ಗುಜರಾತ್ ಜೂನ್ 09: ಸ್ವಯಂ ಮದುವೆಯಾಗುವುದಾಗಿ ಘೋಷಿಸಿ ಭಾರೀ ಸುದ್ದಿ ಮಾಡಿದ್ದ ಗುಜರಾತ್ ನ ಯುವತಿ ಕ್ಷಮಾ ಬಿಂದು ತನ್ನ ನಿವಾಸದಲ್ಲಿ ಸ್ವಯಂ ವಿವಾಹವಾಗುವ ಮೂಲಕ ಭಾರತದಲ್ಲಿ ಮೊದಲ ಸ್ವಯಂ ವಿವಾಹ ನಡೆದಂತಾಗಿದೆ. ಜೂನ್ 11...
ಮಂಡ್ಯ, ಜೂನ್ 09: ನಟ ಜೈಜಗದೀಶ್ ಅವರ ಮೇಲೆ ಹಲ್ಲೆ ಆರೋಪ ಕೇಳಿಬಂದಿದೆ. ಈ ಸಂಬಂಧ ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಬೆಳ್ಳೂರು ಪೊಲೀಸ್ ಠಾಣೆಯಲ್ಲಿ ಇವರ ವಿರುದ್ಧ ಜಯರಾಮೇಗೌಡ ಎಂಬುವವರು ದೂರು ದಾಖಲು ಮಾಡಿರುವುದಾಗಿ...
ಉಪ್ಪಿನಂಗಡಿ ಜೂನ್ 09: ಕೊನೆಗೂ ಉಪ್ಪಿನಂಗಡಿ ಹಿಜಬ್ ವಿವಾದ ಸುಖಾಂತ್ಯ ಕಾಣುವು ಎಲ್ಲಾ ಲಕ್ಷಣ ಕಂಡು ಬಂದಿದ್ದು. ಇದೀಗ 46 ವಿಧ್ಯಾರ್ಥಿನಿಯರು ಕಾಲೇಜಿನ ಸಮವಸ್ತ್ರ ನಿಯಮಾವಳಿಗೆ ಒಳಪಟ್ಟು ಹಿಜಬ್ ತೆಗೆದು ತರಗತಿಗೆ ಪ್ರವೇಶಿಸಿದ್ದಾರೆ. ಹಿಜಾಬ್ ವಿಚಾರವಾಗಿ...
ಉಡುಪಿ ಜೂನ್ 09: ಮನೆಯೊಂದರ ಮಹಡಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ ಪರಿಣಾಮ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದ ಘಟನೆ ಮಲ್ಪೆ ಸಮೀಪ ನಡೆದಿದೆ. ಕಲ್ಮಾಡಿಯ ನಿವಾಸಿ ವಿಠ್ಠಲ್ ಕೋಟ್ಯಾನ್ ಎಂಬವರ ಮನೆಯ ಮಹಡಿಗೆ ಆಕಸ್ಮಿಕವಾಗಿ ಬೆಂಕಿ...
ಮಂಗಳೂರು ಜೂನ್ 08: ಬೆಂಗಳೂರಿನಿಂದ ಮಂಗಳೂರಿಗೆ ಖಾಸಗಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಸಂದರ್ಭ ಬಸ್ ನಲ್ಲಿದ್ದ ಸಹ ಪ್ರಯಾಣಿಕ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ನಡೆದಿದ್ದು, ಯುವತಿ ನೀಡಿದ ದೂರಿನ ಮೇರೆಗೆ ಆರೋಪಿಯನ್ನು ಕಂಕನಾಡಿ...
ನವದೆಹಲಿ: ಪ್ರವಾದಿ ಮೊಹಮ್ಮದ್ ಅವರನ್ನು ನಿಂದಿಸಿದವರಿಗೆ ಯಾವುದೇ ಕ್ಷಮೆಯಿಲ್ಲ ಅವರನ್ನು ನಿಂದಿಸುವವರ ಮೇಲೆ ಆತ್ಮಹತ್ಯಾ ಬಾಂಬ್ ದಾಳಿ ನಡೆಸುವುದಾಗಿ ಭಯೋತ್ಪಾದಕ ಸಂಘಟನೆ ಅಲ್ ಖೈದಾ ಬೆದರಿಕೆ ಹಾಕಿದೆ. ಈ ಕುರಿತು ಜೂನ್ 6 ರಂದು ಬೆದರಿಕೆ...
ಮೈಸೂರು ಜೂನ್ 08: ಅನ್ಯ ಜಾತಿಯ ಯುವಕನನ್ನು ಪ್ರೀತಿಸಿದ ತಪ್ಪಿಗೆ ಅಪ್ರಾಪ್ತ ಮಗಳನ್ನು ತಂದೆ ತಾಯಿ ಸೇರಿ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಪಿರಿಯಾಪಟ್ಟಣದಲ್ಲಿ ನಡೆದಿದೆ. ಎರಡನೇ ಪಿಯು ವಿದ್ಯಾರ್ಥಿನಿ ಶಾಲಿನಿ (17) ಕೊಲೆಗೀಡಾದ ಬಾಲಕಿ....
ಉಡುಪಿ ಜೂನ್ 08: ಉಡುಪಿ ಜಿಲ್ಲೆಯಲ್ಲಿ 9 ರಿಂದ 11 ರವರೆಗೆ ಭಾರೀ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ನಿನ್ನೆ ಸಂಜೆಯಿಂದ ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆಯಾಗಿದೆ. ಸಂಜೆಯಾಗುತ್ತಿದ್ದಂತೆ ಗುಡುಗು ಸಿಡಿಲು ಸಹಿತ...
ಉಪ್ಪಿನಂಗಡಿ ಜೂನ್ 08: ಹಿಜಬ್ ವಿವಾದದ ಕೇಂದ್ರ ಬಿಂದುವಾಗಿರುವ ಉಪ್ಪಿನಂಗಡಿ ಸರಕಾರಿ ಕಾಲೇಜಿನಲ್ಲಿ ಹಿಜಬ್ ಗೆ ಹಠ ಹಿಡಿದ 24 ವಿದ್ಯಾರ್ಥಿನಿಯರನ್ನು ಒಂದು ವಾರಗಳ ಕಾಲ ಕಾಲೇಜಿನ ಆಡಳಿತ ಮಂಡಳಿ ಅಮಾನತುಗೊಳಿಸಿ ಆದೇಶ ಹೊರಡಿಸಿದೆ. ಹಿಜಬ್...
ಚಾರ್ಮಾಡಿ ಜೂನ್ 08: ಬೈಕ್ ಗಳ ನಡುವೆ ನಡೆದ ಮುಖಾಮಖಿ ಡಿಕ್ಕಿಯಲ್ಲಿ ಬೈಕ್ ಸವಾರನೊಬ್ಬ ಲಾರಿಯಡಿ ಸಿಲುಕಿ ಸಾವನಪ್ಪಿರುವ ಘಟನೆ ಚಾರ್ಮಾಡಿಯ ಪಂಡಿಕಟ್ಟೆಯಲ್ಲಿ ನಡೆದಿದೆ. ಮೃತರನ್ನು ಚಾರ್ಮಾಡಿ ಗ್ರಾಮದ ಮೇಗಿನ ಮನೆ ನಿವಾಸಿ ನಝೀರ್ (25)...