ಮಹಾರಾಷ್ಟ್ರ, ಜುಲೈ 08: ಸ್ವಾತಂತ್ರ್ಯ ಹೋರಾಟಗಾರ ವೀರ ಸಾವರ್ಕರ್ ಕುರಿತಾಗಿ ಬಾಲಿವುಡ್ ನಲ್ಲಿ ಸಿನಿಮಾವೊಂದು ಮೂಡಿ ಬರುತ್ತಿದ್ದು, ಈಗಾಗಲೇ ಸಿನಿಮಾದ ಫಸ್ಟ್ ಲುಕ್ ಕೂಡ ರಿಲೀಸ್ ಆಗಿದೆ. ಈ ನಡುವೆ ವೀರ ಸಾವರ್ಕರ್ ಸಿನಿಮಾ ಮಾಡಿದರೆ,...
ಕಾಪು ಜುಲೈ 08: ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಟ್ಯಾಂಕರ್ ಒಂದರಿಂದ ಲಿಕ್ವಡ್ ಸೋರಿಯಾಗಿ ಕೆಲಕಾಲ ಆತಂಕ ಸೃಷ್ಠಿಯಾದ ಘಟನೆ ನಡೆದಿದೆ. ಮಂಗಳೂರು ಕಡೆಗೆ ತೆರಳುತ್ತಿದ್ದ ಟ್ಯಾಂಕರ್ ನಿಂದ ಉಳಿಯಾರಗೊಳಿ ದಂಡತೀರ್ಥ ಬಳಿ ಲಿಕ್ವಿಡ್ ಗ್ಯಾಸ್...
ಬಂಟ್ವಾಳ, ಜುಲೈ 08: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಕಲ್ಲಡ್ಕದಲ್ಲಿ ಇಂದು ಬೆಳಿಗ್ಗೆಯಿಂದ ಸಂಚಾರಕ್ಕೆ ತಡೆ ಉಂಟಾಗಿದೆ. ಬೆಳಿಗ್ಗೆ ಸುಮಾರು 8 ಗಂಟೆಯ ವೇಳೆ ಆರಂಭವಾದ ಸಂಚಾರಕ್ಕೆ ಅಡಚಣೆ 10.30 ಗಂಟೆ ವರೆಗೂ ಮುಗಿದಿಲ್ಲ. ಕಲ್ಲಡ್ಕ ಅಮ್ಟೂರು...
ಬೆಂಗಳೂರು, ಜುಲೈ 08 : ಮದ್ಯ ಪೂರೈಕೆಯಲ್ಲಿನ ಲೋಪಗಳನ್ನು ರಾಜ್ಯ ಸರ್ಕಾರ ಸರಿಪಡಿಸದಿದ್ದರೆ ಜುಲೈ 9ರಿಂದ ಮದ್ಯ ಮಾರಾಟ ಬಂದ್ ಮಾಡಲಾಗುವುದು ಎಂದು ಮದ್ಯ ಮಾರಾಟಗಾರರ ಒಕ್ಕೂಟದ ರಾಜ್ಯ ಘಟಕದ ಅಧ್ಯಕ್ಷ ಎಸ್.ಗುರುಸ್ವಾಮಿ ಎಚ್ಚರಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ...
ತೋಡಾರು ಜುಲೈ 8: ರಾಷ್ಟ್ರೀಯ ಹೆದ್ದಾರಿ 169ರ ತೋಡಾರ್ ಜಂಕ್ಷನ್ ನಲ್ಲಿ ಗಾಳಿ ಮಳೆ ಅಬ್ಬರಕ್ಕೆ ಬೃಹತ್ ಆಲದ ಮರವೊಂದು ಬುಡಸಮೇತ ಉರುಳಿ ಬಿದ್ದ ಘಟನೆ ನಡೆದಿದ್ದು, ಮರದ ಬುಡದಲ್ಲಿದ್ದ ಹಣ್ಣಿನ ಅಂಗಡಿ ಸಂಪೂರ್ಣ ನಾಶವಾಗಿದೆ....
ಕುಂದಾಪುರ ಜುಲೈ 8: ವಿದ್ಯಾರ್ಥಿಗಳ ಹೋರಾಟದ ಫಲವಾಗಿ ಕೆರಾಡಿಗೆ ಕೊನೆಗೂ ಬಸ್ ಸೌಕರ್ಯವನ್ನು ರಾಜ್ಯ ಸರಕಾರ ಒದಗಿಸಿದೆ. ಬೈಂದೂರು ತಾಲೂಕು ವ್ಯಾಪ್ತಿಯ ಕುಗ್ರಾಮ ಕೆರಾಡಿಗೆ ಯಾವುದೇ ಬಸ್ ಸೌಕರ್ಯವಿಲ್ಲದ ಕಾರಣ ಜನರು ಸಂಕಷ್ಟದಲ್ಲಿದ್ದರು, ವಿಧ್ಯಾರ್ಥಿಗಳಿಗೆ ಶಾಲೆ...
ಜಪಾನ್ ಜುಲೈ 8: ಜಪಾನ್ನ ಮಾಜಿ ಪ್ರಧಾನಿ ಶಿಂಜೊ ಅಬೆ ಅವರ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದು ಗಂಭೀರವಾಗಿ ಗಾಯಗೊಂಡ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಜಪಾನ್ ನ ನಾರಾ ಸಿಟಿಯಲ್ಲಿ ಜಪಾನ್ ನ ಕಾಲಮಾನ...
ಉಡುಪಿ ಜುಲೈ 07: ಉಡುಪಿ ಜಿಲ್ಲೆಯಾದ್ಯಂತ ಮಳೆ ಅಬ್ಬರ ಮುಂದುವರೆದಿದ್ದು, ಹವಮಾನ ಇಲಾಖೆ ಮತ್ತೆ ಎರಡು ದಿನ ರೆಡ್ ಅಲರ್ಟ್ ಘೋಷಿಸಿದ ಹಿನ್ನಲೆ ಜುಲೈ 8 ಮತ್ತು 9 ರಂದು ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ...
ಉಡುಪಿ, ಜುಲೈ 07: ಉಡುಪಿಯ ಸರ್ಕಾರಿ ಆಸ್ಪತ್ರೆಯಲ್ಲಿಅಂಕೋಲಾ ಮೂಲದ ಸಿದ್ದಿ ಜನಾಂಗದ ಮಹಿಳೆಯೊಬ್ಬರು ಮೂರು ಮಕ್ಕಳಿಗೆ ಜನ್ಮನೀಡಿದ್ದಾರೆ. ತಾಯಿ- ಮಕ್ಕಳು ಆರೋಗ್ಯವಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆ ಅಂಕೋಲ ಮೂಲದ 27 ವರ್ಷದ...
ಮಂಗಳೂರು, ಜುಲೈ 7: ಮಂಗಳೂರಿನಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಹಲವು ಕಡೆಗಳಲ್ಲಿ ಗುಡ್ಡ ಕುಸಿತ ಉಂಟಾಗಿದ್ದು. ಅದ್ಯಪಾಡಿ ಬಳಿ ರಸ್ತೆಯೊಂದು ಕುಸಿದ ಪರಿಣಾಮ ಅದ್ಯಪಾಡಿ ಕೈಕಂಬದ ಸಂಪರ್ಕ ರಸ್ತೆ ಬಂದ್ ಆಗಿದೆ. ಮಳೆ ಅಬ್ಬರ ಮಂಗಳೂರಿನಲ್ಲಿ ಮುಂದುವರೆದಿದ್ದು,...