ಮಂಗಳೂರು ಜೂನ್ 12: ತನ್ನ ತಾಯಿಯ ಜನ್ಮದಿನಕ್ಕೆ ಶುಭಾಶಯ ತಿಳಿಸಲು ಹಾಸ್ಟೆಲ್ ವಾರ್ಡನ್ ಮೊಬೈಲ್ ನೀಡದ್ದಕ್ಕೆ ಮನನೊಂದು ವಿಧ್ಯಾರ್ಥಿಯೊಬ್ಬ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಖಾಸಗಿ ಶಾಲೆಯಲ್ಲಿ ನಡೆದಿದೆ....
ಹೈದರಾಬಾದ್ : ಖ್ಯಾತ ಫ್ಯಾಷನ್ ಡಿಸೈನರ್ ಪ್ರತ್ಯೂಷಾ ಗರಿಮೆಲ್ಲಾ ಅವರು ತಮ್ಮ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. 35 ವರ್ಷದ ಪ್ರತ್ಯೂಷಾ ಅವರು ಬಂಜಾರ ಹಿಲ್ಸ್ ಪೊಲೀಸ್ ಠಾಣೆ ವ್ಯಾಪ್ತಿಯ ಫಿಲಂ ನಗರದ ಮನೆಯೊಂದರಲ್ಲಿ ತಂಗಿದ್ದರು. ಶನಿವಾರ...
ಕಾನ್ಪುರ, ಜೂನ್ 12: ಪ್ರವಾದಿಯ ಬಗ್ಗೆ ಹೇಳಿಕೆ ವಿರೋಧಿಸಿ ಕಾನ್ಪುರದಲ್ಲಿ ಜೂನ್ 3ರಂದು ನಡೆದಿದ್ದ ಹಿಂಸಾಚಾರದ ಮುಖ್ಯ ಆರೋಪಿ ಜಾಫರ್ ಹಯಾತ್ ಹಶ್ಮಿಯ ಆಪ್ತನಿಗೆ ಸೇರಿದ ಬಹುಮಹಡಿ ಕಟ್ಟಡವನ್ನು ಕಾನ್ಪುರ ಅಭಿವೃದ್ಧಿ ಪ್ರಾಧಿಕಾರ ಧ್ವಂಸಗೊಳಿಸಿದೆ ಎಂದು...
ಸುಳ್ಯ, ಜೂನ್ 11: ಅರಂತೋಡು- ಎಲಿಮಲೆ ರಸ್ತೆಯ ಅಭಿವೃದ್ಧಿ ಆಗದೆ ಇರುವುದನ್ನು ವಿರೋಧಿಸಿ ಮುಂದಿನ ಎಲ್ಲಾ ಚುನಾವಣೆಗಳನ್ನು ಬಹಿಷ್ಕರಿಸಲು ಗ್ರಾಮಸ್ಥರು ನಿರ್ಧರಿಸಿದ್ದು, ಈ ಬಗ್ಗೆ ಬ್ಯಾನರ್ ಅಳವಡಿಸಿದ್ದಾರೆ. ‘ಸುಳ್ಯ ತಾಲ್ಲೂಕಿನಲ್ಲಿ ಅತಿ ಅಗತ್ಯವಾಗಿ ಅಗಲೇಬೇಕಾದ ಕೆಲಸಗಳ...
ಸುಳ್ಯ, ಜೂನ್ 11: ಎರಡು ಕಾರುಗಳ ಮಧ್ಯೆ ಪರಸ್ಪರ ಢಿಕ್ಕಿ ಹೊಡೆದು ಕಾರುಗಳ ಮುಂಭಾಗ ನಜ್ಜುಗುಜ್ಜಾದ ಘಟನೆ ಸುಳ್ಯದ ಅರಂತೋಡಿನಲ್ಲಿ ನಡೆದಿದೆ. ಸುಳ್ಯದಿಂದ ಮಡಿಕೇರಿ ಕಡೆಗೆ ಹೋಗುತ್ತಿದ್ದ ಕಾರಿಗೆ ಸಂಪಾಜೆ ಕಡೆಯಿಂದ ಸುಳ್ಯ ಕಡೆಗೆ ಹೋಗುತ್ತಿದ್ದ...
ಪುತ್ತೂರು, ಜೂನ್ 11: ಅನ್ಯಕೋಮಿನ ಜೋಡಿ ಪತ್ತೆಯಾದ ಘಟನೆ ಜೂ.10 ರಂದು ರಾತ್ರಿ ಪುತ್ತೂರು ರೈಲ್ವೇ ನಿಲ್ದಾಣದಲ್ಲಿ ನಡೆದಿದೆ. ಬನ್ನೂರು ಮೂಲದ ಅನ್ಯಕೋಮಿನ ಯುವಕನೋರ್ವ ಬೆಂಗಳೂರು ಮೂಲದ ಹಿಂದೂ ಯುವತಿಯೊಂದಿಗೆ ರೈಲ್ವೇ ನಿಲ್ದಾಣದಲ್ಲಿರುವ ಬಗ್ಗೆ ಬಜರಂಗದಳ...
ಅಮೇರಿಕಾ: ವಿಶ್ವವಿಖ್ಯಾತ ಗಾಯಕ ಗಾಯಕ ಜಸ್ಟಿನ್ ಬೈಬರ್ ಮುಖಕ್ಕೆ ಪಾರ್ಶ್ವವಾಯು ಆಗಿದ್ದು, ಅವರು ಹಾಡಲು ಆಗದಂತ ಪರಿಸ್ಥಿತಿಗೆ ಬಂದಿದ್ದಾರೆ. ಈ ಬಗ್ಗೆ ಅವರು ಇನ್ಸ್ಟಾಗ್ರಾಂ ಪೇಜ್ ನಲ್ಲಿ ವಿಶೇಷ ಪೋಸ್ಟ್ ಹಂಚಿಕೊಂಡಿದ್ದಾರೆ. ramsay hunt syndrome...
ಮುಂಬೈ ಜೂನ್ 11: ಬಹುಭಾಷಾ ನಟಿ ಪ್ರಣಿತಾ ಸುಭಾಷ್ ಹೆಣ್ಣು ಮಗುವಿಗೆ ತಾಯಿಯಾಗಿದ್ದಾರೆ. . ಸಾಮಾಜಿಕ ಮಾಧ್ಯಮದಲ್ಲಿ ಈ ಖುಷಿ ವಿಚಾರವನ್ನು ಹಂಚಿಕೊಂಡಿದ್ದಾರೆ. ಕನ್ನಡ, ತೆಲುಗು, ತಮಿಳು ಮತ್ತು ಹಿಂದಿ ಭಾಷೆಯ ಚಿತ್ರಗಳಲ್ಲಿ ನಟಿಸಿರುವ ಪ್ರಣೀತಾ,...
ಮಂಗಳೂರು ಜೂನ್ 11: ಇತ್ತೀಚೆಗೆ ಕೊಲೆಯಾದ ರೌಡಿ ಶೀಟರ್ ರಾಜಾ ಅಲಿಯಾಸ್ ರಾಘವೇಂದ್ರ ಪ್ರಕರಣದ ಪ್ರಮುಖ ಆರೋಪಿಗಳ ಮೇಲೆ ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದಾರೆ. ರಾಜಾ ಕೊಲೆ ಆರೋಪಿಗಳಾದ ಅರ್ಜುನ್ ಮೂಡುಶೆಡ್ಡೆ ಮತ್ತು ಮನೋಜ್ ಯಾನೆ...
ಬೆಂಗಳೂರು ಜೂನ್ 10: ಕಳೆದ 10 ದಿನಗಳಲ್ಲಿ ಕೊರೊನಾ ಪ್ರಕರಣಗಳು ಏರಿಕೆಯಾಗುತ್ತಿರುವ ಹಿನ್ನಲೆ ರಾಜ್ಯ ಸರಕಾರ ಇದೀಗ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯ ಮಾಡಿ ಆದೇಶ ಹೊರಡಿಸಿದೆ. ಹೊಸ ಮಾರ್ಗ ಸೂಚಿ ಬಿಡುಗಡೆಗೊಳಿರುವ ರಾಜ್ಯ ಸರಕಾರ...