ಮುಂಬೈ ಜುಲೈ 04 : ಸಾಕ್ಷ್ಯಚಿತ್ರದ ಫೋಸ್ಟರ್ ಒಂದರಲ್ಲಿ ಮಾ ಕಾಳಿಯ ಕೈಯಲ್ಲಿ ಸಿಗರೇಟ್ ನೀಡಿ ತೋರಿಸಿದ್ದು. ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದೆ ಎಂದು ಇದೀಗ ಆಕ್ರೋಶಕ್ಕೆ ಕಾರಣವಾಗಿದ್ದು, ಚಲನಚಿತ್ರ ನಿರ್ಮಾಪಕಿ ಲೀನಾ ಮಣಿಮೇಕಲೈ...
ಬಂಟ್ವಾಳ, ಜುಲೈ 04: ನದಿಯಲ್ಲಿ ಈಜಲು ತೆರಳಿದ್ದ ಐವರು ಬಾಲಕರಲ್ಲಿ ಇಬ್ಬರು ನೀರು ಪಾಲಾಗಿದ್ದು, ಓರ್ವನನ್ನು ಸ್ಥಳೀಯರು ರಕ್ಷಣೆ ಮಾಡಿದರೆ, ಮತ್ತೋರ್ವ ಬಾಲಕ ನಾಪತ್ತೆಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಉಳ್ಳಾಲ ತಾಲೂಕಿನ ಸಜಿಪಪಡು...
ಬೆಳ್ತಂಗಡಿ ಜುಲೈ 04: ಬೆಳ್ತಂಗಡಿಯಲ್ಲಿ ರಾತ್ರಿಯಿಂದ ಭಾರೀ ಮಳೆಯಾಗಿದ್ದು ಇಂದು ಕೂಡ ಮಳೆಯಾಗುವ ಮುನ್ಸೂಚನೆ ಹಿನ್ನಲೆ ಬೆಳ್ತಂಗಡಿ ತಾಲೂಕಿನಾದ್ಯಂತ ಶಾಲಾ ಕಾಲೇಜುಗಳಿಗೆ ದ.ಕ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಇಂದು(ಜುಲೈ 04) ರಜೆ ಘೋಷಣೆ ಮಾಡಿದ್ದಾರೆ....
ಮುಂಬೈ ಜುಲೈ 04: 71ನೇ ವಿಶ್ವಸುಂದರಿ ಸ್ಪರ್ಧೆಯಲ್ಲಿ ಭಾಗವಹಿಸಲು ಪ್ರಮುಖ ಘಟ್ಟವಾಗಿದ್ದ ಮಿಸ್ ಇಂಡಿಯಾ ವರ್ಲ್ಡ್ 2022 ಕಿರೀಟವನ್ನು ಉಡುಪಿ ಮೂಲದ ಸಿನಿ ಶೆಟ್ಟಿ ಮುಡಿಗೇರಿಸಿಕೊಂಡಿದ್ದಾರೆ. ಕರ್ನಾಟಕ ಮೂಲದ 21 ವರ್ಷದ ಸಿನಿ ಶೆಟ್ಟಿ ಜುಲೈ...
ಮಂಗಳೂರು, ಜುಲೈ 03: ನಗರದಲ್ಲಿ ಅಕ್ರಮ ಗೋಸಾಗಾಟ ಹಾಗೂ ಗೋವಧೆ ಚಟುವಟಿಕೆಗಳನ್ನು ನಿಯಂತ್ರಿಸಲು ಪೊಲೀಸ್ ಇಲಾಖೆಗೆ ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ್ ಕಾಮತ್ ಸೂಚನೆ ನೀಡಿದ್ದಾರೆ. ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾನೂನು ಜಾರಿಯಾದರೂ ಅಕ್ರಮವಾಗಿ...
ತುಮಕೂರು, ಜುಲೈ 03: ಮಹಿಳಾ ಪಂಚಾಯತ್ ಅಭಿವೃದ್ಧಿ ಅಧಿಕಾರಿಯ (ಪಿಡಿಓ) ಜೊತೆ ಪಂಚಾಯತ್ನಲ್ಲೇ ಗ್ರಾಮ ಪಂಚಾಯತ್ ಸದಸ್ಯನೋರ್ವ ಅಸಭ್ಯವಾಗಿ ವರ್ತಿಸಿರುವ ಪ್ರಕರಣ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಚಿಕ್ಕನಾಯಕನಹಳ್ಳಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಮಹಿಳಾ ಪಿಡಿಓಗೆ ಅದೇ...
ಹೈದರಾಬಾದ್, ಜುಲೈ 03: ಮುಂದಿನ 30-40 ವರ್ಷಗಳು ಬಿಜೆಪಿ ಯುಗವಾಗಲಿದೆ ಮತ್ತು ಭಾರತ ವಿಶ್ವಗುರುವಾಗಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಹೇಳಿದ್ದಾರೆ. ಹೈದರಾಬಾದ್ನಲ್ಲಿ ನಡೆಯುತ್ತಿರುವ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ...
ಬೆಂಗಳೂರು, ಜುಲೈ 03: ಗೋವಾದಲ್ಲಿ ಸಮ್ಮರ್ ಶಾರ್ಟ್ಸ್ ಸ್ಟಂಟ್ ಮಾಡುವ ವೇಳೆ ಗಂಭೀರ ಗಾಯಗೊಂಡಿದ್ದ ನಟ ದಿಗಂತ್, ಶಸ್ತ್ರಚಿಕಿತ್ಸೆಗಾಗಿ ಗೋವಾದಿಂದ ಬೆಂಗಳೂರಿಗೆ ಏರ್ಲಿಫ್ಟ್ ಆಗಿದ್ದರು. ಇದೀಗ ಚೇತರಿಸಿಕೊಂಡಿರುವ ದಿಗಂತ್, ಸೋಶಿಯಲ್ ಮೀಡಿಯಾ ಮೂಲಕ ತಮ್ಮ ಕಷ್ಟದ...
ಬಂಟ್ವಾಳ, ಜುಲೈ 03: ದೋಣಿ ಮೇಲೆತ್ತು ಸಂದರ್ಭ ಪ್ರವಾಹದ ರಭಸಕ್ಕೆ ದೋಣಿ ಸಮೇತ ನದಿಗೆ ಬಿದ್ದ ಯುವಕ ನಾಪತ್ತೆಯಾದ ಘಟನೆ ಬಂಟ್ವಾಳ ತಾಲೂಕಿನ ಅರ್ಕುಳ ಗ್ರಾಮದ ಶಶಿರಾಜ್ ಧಕ್ಕೆಯಲ್ಲಿ ನಿನ್ನೆ ಸಂಜೆ ನಡೆದಿದೆ. ನಾಪತ್ತೆಯಾದ ಯುವಕನನ್ನು...
ಆನೇಕಲ್, ಜುಲೈ 03: ಬಕ್ರೀದ್ ಹಬ್ಬಕ್ಕಾಗಿ ಸಾಗಿಸುತ್ತಿದ್ದ ಒಂಟೆಗಳನ್ನು ರಕ್ಷಣೆ ಮಾಡಿರುವ ಘಟನೆ ಕರ್ನಾಟಕ ಗಡಿಭಾಗ ತಮಿಳುನಾಡಿನ ಹೊಸೂರಿನಲ್ಲಿ ನಡೆದಿದೆ. ಬಕ್ರೀದ್ ಹಬ್ಬಕ್ಕೆಂದು ರಾಜಸ್ಥಾನದಿಂದ ಅಕ್ರಮವಾಗಿ ತರಲಾಗಿದ್ದ 18 ಒಂಟೆಗಳನ್ನು ಹೊಸೂರು ಬಳಿ ರಹಸ್ಯವಾಗಿ ಕಟ್ಟಿ ಹಾಕಲಾಗಿತ್ತು....