ಬೆಂಗಳೂರು, ಜುಲೈ 06 : ಪಿಯುಸಿ ವಿದ್ಯಾರ್ಥಿಗಳು ಕಾಲೇಜಿಗೆ ದ್ವಿಚಕ್ರ ವಾಹನ ತರುವಂತಿಲ್ಲ ಎಂದು ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ್ತ ರವಿಕಾಂತೇಗೌಡ ಹೇಳಿದ್ದಾರೆ. ಮಾಧ್ಯಮದೊಂದಿಗೆ ಮಾತನಾಡಿದ ಅವರು, ಪಿಯುಸಿ ವಿದ್ಯಾರ್ಥಿಗಳು ಕಾಲೇಜಿಗೆ ದ್ವಿಚಕ್ರ ವಾಹನ...
ಮಂಗಳೂರು, ಜುಲೈ 06 : ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣದ ಪ್ರಮುಖ ಆರೋಪಿ ಕಿಶೋರ್ ಶೆಟ್ಟಿಯ ಅಂಗಿ ಬಿಚ್ಚಿ ಅವನು ಹಾಕಿಸಿಕೊಂಡಿದ್ದ ಟ್ಯಾಟು ನೋಡಿ ಮಂಗಳೂರು ಪೊಲೀಸ್ ಕಮಿಷನರ್ ಬುದ್ದಿವಾದ ಹೇಳಿದ್ದಾರೆ. ಸ್ಯಾಂಡಲ್ಲ್ವುಡ್ ಡ್ರಗ್ ಪ್ರಕರಣದಲ್ಲಿ...
ಚಂಡೀಗಡ, ಜುಲೈ 06: ಪಂಜಾಬ್ ಮುಖ್ಯಮಂತ್ರಿ ಭಗವಂತ್ ಸಿಂಗ್ ಮಾನ್ ನಾಳೆ ಎರಡನೇ ವಿವಾಹವಾಗುತ್ತಿದ್ದಾರೆ. ಕುಟುಂಬ ಸದಸ್ಯರು ಮತ್ತು ಸಂಬಂಧಿಕರ ಸಮ್ಮುಖದಲ್ಲಿ ಚಂಡೀಗಡದ ತಮ್ಮ ನಿವಾಸದಲ್ಲಿ ಅವರು, ವೈದ್ಯೆ. ಗುರುಪ್ರೀತ್ ಕೌರ್ ಅವರ ಕೈಹಿಡಿಯಲಿದ್ದಾರೆ. ದೆಹಲಿ...
ಮಂಗಳೂರು ಜುಲೈ 06: ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಬಾಲಿವುಡ್ ನಟ ಸೋನುಸೂದ್ ಮಂಗಳೂರಿಗೆ ಆಗಮಿಸಿದ್ದಾರೆ. ಮಂಗಳೂರಿನ ವಿಮಾನ ನಿಲ್ದಾಣದಲ್ಲಿ ಅವರನ್ನು ಪ್ರಜ್ಞಾ ಕೌನ್ಸೆಲಿಂಗ್ ಸೆಂಟರ್ ನಿರ್ದೇಶಕಿ ಡಾ. ಹಿಲ್ದಾ ರಾಯಪ್ಪನ್ ಸ್ವಾಗತಿಸಿದರು. ಸಾಮಾಜಿಕ ಕಾರ್ಯಗಳ ಮೂಲಕ...
ಪುತ್ತೂರು ಜುಲೈ 06: ಚಲಿಸುತ್ತಿದ್ದ ಬಸ್ಸಿನಲ್ಲಿ ಆಕಸ್ಮಿಕವಾಗಿ ಹೊಗೆ ಕಾಣಿಸಿಕೊಂಡ ಘಟನೆ ಪುತ್ತೂರು ನಗರದ ಬೊಳುವಾರು ಎಂಬಲ್ಲಿ ನಡೆದಿದೆ. ಸೋಮವಾರಪೇಟೆಯಿಂದ ಪುತ್ತೂರಿಗೆ ಬಂದು ಧರ್ಮಸ್ಥಳ ಕಡೆಗೆ ತೆರಳುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್...
ಚಿಕ್ಕಮಗಳೂರು, ಜುಲೈ 06: ತಾಲೂಕಿನ ಹೊಸಪೇಟೆ ಗ್ರಾಮದ ಹಳ್ಳದಲ್ಲಿ ಕಾಲು ತೊಳೆಯಲು ಹೋಗಿ ಕೊಚ್ಚಿ ಹೋಗಿ ನಾಪತ್ತೆಯಾಗಿದ್ದ ಬಾಲಕಿ ಪತ್ತೆಗೆ ಎಸ್.ಡಿ.ಆರ್.ಎಫ್. ತಂಡ ಆಗಮಿಸಿದೆ. ಸೋಮವಾರ ಸಂಜೆ ಶಾಲೆ ಬಿಟ್ಟ ಬಳಿಕ ಮನೆಗೆ ಹೋಗುವಾಗ ಕಾಲು...
ಕಾಸರಗೋಡು, ಜುಲೈ 06: ಕಾಸರಗೋಡು ಜಿಲ್ಲೆಯಲ್ಲಿ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಪ್ರಖ್ಯಾತ ದೇವಾಲಯವಾದ ಮಧೂರು ದೇವಸ್ಥಾನ ಸಂಪೂರ್ಣ ಜಲಾವೃತಗೊಂಡಿದೆ. ದೇಗುಲದ ಸಮೀಪದಲ್ಲಿ ಹರಿಯುವ ಮಧುವಾಹಿನಿ ಹೊಳೆ ಮಳೆಯ ಪರಿಣಾಮದಿಂದಾಗಿ ದೇವಾಲಯದೊಳಗೇ ನೀರು ಹರಿದುಬಂದಿದ್ದು ದೇಗುಲದ...
ಬೀದರ್, ಜುಲೈ 06: ಬೀದರ್ ಜಿಲ್ಲೆಯ ವಾಯುಪಡೆ ಸ್ಟೇಷನ್ನಲ್ಲಿ ಒಟ್ಟಿಗೆ ಫೈಟರ್ ಜೆಟ್ ಹಾರಿಸುವ ಮೂಲಕ ಭಾರತೀಯ ವಾಯುಪಡೆಯಲ್ಲೇ ತಂದೆ- ಮಗಳು ಹೊಸ ಇತಿಹಾಸ ಸೃಷ್ಟಿಸಿದ್ದಾರೆ. ಬೀದರ್ನ ಐಎಎಫ್ ಸ್ಟೇಷನ್ನಲ್ಲಿ ತಂದೆ- ಮಗಳ ಜೋಡಿ ಹಾಕ್-...
ಬೆಳ್ತಂಗಡಿ, ಜುಲೈ 06: ಕಳೆದ ಭಾನುವಾರದಿಂದ ನಾಪತ್ತೆಯಾಗಿದ್ದ ಕಾರ್ಕಳ ಮೂಲದ ವೃದ್ಧೆಯೊಬ್ಬರು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ಪತ್ತೆಯಾಗಿದ್ದಾರೆ.ಮೂಲತಃ ಉಡುಪಿ ಜಿಲ್ಲೆಯ ಕಾರ್ಕಳ ತಾಲ್ಲೂಕಿನ ನೆಲ್ಲಿಗುಡ್ಡೆಯ ಹಳೆಕಟ್ಟಿ ನಿವಾಸಿಯಾಗಿರುವ ಸಾವಿತ್ರಿ ಭಟ್ (82) ಎಂಬವರು ಪತ್ತೆಯಾದ...
ನವದೆಹಲಿ: ಗೃಹ ಬಳಕೆಯ ಅಡುಗೆ ಸಿಲಿಂಡರ್ ಬೆಲೆ ಹೆಚ್ಚಳವಾಗಿದ್ದು, ಕೇಂದ್ರ ಸರಕಾರ ಗ್ರಾಹಕರಿಗೆ ಮತ್ತೆ ಬರೆ ಎಳೆದಿದೆ. 14.2 ಕೆಜಿ ಎಲ್ಪಿಜಿ ಸಿಲಿಂಡರ್ ಬೆಲೆ 50 ರೂಪಾಯಿ ಹೆಚ್ಚಳವಾಗಿದ್ದು, ನೂತನ ದರ ಇಂದಿನಿಂದ ಜಾರಿಗೆ ಬರಲಿದೆ....