ಉತ್ತರ ಪ್ರದೇಶ, ಜುಲೈ 02: ಪ್ರಚೋದನಾಕಾರಿ ಹೇಳಿಕೆ ಆರೋಪದ ಹಿನ್ನೆಲೆಯಲ್ಲಿ ಎಐಎಂಐಎಂ ಪಕ್ಷದ ಅಧ್ಯಕ್ಷ ಅಸಾದುದ್ದೀನ್ ಓವೈಸಿ ಅವರ ಪೋಸ್ಟರ್ ಅನ್ನು ಅಯೊಧ್ಯೆಯ ತಪಸ್ವಿ ಛಾವನಿ ದೇವಾಲಯದ ಅರ್ಚಕ ಪರಮಹಂಸ ದಾಸ್ ಅವರು ಶುಕ್ರವಾರ ಸುಟ್ಟು ಹಾಕಿದ್ದಾರೆ....
ತಮಿಳುನಾಡು, ಜುಲೈ 02: 15 ವರ್ಷದ ಬಾಲಕಿಯೊಬ್ಬಳು ಗರ್ಭಪಾತದ ಮಾತ್ರೆ ಸೇವಿಸಿ ಪ್ರಾಣ ಕಳೆದುಕೊಂಡಿರುವ ಘಟನೆ ತಮಿಳುನಾಡಿನ ತಿರುವಣ್ಣಾಮಲೈ ಜಿಲ್ಲೆಯ ಚೆಂಗಂ ಬಳಿ ನಡೆದಿದೆ. ಮೃತ ಬಾಲಕಿ ಗರ್ಭಿಣಿಯಾಗಿದ್ದು, ಮುರುಗನ್ ಎಂಬಾತ ಬಾಲಕಿಯನ್ನು ಪ್ರತಿನಿತ್ಯ ಶಾಲೆಗೆ...
ಬೆಂಗಳೂರು ಜುಲೈ 1: ಉಡುಪಿ ಜಿಲ್ಲೆಯ ಬ್ರಹ್ಮಾವರ ಮೂಲದ ಮಹಿಳೆಯೊಬ್ಬರು ತನ್ನ ಮೂರುವರೆ ವರ್ಷದ ಮಗುವನ್ನು ನೇಣು ಹಾಕಿ ಕೊಂದು ತಾನು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ RR ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗುರುವಾರ...
ಮಂಗಳೂರು ಜುಲೈ 1: GIS ಸಂಸ್ಥೆಯ ವತಿಯಿಂದ Composite Water Resource Management (CWRM) ಪರಿಕಲ್ಪನೆ ಮತ್ತು GIS ಆಧಾರಿತ ಯೋಜನೆ ಕುರಿತು ಸಾಮರ್ಥ್ಯ ಅಭಿವೃದ್ದಿ ಕುರಿತು “ಜಲ ಮಾರ್ಗದರ್ಶಕರ ಸಮಾವೇಶ” ಒಂದು ದಿನದ ಕಾರ್ಯಗಾರವು...
ಕೊಚ್ಚಿ, ಜುಲೈ 01: ಮದರಸಾದಲ್ಲಿ ವ್ಯಾಸಂಗಮಾಡುತ್ತಿದ್ದ ಬಾಲಕನನ್ನು ಒತ್ತೆಯಾಳಾಗಿಟ್ಟುಕೊಂಡು ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಕೇರಳದ ತ್ವರಿತ ನ್ಯಾಯಾಲಯವು ಗುರುವಾರ ಮದರಸಾ ಶಿಕ್ಷಕನಿಗೆ ಒಟ್ಟು 67 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಶಿಕ್ಷೆಯು ಏಕಕಾಲದಲ್ಲಿ...
ದೆಹಲಿ ಜುಲೈ 01: ತಮ್ಮ ಹೇಳಿಕೆ ವಿರುದ್ದ ದೇಶದಾದ್ಯಂತ ಸಲ್ಲಿಕೆಯಾಗಿರುವ ಎಫ್ಐಆರ್ ಗಳನ್ನು ದೆಹಲಿಗೆ ವರ್ಗಾಯಿಸುವಂತೆ ಸುಪ್ರೀಂಕೋರ್ಟ್ ಅರ್ಜಿ ಸಲ್ಲಿಸಿದ್ದ ಬಿಜೆಪಿ ನಾಯಕಿ ನೂಪುರ್ ಶರ್ಮಾ ವಿರುದ್ದ ಇಂದು ಸುಪ್ರೀಂ ಕೋರ್ಟ್ ಗರಂ ಆಗಿದ್ದು, ದೇಶದಲ್ಲಿ...
ಕುಂದಾಪು ಜುಲೈ 1: ದ್ವಿತೀಯ ಪಿಯುಸಿಯ ಮರು ಪರೀಕ್ಷೆಯಲ್ಲೂ ಫೇಲ್ ಆದ ಕಾರಣ ವಿಧ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಂಕರನಾರಾಯಣ ಗ್ರಾಮದ ಕಲ್ಲುಂಜೆ ಎಂಬಲ್ಲಿ ನಡೆದಿದೆ. ಶಂಕರನಾರಾಯಣದ ಸರಕಾರಿ ಕಾಲೇಜಿನಲ್ಲಿ ಓದುತ್ತಿದ್ದ ಮಾನಸ...
ಕಾಪು ಜುಲೈ 01: ಮಾನಸಿಕ ಖಿನ್ನತೆಗೆ ಯುವತಿಯೊಬ್ಬಳು ಮನೆಯ ಪಕ್ಕದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಾಪು ತಾಲೂಕಿನ ಮಡಂಬು ಎಂಬಲ್ಲಿ ನಡೆದಿದೆ. ಮಡುಂಬು ಗೋಪಾಲ್ ಶೆಟ್ಟಿ ಅವರ ಪುತ್ರಿ ಶರ್ಮಿಳಾ (22) ಮೃತ...
ಸುಳ್ಯ ಜುಲೈ 1: ದಕ್ಷಿಣ ಕನ್ನಡ ಹಾಗೂ ಕೊಡಗು ಜಿಲ್ಲೆಯ ಗಡಿಭಾಗದಲ್ಲಿ ಮತ್ತೆ ಭೂಮಿ ಕಂಪಿಸಿದೆ. ಕಳೆದ ಒಂದು ವಾರದಲ್ಲಿ ಇದು ನಾಲ್ಕನೇ ಬಾರಿ ಭೂಕಂಪನವಾಗಿದೆ. ಸುಳ್ಯದ ಸಂಪಾಜೆ, ಚೆಂಬು, ಕಲ್ಲುಗುಂಡಿ ಗಡಿಭಾಗ ಹಾಗೂ ಕೊಡಗಿನ...
ಮುಂಬೈ: ಮಹಾರಾಷ್ಟ್ರ ರಾಜಕೀಯದಲ್ಲಿ ನಡೆಯುತ್ತಿದ್ದ ಗೊಂದಲಗಳಿಗೆ ಕೊನೆಗೂ ಪೂರ್ಣವಿರಾಮ ಬಿದ್ದಿದ್ದು, ಬಿಜೆಪಿ ಬೆಂಬಲದೊಂದಿಗೆ ಏಕನಾಥ ಶಿಂಧೆ ಅವರ ಶಿವಸೇನಾ ಬಳಗ ಅಧಿಕಾರ ಹಿಡಿದಿದೆ. ಅಚ್ಚರಿಯ ಬೆಳವಣಿಗೆಯಲ್ಲಿ ಈ ಬಾರಿ ಬಿಜೆಪಿ ಶಿವಸೇನೆಗೆ ಸಿಎಂ ಪಟ್ಟವನ್ನು ಬಿಟ್ಟುಕೊಟ್ಟಿದೆ....