ಉಡುಪಿ ಜುಲೈ 09: ಮಣಿಪಾಲ ಇಂಡಸ್ಟ್ರಿಯಲ್ ಏರಿಯಾದ ಮೂಲಕ ವೈಷ್ಣವಿ ದುರ್ಗಾ ದೇವಸ್ಥಾನದ ಬಳಿಯಲ್ಲಿರುವ ಈ ಅರ್ಬಿ ರ್ಫಾಲ್ಸ್ ಇದೀಗ ಸತತ ಮಳೆ ಬಂದಿರುವ ಹಿನ್ನೆಲೆಯಲ್ಲಿ ಈ ಫಾಲ್ಸ್ ಮೈದುಂಬಿ ಹರಿಯುತ್ತಿದೆ. ಈ ಫಾಲ್ಸ್ ನ ನೀರು...
ಮಂಗಳೂರು ಜುಲೈ 09: ಪಿಲಿಕುಳ ನಿಸರ್ಗಧಾಮದಲ್ಲಿ ಬರೋಬ್ಬರಿ 38 ಕಾಳಿಂಗ ಸರ್ಪಗಳ ಜನನವಾಗಿದೆ. ನಾಗಮಣೆ ಎಂಬ ಹೆಸರಿನ ಕಾಳಿಂಗ ಸರ್ಪ ಮೊಟ್ಟೆ ಇಟ್ಟಿದ್ದು, ಕೃತಕ ಕಾವು ನೀಡಿ ಇದೀಗ 38 ಮರಿಗಳ ಜನನವಾಗಿದೆ. ಸಂಪಾಜೆ ಪರಿಸರದಲ್ಲಿ...
ನೆಲ್ಯಾಡಿ, ಜುಲೈ 09: ಶಿರಾಡಿ ಗ್ರಾಮದ ಗುಂಡ್ಯ ಸಮೀಪ, ಶಿರಾಡಿ ಗಡಿ ಚೌಡೇಶ್ವರಿ ದೇವಸ್ಥಾನದಿಂದ ತುಸು ದೂರ ಗುಂಡ್ಯ ಹೊಳೆ ಬದಿ ಗಂಡು ಆನೆ ಮರಿಯ ಶವವೊಂದು ಜುಲೈ 8 ರಂದು ಪತ್ತೆಯಾಗಿದೆ. ಸಕಲೇಶಪುರ ವಲಯ...
ಮಂಗಳೂರು, ಜುಲೈ 09: ಕಾನೂನು ವ್ಯಾಪ್ತಿಯಲ್ಲಿ ಪ್ರಾಣಿವಧೆಗೆ ಅವಕಾಶವಿದೆ, ಅದರ ಸ್ಪಷ್ಟ ನಿಯಮಾವಳಿ ಸರ್ಕಾರ ಜನತೆಗೆ ತಿಳಿಸಬೇಕು, ಯಾರೂ ಕಾನೂನು ಮೀರಿ ನಡೆಯಬಾರದು ಎಂದು ಮಾಜಿ ಸಚಿವ ಹಾಗೂ ಕಾಂಗ್ರೆಸ್ ಶಾಸಕ ಯು.ಟಿ. ಖಾದರ್ ಹೇಳಿದ್ದಾರೆ. ಅಕ್ರಮ...
ಚೆನ್ನೈ, ಜುಲೈ 09: ತಮ್ಮ ಸ್ನೇಹಿತೆಯಾಗಿದ್ದ 15 ವರ್ಷದ ಬಾಲಕಿಯ ಮೇಲೆಯೇ 10ನೇ ತರಗತಿಯ ಮೂವರು ವಿದ್ಯಾರ್ಥಿಗಳು ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ತಮಿಳುನಾಡಿನ ಕಡಲೂರಿನಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ವಿದ್ಯಾರ್ಥಿಗಳನ್ನು ಬಂಧಿಸಿ ಅಬ್ಸರ್ವೇಷನ್...
ಶ್ರೀನಗರ, ಜುಲೈ 08: ಜಮ್ಮು ಮತ್ತು ಕಾಶ್ಮೀರದ ಪವಿತ್ರ ಗುಹಾಂತರ ದೇವಾಲಯ ಅಮರನಾಥದ ಬಳಿ ಶುಕ್ರವಾರ ಮೇಘಸ್ಫೋಟದಿಂದ 10 ಜನರು ಸಾವನ್ನಪ್ಪಿದ್ದಾರೆ ಮತ್ತು 40 ಜನರು ಕಾಣೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಮರನಾಥದ ಪವಿತ್ರ ಮಂದಿರದ...
ಮಂಗಳೂರು, ಜುಲೈ 08: ಅಮೆಜಾನ್ ಕಂಪನಿಯಲ್ಲಿ ತಿಂಗಳಿಗೆ 26 ಸಾವಿರ ವೇತನವುಳ್ಳ 100 ಡೆಲಿವರಿ ಬಾಯ್ ಹುದ್ದೆಗಳಿಗೆ ಜು.12ರ ಮಂಗಳವಾರ ಮಂಗಳೂರಿನ ಉರ್ವಾ ಮಾರುಕಟ್ಟೆಯ 2ನೇ ಮಹಡಿಯಲ್ಲಿರುವ ಜಿಲ್ಲಾ ಕೌಶಲ್ಯಾಭಿವೃದ್ದಿ ಕಚೇರಿಯಲ್ಲಿ ನೇರ ಸಂದರ್ಶನ ಆಯೋಜಿಸಲಾಗಿದೆ....
ಜಪಾನ್ ಜುಲೈ 8: ಚುನಾವಣಾ ಭಾಷಣ ವೇಳೆ ಅಪರಿಚಿತನ ಗುಂಡಿನ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದ ಜಪಾನ್ ಮಾಜಿ ಪ್ರಧಾನ ಮಂತ್ರಿ ಶಿಂಜೊ ಅಬೆ ನಿಧನರಾಗಿದ್ದಾರೆ. ಕ್ಯೋಟೋ ಸಮೀಪದ ನಾರಾ ನಗರದಲ್ಲಿ ಶುಕ್ರವಾರ ಭಾಷಣ ಮಾಡುವಾಗ ಶಿಂಜೋ...
ಸುರತ್ಕಲ್ ಜುಲೈ 08: ನಿಂತಿದ್ದ ಓಮ್ನಿ ಕಾರಿನ ಮೇಲೆ ಲಾರಿಯೊಂದು ಪಲ್ಟಿಯಾದ ಕಾರಣ ಓಮ್ನಿ ಚಾಲಕ ಸಾವನಪ್ಪಿರುವ ಘಟನೆ ಸುರತ್ಕಲ್ ನ ಹೊನ್ನಕಟ್ಟೆ ಜಂಕ್ಷನ್ ನಲ್ಲಿ ನಡೆದಿದೆ. ಓಮಿನಿ ಚಾಲಕ ಗೋಕುಲ ನಗರ ನಿವಾಸಿ ಲೋಕೇಶ್...
ಚೆನ್ನೈ, ಜುಲೈ 8: ದಕ್ಷಿಣ ಭಾರತದ ಜನಪ್ರಿಯ ನಟ ಚಿಯಾನ್ ವಿಕ್ರಮ್ಗೆ ಹೃದಯಾಘಾತವಾಗಿದೆ. ಶುಕ್ರವಾರ (ಜುಲೈ 7) ಬೆಳಗ್ಗೆ ಹೃದಯಾಘಾತಕ್ಕೆ ಒಳಗಾಗಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಚೆನ್ನೈನ ಕಾವೇರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಹೆಚ್ಚಿನ...