ಉದಯಪುರ, ಜೂನ್ 28: ಇಡೀ ದೇಶವನ್ನೇ ಬೆಚ್ಚಿ ಬೀಳಿಸಿರುವ ರಾಜಸ್ಥಾನದ ಉದಯಪುರದ ಟೈಲರ್ ಹತ್ಯೆಯ ಹಂತಕರನ್ನು ಪೊಲೀಸರು ಬಂಧಿಸಿದ್ದಾರೆ. ಮಾಲ್ದಾಸ್ ಸ್ಟ್ರೀಟ್ ಪ್ರದೇಶದಲ್ಲಿ ಟೇಲರ್ ಶಿರಚ್ಛೇದ ಮಾಡಿ, ಬಳಿಕ ವಿಡಿಯೋವೊಂದನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದ ಆರೋಪಿಗಳು...
ಮುಂಬಯಿ, ಜೂನ್ 28: ರಿಲಯನ್ಸ್ ಜಿಯೋ ನಿರ್ದೇಶಕ ಸ್ಥಾನಕ್ಕೆ ಖ್ಯಾತ ಶ್ರೀಮಂತ ಉದ್ಯಮಿ ಮುಕೇಶ್ ಅಂಬಾನಿ ರಾಜೀನಾಮೆ ನೀಡಿದ್ದು, ಕಂಪನಿಯ ಅಧಿಕಾರವನ್ನು ಹಿರಿಯ ಪುತ್ರ ಆಕಾಶ್ ಅಂಬಾನಿಗೆ ಹಸ್ತಾಂತರಿಸಿರುವುದಾಗಿ ವರದಿ ತಿಳಿಸಿದೆ.ಸ್ಟಾಕ್ ಎಕ್ಸ್ ಚೇಂಜ್ ಫೈಲಿಂಗ್...
ಮಂಗಳೂರು, ಜೂನ್ 28: 5 ದಶಕಕ್ಕೂ ಹಳೆಯದಾದ ನೀರಿನ ಪೈಪ್ ಭೂಮಿಯ ಆಳದಲ್ಲಿ ಒಡೆದು ಹೋಗಿ ರಸ್ತೆ ಕುಸಿದ ಘಟನೆ ನಗರದ ಕಂಕನಾಡಿಯ ಪಂಪ್ವೆಲ್ ಜಂಕ್ಷನ್ ಬಳಿ ಮಧ್ಯಾಹ್ನ ವೇಳೆ ನಡೆದಿದೆ 1956ರಲ್ಲಿ ತುಂಬೆ ಡ್ಯಾಂನಿಂದ...
ಮುಂಬೈ, ಜೂನ್ 28: ಏಳು ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಹೆಲಿಕಾಪ್ಟರ್ ತಾಂತ್ರಿಕ ದೋಷ ಕಂಡುಬಂದ ಹಿನ್ನೆಲೆ ಅರಬ್ಬೀ ಸಮುದ್ರದ ಮೇಲೆ ತುರ್ತು ಲ್ಯಾಂಡಿಂಗ್ ಮಾಡಲಾಗಿದೆ. ಸದ್ಯ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ ಎಂದು ತೈಲ ಮತ್ತು ನೈಸರ್ಗಿಕ ಅನಿಲ...
ನವದೆಹಲಿ, ಜೂನ್ 28: ಒಲಂಪಿಕ್ ಹಾಗೂ ವಿಶ್ವಕಪ್ ಪದಕ ವಿಜೇತ ಹಾಕಿ ಆಟಗಾರ ವರಿಂದರ್ ಸಿಂಗ್ (75) ಇಂದು ಬೆಳಿಗ್ಗೆ ಜಲಂಧರ್ ನಲ್ಲಿ ನಿಧನರಾದರು. 70 ರ ದಶಕಗಳಲ್ಲಿ ವರಿಂದರ್ ಸಿಂಗ್ ಭಾರತೀಯ ಹಾಕಿಯ ಸ್ಮರಣೀಯ...
ಮಂಗಳೂರು ಜೂನ್ 28: ಪರಿಸರ ಸ್ನೇಹಿ ಇಂಧನ ಸಿಎನ್ಜಿಯ ಬೆಲೆಯನ್ನು ಆದಷ್ಟು ಇಳಿಕೆ ಮಾಡುವಂತೆ ಕೋರಿ ದಕ್ಷಿಣ ಕನ್ನಡದ ಲೋಕಸಭಾ ಸದಸ್ಯರು ಹಾಗೂ ಜಿಲ್ಲಾಧಿಕಾರಿಯವರ ಕಚೇರಿಯಿಂದ ಪತ್ರ ಮುಖೇನ ಸಂಬಂಧಿಸಿದ ಕಾರ್ಪೋರೇಟ್ ಕಚೇರಿಗೆ ಮನವಿ ಸಲ್ಲಿಸಲಾಗುವುದು...
ಕೇರಳ ಜೂನ್ 28: ಮಲೆಯಾಳಂ ಸಿನೆಮಾ ರಂಗದ ಖ್ಯಾತ ವಿಲನ್ ಎನ್ ಡಿ ಪ್ರಸಾದ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಕೆಲ ಸಮಯದಿಂದ ಖಿನ್ನತೆಗೆ ಒಳಗಾಗಿದ್ದ ಅವರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಲೆಯಾಳಂ ಸಿನೆಮಾ ರಂಗದಲ್ಲಿ...
ಸುಳ್ಯ, ಜೂನ್ 28: ಸುಳ್ಯ ತಾಲೂಕಿನಲ್ಲಿ ಮತ್ತೆ ಇಂದು ಭೂಮಿ ಕಂಪಿಸಿರುವ ಬಗ್ಗೆ ವರದಿಯಾಗಿದೆ. ಎರಡು ದಿನಗಳ ಹಿಂದೆ ಇಲ್ಲಿ ಭೂಕಂಪನ ಸಂಭವಿಸಿತ್ತು. ಇಂದು ಮತ್ತೆ ಅದೇ ರೀತಿಯ ಅನುಭವ ಆಗಿದೆ. ಹಾಗೂ ಮೊನ್ನೆಗಿಂತ ಇಂದಿನ...
ಮೈಸೂರು, ಜೂನ್ 28: ಮಲ್ಲಿನಾಥಪುರದ ಬಳಿ ಮೈಸೂರು-ಬಂಟ್ವಾಳ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ತಡರಾತ್ರಿ ಕೆಎಸ್ಆರ್ಟಿಸಿ ಬಸ್ ಮತ್ತು ಟೆಂಪೋ ನಡುವೆ ಮುಖಾಮುಖಿ ಡಿಕ್ಕಿಯಾಗಿ ಒಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ನಾಲ್ವರು ಗಂಭೀರ ಗಾಯಗೊಂಡಿದ್ದಾರೆ. ಬನ್ನಿಕುಪ್ಪೆ ಗ್ರಾಮದ ನಾಗಯ್ಯ...
ಲಖನೌ, ಜೂನ್ 28: ಅತ್ಯಂತ ಸೂಕ್ಷ್ಮ ಮತ್ತು ಸುರಕ್ಷಿತ ಅಯೋಧ್ಯೆಯ ಸೇನಾ ಕಂಟೋನ್ಮೆಂಟ್ನಲ್ಲಿ ಪ್ರಮುಖ ಭದ್ರತಾ ಲೋಪವಾಗಿದ್ದು, ಸೇನಾ ಅಧಿಕಾರಿಗಳ ಮೆಸ್ ಬಳಿಯ ನಿರ್ಮಲಿ ಕುಂಡ್ ಪ್ರದೇಶದಲ್ಲಿ ಶನಿವಾರ ರಾತ್ರಿ 18 ಜೀವಂತ ಹ್ಯಾಂಡ್ ಗ್ರೆನೇಡ್ಗಳು...