದ ಅನುಭವವಾಗಿದೆ. ಮುಂಜಾನೆ 6.24ರ...
ಉಡುಪಿ ಜುಲೈ 10: ಆಗುಂಭೆ ಘಾಟ್ ಪ್ರದೇಶಗಳಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಘಾಟಿಯ ಮೂರು ಮತ್ತು ನಾಲ್ಕನೆ ತಿರುವಿನ ಮಧ್ಯದಲ್ಲಿ ಭೂಕುಸಿತ ಸಂಭವಿಸಿದ್ದು. ವಾಹನ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ತಡರಾತ್ರಿ ಭೂಕುಸಿತ ಸಂಭವಿಸಿದ್ದು, ರಾತ್ರಿಯಿಂದಲೇ ವಾಹನ ಸಂಚಾರಕ್ಕೆ...
ಕಾಣಿಯೂರು, ಜುಲೈ 10: ಮಧ್ಯರಾತ್ರಿ ಭಾರೀ ವೇಗವಾಗಿ ಬಂದು ಉಕ್ಕಿಹರಿಯುವ ಹೊಳೆಗೆ ಬಿದ್ದ ಕಾರು ಘಟನೆ ಜು.10 ರಂದು ನಡೆದಿದ್ದು, ಸಿಸಿಟಿವಿಯಲ್ಲಿ ಅವಘಡದ ದೃಶ್ಯ ಸೆರೆಯಾಗಿದೆ. ಮಂಜೇಶ್ವರ -ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕಾಣಿಯೂರು ಸಮೀಪದ ಬೈತ್ತಡ್ಕ...
ಶ್ರೀಲಂಕಾ ಜುಲೈ : ತೀವ್ರ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿ ಸಂಕಷ್ಟದಲ್ಲಿರುವ ಶ್ರೀಲಂಕಾದಲ್ಲಿ ಇದೀಗ ಅರಾಜಕತೆ ಮುಗಿಲು ಮುಟ್ಟಿದ್ದು, ಶ್ರೀಲಂಕಾ ಜನರ ಆಕ್ರೋಶಕ್ಕ ಇಂದು ನಡೆದ ಪ್ರತಿಭಟನೆಯಲ್ಲಿ ಜನರು ಶ್ರೀಲಂಕಾ ಅಧ್ಯಕ್ಷರ ಮನೆಗೆ ನುಗ್ಗಿ ಪ್ರತಿಭಟನೆ ನಡೆಸುತ್ತಿದ್ದಾರೆ....
ಉಡುಪಿ ಜುಲೈ 09: ಬೃಹತ್ ಗಾತ್ರದ ಮರವೊಂದು ಬುಡ ಸಮೇತ ರಸ್ತೆಗೆ ಉರುಳಿಬಿದ್ದ ಘಟನೆ ಬ್ರಹ್ಮಗಿರಿಯಲ್ಲಿ ನಡೆದಿದ್ದು, ಈ ಘಟನೆಯಲ್ಲಿ ಕಾರು ಮತ್ತು ಬೈಕ್ ನಲ್ಲಿ ಪ್ರಯಾಣಿಕರು ಅದೃಷ್ಟವಶಾತ್ ಪಾರಾಗಿದ್ದಾರೆ. ಬ್ರಹ್ಮಗಿರಿ ಅಂಬಲವಾಡಿ ರಸ್ತೆಯಲ್ಲಿರುವ ಬೃಹತ್...
ಮಡಿಕೇರಿ, ಜುಲೈ 09: ಕಳೆದ 8 ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಯಿಂದ ರಸ್ತೆಗಳು ಹಾಳಾಗುತ್ತಿವೆ. ಇನ್ನಷ್ಟು ಮಳೆ ಸುರಿದರೆ ರಸ್ತೆಗಳು ಕುಸಿಯುವ ಭೀತಿ ಎದುರಾಗಿದೆ. ಹೀಗಾಗಿ, ಜಿಲ್ಲೆಯಾದ್ಯಂತ ಭಾರಿ ವಾಹನಗಳ ಸಂಚಾರವನ್ನು ಅಕ್ಟೋಬರ್ 10ರವರೆಗೂ...
ಉಪ್ಪಿನಂಗಡಿ, ಜುಲೈ 09: ಕಣಿಯೂರು ಗ್ರಾಮದ ಗಾಳಿಗುಡ್ಡೆ ಎಂಬಲ್ಲಿ ಪದ್ಮಂಜ ಪಿಲಿಗೂಡು ರಸ್ತೆಯಲ್ಲಿ ಕಣಿಯೂರು ಗ್ರಾಮದ ಸಾರ್ವಜನಿಕರ ಸಹಾಯದಿಂದ ಅಕ್ರಮವಾಗಿ ಅಕೇಶಿಯ ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದ ವಾಹನವನ್ನು ಪತ್ತೆ ಹಚ್ಚಿ ಪ್ರಕರಣವನ್ನು ದಾಖಲಿಸಲಾಯಿತು. ಪ್ರಕರಣದಲ್ಲಿ ಮೂವರು ಆರೋಪಿಗಳು...
ಪುತ್ತೂರು, ಜುಲೈ 09: ಪುತ್ತೂರು ತಾಲೂಕಿನ ಬಪ್ಪಳಿಗೆಯ ಬಲ್ನಾಡ್ ಸಂಪರ್ಕ ರಸ್ತೆಯಲ್ಲಿ ಓಮ್ನಿ ಕಾರು ಮತ್ತು ಆಕ್ಟಿವಾ ನಡುವೆ ಡಿಕ್ಕಿ ಸಂಭವಿಸಿದ ಘಟನೆ ನಡೆದಿದೆ. ಬಲ್ನಾಡ್ ಕಡೆಯಿಂದ ಪುತ್ತೂರು ಕಡೆಗೆ ಬರುತ್ತಿದ್ದ ಓಮ್ನಿ ಕಾರು, ಪುತ್ತೂರು...
ಉಡುಪಿ, ಜುಲೈ 9 : ಜಿಲ್ಲೆಯಲ್ಲಿ ಜುಲೈ 10 ರಂದು ಆಚರಿಸಲಾಗುವ ಬಕ್ರೀದ್ ಹಬ್ಬ ಆಚರಣೆಯ ಸಂದರ್ಭದಲ್ಲಿ ಅನಧಿಕೃತವಾಗಿ ಜಾನುವಾರುಗಳ ವಧೆ ಹಾಗೂ ಸಾಗಾಣಿಕೆಯನ್ನು ನಿಷೇಧಿಸಲಾಗಿದ್ದು, ಗೋಹತ್ಯೆ ನಿಷೇಧ ಕಾಯ್ದೆಯಡಿ ವಿವಿಧ ತಂಡಗಳನ್ನು ರಚಿಸಿ, ಕಣ್ಗಾವಲು...
ಮಂಗಳೂರು,ಜುಲೈ 09- ರಸ್ತೆಯ ಮೇಲೆ ಬಿದ್ದ ಮಳೆಯ ನೀರು ಬದಿಯ ಚರಂಡಿಗಳಲ್ಲಿ ಸರಾಗವಾಗಿ ಹರಿದು ಹೋಗಬೇಕು, ಈ ಪ್ರಕ್ರಿಯೆಗೆ ತಡೆಗಳನ್ನು ಒಡ್ಡಿದ್ದಲ್ಲೀ ನಿರ್ಧಾಕ್ಷಿಣ್ಯವಾಗಿ ಅವುಗಳನ್ನು ತೆರವು ಮಾಡಬೇಕು, ಅಗತ್ಯವಿದ್ದರೆ ಪೊಲೀಸರ ನೆರವು ಪಡೆಯುವಂತೆ ಸಂಸದರಾದ ನಳಿನ್...