ಬೆಂಗಳೂರು, ಜೂನ್ 20: ರಕ್ಷಿತ್ ಶೆಟ್ಟಿ ನಟನೆಯ ಚಾರ್ಲಿ 777 ಸಿನಿಮಾಗೆ ಕರ್ನಾಟಕ ಸರಕಾರವು ತೆರಿಗೆ ವಿನಾಯತಿ ಘೋಷಣೆ ಮಾಡಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಈ ಸಿನಿಮಾವನ್ನು ವೀಕ್ಷಿಸಿ ಎರಡ್ಮೂರು ದಿನಗಳು ಕಳೆದ ನಂತರ ಇಂಥದ್ದೊಂದು...
ಬೆಂಗಳೂರು, ಜೂನ್ 20: ದಕ್ಷಿಣ ವಿಭಾಗದ ಸೈಬರ್ ಕ್ರೈಂ ಠಾಣೆ ಪಿಎಸ್ಐ ಸುದರ್ಶನ್ ಶೆಟ್ಟಿ (51) ಅವರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಸಂಬಂಧ ಯಶವಂತಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ‘ಹನುಮಂತನಗರ ಠಾಣೆ ಪಿಎಸ್ಐ...
ಚಂಡೀಗಢ, ಜೂನ್ 20: ಮುಸ್ಲಿಂ ಹುಡುಗಿಯರು 16 ವರ್ಷಕ್ಕಿಂತ ಮೇಲ್ಪಟ್ಟ ತನ್ನ ಆಯ್ಕೆಯ ವ್ಯಕ್ತಿಯೊಂದಿಗೆ ವಿವಾಹ ಮಾಡಿಕೊಳ್ಳಬಹುದು ಎಂದು ಪಂಜಾಬ್ ಮತ್ತು ಹರ್ಯಾಣ ಹೈಕೋರ್ಟ್ ತೀರ್ಪು ನೀಡಿದೆ. ರಕ್ಷಣೆ ಕೋ ಅರ್ಜಿದಾರರು ತಮ್ಮ ಕುಟುಂಬ ಸದಸ್ಯರ...
ಮಂಗಳೂರು, ಜೂನ್ 20: ಹಿರಿಯ ಸಾಹಿತಿ ಹಾಗೂ ಬ್ಯಾರಿ ಸಾಹಿತ್ಯ ಅಕಾಡೆಮಿಯ ಮಾಜಿ ಸದಸ್ಯ ಯುಎ ಖಾಸಿಮ್ ಉಳ್ಳಾಲ (74) ಇಂದು ನಿಧನರಾಗಿದ್ದಾರೆ. ಬ್ಯಾರಿ ಮತ್ತು ಕನ್ನಡ ಭಾಷೆಯಲ್ಲಿ ಕತೆ, ಕಾದಂಬರಿ, ಕವನ, ಲೇಖನಗಳನ್ನು ಬರೆಯುತ್ತಿದ್ದ...
ಕೇರಳ : ದುಷ್ಕರ್ಮಿಯೊಬ್ಬ ಮಚ್ಚು ಹಿಡಿದು ಪೊಲೀಸ್ ಅಧಿಕಾರಿಯೊಬ್ಬರ ಮೇಲೆ ದಾಳಿ ಮಾಡಲು ಮುಂದಾಗಿದ್ದರು, ಧೈರ್ಯದಿಂದ ಬರಿಗೈಯಲ್ಲಿ ದುಷ್ಕರ್ಮಿಯನ್ನು ಎದುರಿಸಿದ ವಿಡಿಯೋ ಒಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಘಟನೆ ಕೇರಳದ ಕಾಯಂಕುಲಂ...
ತುಮಕೂರು, ಜೂನ್ 20: ಬೆಳ್ಳಂಬೆಳಗ್ಗೆ ಕೆಎಸ್ಆರ್ಟಿಸಿ ಬಸ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿರುವ ಘಟನೆ ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ದೊಡ್ಡಗುಣಿ ಸಮೀಪ ನಡೆದಿದೆ. ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, 10 ಕ್ಕೂ...
ಉಡುಪಿ ಜೂನ್ 20: ಕಾರ್ಯಕ್ರಮವೊಂದರಲ್ಲಿ ಡಿಕೆಶಿ ಅವರ ಪಠ್ಯ ಪುಸ್ತಕವನ್ನು ಹರಿದಿರುವ ಬಗ್ಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಖಂಡಿಸಿದ್ದಾರೆ. ರಾಜ್ಯ ಸರ್ಕಾರ ಯೋಚನೆ ಮಾಡಿ ಪಠ್ಯ ಪುಸ್ತಕ ಪರಿಷ್ಕರಣೆ ಮಾಡಿದ್ದು, ಟೀಕೆ ಟಿಪ್ಪಣಿ ಎಲ್ಲದಕ್ಕೂ...
ಬೆಂಗಳೂರು, ಜೂನ್ 20: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮತ್ತು ನಾಳೆ (ಜೂ 20, 21) ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಬೆಂಗಳೂರು ಹಾಗೂ ಮೈಸೂರಿಗೆ ಆಗಮಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದಲ್ಲೇ ಟ್ವೀಟ್ ಮಾಡಿರುವ ಅವರು...
ಕಾರ್ಕಳ ಜೂನ್ 20: ಕಾರ್ಕಳ ತಾಲೂಕಿನ ಮುಂಡ್ಕೂರು ಸಮೀಪ ನಿನ್ನೆ ಸಂಜೆ ನಡೆದ ಭೀಕರ ಅಪಘಾತದಲ್ಲಿ ಜೀಪು ಪಲ್ಟಿಯಾಗಿ ಯುವತಿಯೊಬ್ಬರು ಸ್ಥಳದಲ್ಲಿಯೇ ಮೃತಪಟ್ಟು ಮೂವರು ಗಂಭೀರ ಗಾಯಗೊಂಡ ಘಟನೆ ಸಂಭವಿಸಿದೆ. ಕಿನ್ನಿಗೋಳಿಯಿಂದ ಮುಂಡ್ಕೂರು ಕಡೆಗೆ ತೆರಳುತ್ತಿದ್ದ...
ವಿಟ್ಲ, ಜೂನ್ 19: ಬಜರಂಗದಳದ ವಿಟ್ಲ ಪ್ರಖಂಡ ಸಂಚಾಲಕರಾದ ಚಂದ್ರಹಾಸ ಕನ್ಯಾನ ರವರಿಗೆ ತಂಡವೊಂದು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಸಾಲೆತ್ತೂರಿನಲ್ಲಿ ಇಂದು ಸಂಜೆ ನಡೆದಿದೆ. ಮಾರಕಾಸ್ತ್ರಗಳೊಂದಿಗೆ ಆಗಮಿಸಿದ 12...