ಉಡುಪಿ, ಜೂನ್ 14 : ಜಿಲ್ಲೆಯಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚಿನ ಸಂಖ್ಯೆಯಲ್ಲಿ ಕಂಡುಬಂದರೆ ಅದನ್ನು ಎದುರಿಸಲು ಅಗತ್ಯವಿರುವ ಎಲ್ಲಾ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಸೂಚಿಸಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲೆಯಲ್ಲಿನ...
ಮಂಗಳೂರು ಜೂನ್ 14 : ಮಂಗಳೂರಿನ ಮಳಲಿ ಮಸೀದಿ ವಿವಾದ ಕುರಿತಂತೆ ರಾಜ್ಯ ಹೈಕೋರ್ಟ್ ವಿಚಾರಣೆ ನಡೆಯುತ್ತಿರುವ ಮಂಗಳೂರಿನ ಸಿವಿಲ್ ನ್ಯಾಯಾಲಯಕ್ಕೆ ಯಾವುದೇ ರೀತಿಯ ಆದೇಶ ಹೊರಡಿಸದಂತೆ ಸೂಚನೆ ನೀಡಿದೆ. ಮಳಲಿ ಮಸೀದಿ ನವೀಕರಣ ಸಂದರ್ಭ...
ಉಡುಪಿ ಜೂನ್ 14:ಅಡುಗೆ ಮನೆಯಲ್ಲಿದ್ದ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡ ಪರಿಣಾಮ ಇಬ್ಬರು ಗಾಯಗೊಂಡ ಘಟನೆ ಮೂಡುಬೆಟ್ಟುವಿನಲ್ಲಿ ನಡೆದಿದೆ. ಮೂಡಬೆಟ್ಟುವಿನ ಗೋಪಾಲ ಎಂಬವರ ಮನೆಯಲ್ಲಿ ಅಡುಗೆ ಕೋಣೆಯಲ್ಲಿದ್ದ ಸಿಲಿಂಡರ್ ಗೆ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ಕ್ಷಣಾರ್ಧದಲ್ಲಿ ಸಿಲಿಂಡರ್...
ಕುಂದಾಪುರ ಜೂನ್ 13: ಕರಾವಳಿಯ ಬಿಜೆಪಿಯ ಭೀಷ್ಮ ಹಿರಿಯ ಮುಖಂಡ ಎ.ಜಿ ಕೊಡ್ಗಿ ಅವರು ಅನಾರೋಗ್ಯಿಂದ ನಿಧನರಾಗಿದ್ದಾರೆ. ಅವರಿಗೆ 93 ವರ್ಷ ವಯಸ್ಸಾಗಿತ್ತು, ಇತ್ತೀಚೆಗೆ ಕೊಡ್ಗಿ ಅವರಿಗೆ ಜ್ವರ ಬಂದಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಖಾಸಗಿ ಆಸ್ಪತ್ರೆಗೆ...
ಉಡುಪಿ ಜೂನ್ 13: ಕಂಚಿನಡ್ಕದ ಮಿಂಚಿನ ಬಾವಿ ಕ್ಷೇತ್ರದ ಗುಳಿಗ ದೈವದ ಕಟ್ಟೆ ವಿವಾದ ಇನ್ನು ಬಗೆಹರಿಯದೆ ಮತ್ತೆ ಗೊಂದಲಕ್ಕೆ ಕಾರಣವಾಗಿದೆ. ಹಿಂದೂಪರ ಸಂಘಟನೆಗಳು ಕರಸೇವೆ ಮಾಡಿ ಹೊಸದಾಗಿ ನಿರ್ಮಿಸಿದ್ದ ಗುಳಿಗ ದೈವದ ಕಟ್ಟೆಯನ್ನು ತೆರವುಗೊಳಿಸಿದ್ದು...
ಸುಬ್ರಹ್ಮಣ್ಯ, ಜೂನ್ 13: ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ಮೇಲೆ ರಸ್ತೆ ಬದಿಯಲ್ಲಿದ್ದ ಬೃಹತ್ ಗಾತ್ರದ ಮರವೊಂದು ಮುರಿದು ಬಿದ್ದ ಘಟನೆ ಸುಬ್ರಹ್ಮಣ್ಯ – ಗುಂಡ್ಯ ರಾಜ್ಯ ಹೆದ್ದಾರಿಯ ಅನಿಲ ಎಂಬಲ್ಲಿ ನಡೆದಿದೆ. ಇದೇ ಸಂದರ್ಭ ಮತ್ತೊಂದೆಡೆ...
ಬೆಂಗಳೂರು, ಜೂನ್ 13: ಬಾಲಿವುಡ್ ನಟ ಶಕ್ತಿ ಕಪೂರ್ ಅವರ ಪುತ್ರ ಸಿದ್ಧಾಂತ್ ಕಪೂರ್ ಅವರನ್ನು ಭಾನುವಾರ ರಾತ್ರಿ ನಗರದಲ್ಲಿ ನಡೆದ ಪಾರ್ಟಿಯೊಂದರಲ್ಲಿ ಡ್ರಗ್ಸ್ ಸೇವಿಸಿದ ಆರೋಪದ ಮೇಲೆ ಪೊಲೀಸರು ಬಂಧಿಸಿದ್ದಾರೆ. ಖಚಿತ ಸುಳಿವಿನ ಮೇರೆಗೆ...
ಥಾಣೆ, ಜೂನ್ 13: ನೂಪುರ್ ಶರ್ಮಾ ಅವರನ್ನು ‘ಧೈರ್ಯಶಾಲಿ ಮಹಿಳೆ’ ಎಂದು ಶ್ಲಾಘಿಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ 19 ವರ್ಷದ ಮುಸ್ಲಿಂ ಯುವಕನನ್ನು ಬಂಧಿಸಲಾಗಿದೆ. ಬಂಧಿತ ವ್ಯಕ್ತಿ ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಭಿವಂಡಿ ನಗರದ...
ಕುವೈಟ್ ಜೂನ್ 13: ಬಿಜೆಪಿ ರಾಷ್ಟ್ರೀಯ ವಕ್ತಾರೆ ನೂಪುರ್ ಶರ್ಮಾ ಅವರು ಪ್ರವಾದಿ ಮಹಮ್ಮದ್ ಅವರ ವಿರುದ್ದ ನೀಡಿದ್ದ ಹೇಳಿಕೆ ಖಂಡಿಸಿ ಕುವೈಟ್ ನಲ್ಲಿ ವಿದೇಶಿಗರು ಪ್ರತಿಭಟನೆ ನಡೆಸಿದ್ದಾರೆ. ಆದರೆ ಇದೀಗ ಪ್ರತಿಭಟನೆಯಲ್ಲಿ ಭಾಗವಹಿಸಿದ ಅನಿವಾಸಿಗಳನ್ನು...
ಮಂಗಳೂರು ಜೂನ್ 13: ಮೊಬೈಲ್ ಅಂಗಡಿಯ ಮಾಲಕ ನೇಣಿಗೆ ಶರಣಾದ ಘಟನೆ ಕುಳೂರಿನಲ್ಲಿ ನಡೆದಿದೆ. ಮೃತರನ್ನು ಚೊಕ್ಕಬೆಟ್ಟು ನಿವಾಸಿ ಸೊಹೈಲ್ (34) ಎಂದು ಗುರುತಿಸಲಾಗಿದೆ.ಇವರು ಕುಳೂರಿನಲ್ಲಿ ಮೊಬೈಲ್ ಅಂಗಡಿ ನಡೆಸುತ್ತಿದ್ದರು. ಸೊಹೈಲ್ ಅವರು ತನ್ನ ಮೊಬೈಲ್...