ಪಡುಬಿದ್ರೆ,ಜುಲೈ 05 : ದ್ವಿಚಕ್ರ ವಾಹನ ಸವಾರನ ಮೇಲೆ ಲಾರಿಯೊಂದು ಮಗುಚಿ ಬಿದ್ದ ಪರಿಣಾಮ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಪಡುಬಿದ್ರೆ ಜಂಕ್ಷನ್ನಲ್ಲಿ ಇಂದು ಬೆಳಗ್ಗೆ ನಡೆದಿದೆ. ಉಡುಪಿ ಕಡೆಯಿಂದ ಮಂಗಳೂರು ಕಡೆ...
ಕುಂದಾಪುರ ಜುಲೈ 05: ಉಡುಪಿ ಜಿಲ್ಲೆಯಲ್ಲಿ ಸುರಿಯುತ್ತಿರುವ ಬಾರೀ ಮಳೆಯಿಂದಾಗಿ ಆಕಸ್ಮಿಕವಾಗಿ ನೀರು ತುಂಬಿಕೊಂಡಿರುವ ಗದ್ದೆಗೆ ಬಿದ್ದು ಮಹಿಳೆಯೊಬ್ಬರು ಸಾವನಪ್ಪಿರುವ ಘಟನೆ ಕುಂದಾಪುರದ ಹಲ್ತೂರು ಎಂಬಲ್ಲಿ ನಡೆದಿದೆ. ಮೃತರನ್ನು ಕೆಳಬೆಟ್ಟು ನಿವಾಸಿ ಶೀನ ಪೂಜಾರಿ ಎಂಬವರ...
ಮಂಗಳೂರು ಜುಲೈ 05: ಮಂಗಳೂರು ಮಹಾನಗರ ಪಾಲಿಕೆಯಲ್ಲಿ ನಡೆಯುತ್ತಿರುವ ಸ್ಮಾರ್ಟ್ ಸಿಟಿ ಕಾಮಗಾರಿಯ ಎಡವಟ್ಟುಗಳ ಪೋಟೋಗಳು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕಾಮಗಾರಿ ಯೋಜನೆ ರೂಪಿಸಿದ ಸ್ಮಾರ್ಟ್ ಎಂಜಿನಿಯರ್ ಗಳ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ...
ಬೆಳ್ತಂಗಡಿ ಜುಲೈ 05: ಪತ್ನಿಯೇ ಪತಿಯನ್ನು ಕಡಿದು ಕೊಲೆ ಮಾಡಿರುವ ಘಟನೆ ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದ ಅಬ್ಬನ್ ಕೆರೆ ಎಂಬಲ್ಲಿ ನಡೆದಿದೆ. ಮೃತರನ್ನು ಅಬ್ಬನ್ ಕೆರೆ ನಿವಾಸಿ ಬೇಬಿ ಎಂದು ಗುರುತಿಸಲಾಗಿದ್ದು, ಪತ್ನಿ ನೆಲ್ಲಮ್ಮ...
ಬಂಟ್ವಾಳ, ಜುಲೈ 05: ಯುವಕನೋರ್ವನನ್ನು ಆತನ ಸ್ನೇಹಿತರಿಬ್ಬರು ಸೇರಿ ಕತ್ತಿಯಿಂದ ಕಡಿದು ಕೊಲೆ ನಡೆಸಿದ ಘಟನೆ ಜುಲೈ 4 ರಂದು ಮಧ್ಯರಾತ್ರಿ ವೇಳೆ ಕೈಕಂಬದ ತಲಪಾಡಿ ಎಂಬಲ್ಲಿ ಮಧ್ಯರಾತ್ರಿ ವೇಳೆ ನಡೆದಿದೆ. ಶಾಂತಿ ಅಂಗಡಿ ನಿವಾಸಿ...
ಚಿಕ್ಕಮಗಳೂರು, ಜುಲೈ 05: ಕಾಲು ತೊಳೆದುಕೊಳ್ಳಲು ಹಳ್ಳಕ್ಕೆ ಇಳಿದಿದ್ದ 1ನೇ ತರಗತಿಯ ಬಾಲಕಿ ಹಳ್ಳದಲ್ಲಿ ಕೊಚ್ಚಿ ಹೋದ ಘಟನೆ ತಾಲೂಕಿನ ಹೊಸಪೇಟೆ ಗ್ರಾಮದಲ್ಲಿ ನಡೆದಿದೆ. ಹಳ್ಳದಲ್ಲಿ ಕೊಚ್ಚಿ ಹೋದ ಬಾಲಕಿಯನ್ನು ಸುಪ್ರಿತಾ(6) ಎಂದು ಗುರುತಿಸಲಾಗಿದೆ. ಸುಪ್ರಿತಾ...
ಉಡುಪಿ, ಜುಲೈ 05: ಮಳೆ ಮುಂದುವರಿದ ಹಿನ್ನಲೆ ಮುಂಜಾಗ್ರತಾ ಕ್ರಮವಾಗಿ ಉಡುಪಿ ಜಿಲ್ಲೆಯಾದ್ಯಂತ ಎಲ್ಲಾ ಶಾಲಾ ಕಾಲೇಜುಗಳಿಗೆ ಇಂದು(ಜುಲೈ 05) ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ರಜೆ ಘೋಷಿಸಿ ಆದೇಶಿಸಿದ್ದಾರೆ. ಕರಾವಳಿ ಜಿಲ್ಲೆಯಾದ್ಯಂತ ಕಳೆದ ಮೂರು ದಿನಗಳಿಂದ...
ಬೆಂಗಳೂರು, ಜುಲೈ 05: ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಚಾಮರಾಜಪೇಟೆಯ ಶಾಸಕ ಜಮೀರ್ ಅಹಮದ್ ಮನೆ ಮೇಲೆ ಭ್ರಷ್ಟಾಚಾರ ನಿಗ್ರಹ ದಳ ದಾಳಿ ನಡೆಸಿದೆ. ಬೆಂಗಳೂರಿನ ಕಂಟೋನ್ಮೆಂಟ್ ರೈಲ್ವೆ ನಿಲ್ದಾಣದ ಬಳಿಯಿರುವ...
ನವದೆಹಲಿ, ಜುಲೈ 05: ಅಂಡಮಾನ್ ಮತ್ತು ನಿಕೋಬಾರ್ ದ್ವೀಪ ಸಮೂಹದ ಸಮೀಪ ಪ್ರಬಲ ಭೂಕಂಪ ಸಂಭವಿಸಿದೆ. ಬೆಳಗ್ಗೆ 5:57 ರ ಸುಮಾರಿಗೆ ಭೂಮಿ ಕಂಪಿಸಿದ ಅನುಭವವಾಗಿದೆ. ರಿಕ್ಟರ್ ಮಾಪಕದಲ್ಲಿ ಕಂಪನದ ತೀವ್ರತೆ 5.0 ರಷ್ಟು ದಾಖಲಾಗಿದೆ. ಮಂಗಳವಾರ...
ಮಂಗಳೂರು, ಜುಲೈ 05: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಡೆ ಬಿಡದೆ ಭಾರೀ ಮಳೆ ಮುಂದುವರಿದಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಎಲ್ಲಾ ಶಾಲಾ ಕಾಲೇಜುಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ. ಹವಮಾನ ಇಲಾಖೆ ದ.ಕ ಜಿಲ್ಲೆಯಲ್ಲಿ ಇಂದು ಆರೆಂಜ್...