ಸುಳ್ಯ, ಜೂನ್ 25: ಸುಳ್ಯ ತಾಲೂಕಿನ ಹಲವು ಪ್ರದೇಶಗಳಲ್ಲಿ ಜನರಿಗೆ ಭೂಕಂಪನದ ಅನುಭವವಾಗಿದೆ ಎಂದು ತಿಳಿದು ಬಂದಿದೆ. ಮರ್ಕಂಜ, ಕೊಡಪ್ಪಾಲ, ಗೂನಡ್ಕ , ಅರಂತೋಡು ಮೊದಲಾದ ಕಡೆಗಳಲ್ಲಿ ಬೆಳಗ್ಗೆ 9.10 ರಿಂದ 9.15 ರ ಆಸುಪಾಸಿನಲ್ಲಿ...
ಮಂಗಳೂರು, ಜೂನ್ 25: ರಾಜ್ಯ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಯ ಮಾಜಿ ಅಧ್ಯಕ್ಷ, ಲೇಖಕ ರೋಹಿತ್ ಚಕ್ರತೀರ್ಥ ಅವರಿಗೆ ಸೇವಾಂಜಲಿ ಟ್ರಸ್ಟ್ನ ಸಹಕಾರದಲ್ಲಿ ‘ಚಿಂತನ ಗಂಗಾ’ ಹೆಸರಿನಲ್ಲಿ ಇಂದು ಮಂಗಳೂರು ನಗರದಲ್ಲಿ ಆಯೋಜಿಸಲಾಗಿದ್ದ ನಾಗರಿಕ ಸನ್ಮಾನ ಕಾರ್ಯಕ್ರಮವನ್ನು...
ನವದೆಹಲಿ, ಜೂನ್ 25: ಭಾರತದಲ್ಲಿ ವಾಹನಗಳಿಗೆ ಕ್ರಾಶ್ ಟೆಸ್ಟ್ ನಡೆಸಿ, ಅದರ ಆಧಾರದಲ್ಲಿ ರ್ಯಾಂಕಿಂಗ್ ನೀಡುವ ವ್ಯವಸ್ಥೆ ಜಾರಿಗೆ ಬರಲಿದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು,...
ಹೈದರಾಬಾದ್, ಜೂನ್ 25: ರಾಷ್ಟ್ರಪತಿ ಚುನಾವಣೆಯ ಎನ್ ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಚಲನಚಿತ್ರ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ವಿರುದ್ಧ ಶೀಘ್ರದಲ್ಲೇ ಕ್ರಿಮಿನಲ್ ಪ್ರಕರಣ...
ಉಡುಪಿ ಜೂನ್ 24: ಕಾರು ಮತ್ತು ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕಾರು ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ಮಾಬುಕಳ ಸೇತುವೆಯ ಸಮೀಪ ನಡೆದಿದೆ. ಕುಂದಾಪುರದಿಂದ ಉಡುಪಿಯತ್ತ ಸಾಗುತ್ತಿದ್ದ ಕಾರು ಅತೀವೇಗದಿಂದ ಬಂದು...
ಮಂಗಳೂರು ಜೂನ್ 24: ಮಾವಿನ ಮರದಿಂದ ಹಣ್ಣು ಕೀಳುತ್ತಿದ್ದ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ಯುವಕನೊಬ್ಬ ಸಾವನಪ್ಪಿರುವ ಘಟನೆ ಮಂಗಳೂರಿನ ದೇರಳಕಟ್ಟೆ ಜಲಾಲ್ ಬಾಗ್ ಬಳಿ ಸಂಭವಿಸಿದೆ. ಮೃತರನ್ನು ಹರೇಕಳ ಉಲ್ಲಾಸ್ ನಗರದ ಮಹಮ್ಮದ್ ಎಂಬವರ...
ಕಾಸರಗೋಡು, ಜೂನ್ 24 : ಮನೆಯೊಂದಕ್ಕೆ ನುಗ್ಗಿ ಮನೆಯವರ ಪ್ರಜ್ಞೆ ತಪ್ಪಿಸಿ 30 ಪವನ್ ಚಿನ್ನಾಭರಣ ಹಾಗೂ ನಾಲ್ಕು ಲಕ್ಷ ರೂ. ಕಳವು ಗೈದ ಘಟನೆ ಬೇಕಲ ಠಾಣಾ ವ್ಯಾಪ್ತಿಯ ಪೂಚ ಕ್ಕಾಡ್ ನಲ್ಲಿ ನಡೆದಿದೆ. ಪೂಚಕ್ಕಾಡ್...
ಬೆಂಗಳೂರು, ಜೂನ್ 24: ಗೃಹ ಪ್ರವೇಶದ ಸಂದರ್ಭ ಮನೆಗೆ ನುಗ್ಗಿದ ಮಂಗಳಮುಖಿಯರ ಗುಂಪೊಂದು ಕೇಳಿದಷ್ಟು ಹಣ ನೀಡಲಿಲ್ಲ ಎಂಬ ಕಾರಣಕ್ಕೆ ಮನೆಯಲ್ಲಿದ್ದವರ ಮೇಲೆ ಹಲ್ಲೆ ನಡೆಸಿ, ಅವಾಚ್ಯ ಶಬ್ಧಗಳಿಂದ ನಿಂದಿಸಿ, ಅಸಭ್ಯವಾಗಿ ವರ್ತಿಸಿರುವ ವೀಡಿಯೋ ಸೋಶಿಯಲ್...
ಮಂಗಳೂರು, ಜೂ. 24: ಎಲೆಕ್ಟ್ರಿಕ್ ಸ್ಕೂಟರ್ ನ ಶೋರೂಂ ಒಂದು ಬೆಂಕಿಗಾಹುತಿಯಾದ ಘಟನೆ ಮಂಗಳೂರಿನ ಪಡೀಲ್ ಅಳಪೆ ಸಮೀಪದ ನಾಗುರಿಯಲ್ಲಿ ನಡೆದಿದೆ. ಇಲೆಕ್ಟ್ರಿಕ್ ಸ್ಕೂಟರ್ನ ಒಕಿನಾವ ಶೂರೂಮ್ನಲ್ಲಿ ಇಂದು ಬೆಳಗ್ಗೆ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಅನಾಹುತ...
ಕುಂದಾಪುರ ಜೂನ್ 24: ರಾಜ್ಯಸರಕಾರದ ಅನ್ನಭಾಗ್ಯದ ಅಕ್ಕಿಯನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಲಾರಿಯೊಂದನ್ನು ಪೊಲೀಸರು ಪತ್ತೆ ಹಚ್ಚಿ ಅಕ್ಕಿಯನ್ನು ವಶಕ್ಕೆ ಪಡೆದಿದ್ದಾರೆ. ಉಡುಪಿ ಜಿಲ್ಲೆಯ ಬೈಂದೂರಿನಲ್ಲಿ ಈ ಘಟನೆ ನಡೆದಿದ್ದು, ಬೆಂಗಳೂರು ಮೂಲದ ಲಾರಿಯಲ್ಲಿ ಅಕ್ರಮವಾಗಿ...