ಉಪ್ಪಿನಂಗಡಿ ಜೂನ್ 3: ದಕ್ಷಿಣಕನ್ನಡ ಜಿಲ್ಲೆಯ ಹಿಜಬ್ ವಿವಾದದ ಕೇಂದ್ರ ಬಿಂದುವಾಗಿರುವ ಉಪ್ಪಿನಂಗಡಿ ಸರಕಾರಿ ಪದವಿ ಕಾಲೇಜಿನಲ್ಲಿ ಮತ್ತೆ ವಿವಾದ ಭುಗಿಲೆದ್ದಿದೆ. ಗುರುವಾರ ಹಿಜಾಬ್ ಧರಿಸಿ ಬಂದ 6 ವಿದ್ಯಾರ್ಥಿನಿಯರನ್ನು ಅಮಾನತು ಮಾಡಲಾಗಿತ್ತು. ಆದರೂ ಮತ್ತೆ...
ಬೆಳ್ತಂಗಡಿ ಜೂನ್ 03: ಕರಾವಳಿಯಲ್ಲಿ ಮತ್ತೆ ಹಿಂದೂಯೇತರರ ನಿರ್ಬಂಧದ ಫಲಕಗಳು ರಾರಾಜಿಸತೊಡಗಿದೆ. ಪ್ರಸಿದ್ದ ಪುಣ್ಯಕ್ಷೇತ್ರ ಬೆಳ್ತಂಗಡಿಯ ಸೌತಡ್ಕ ಮಹಾಗಣಪತಿ ದೇವಸ್ಥಾನಕ್ಕೆ ಹಿಂದೂಯೇತರರ ವಾಹನ ಪ್ರವೇಶಕ್ಕೆ ನಿರ್ಬಂಧ ವಿಧಿಸಿ ಫಲಕ ವಿಎಚ್ ಪಿ ಹೆಸರಿನಲ್ಲಿ ಹಾಕಲಾಗಿದೆ. ದೇವಸ್ಥಾನದ...
ನವದೆಹಲಿ: ಕೊರೊನಾ ಬಂದ ನಂತರ ಸಬ್ಸಿಡಿ ನೀಡುವುದನ್ನು ನಿಲ್ಲಿಸಿದ್ದ ಕೇಂದ್ರ ಸರಕಾರ ಇದೀಗ ಅಧಿಕೃತವಾಗಿಯೇ ಗೃಹ ಬಳಕೆಯ ಎಲ್ಜಿಪಿ ಸಿಲಿಂಡರ್ಗಳಿಗೆ ಸಬ್ಸಿಡಿ ನೀಡಲ್ಲ ಎಂದು ಘೋಷಿಸಿದೆ. ಸಾಮಾನ್ಯ ಗ್ರಾಹಕರು ಮಾರ್ಕೆಟ್ ದರಕ್ಕೆ ಅಡುಗೆ ಅನಿಲವನ್ನು ಖರೀದಿ...
ನಾಗ್ಪುರ ಜೂನ್ 3: ದೇಶದಲ್ಲಿರುವ ಪ್ರತಿ ಮಸೀದಿಯಲ್ಲಿ ಶಿವಲಿಂಗವನ್ನು ಹುಡುಕುವ ಮತ್ತು ಪ್ರತಿದಿನ ಹೊಸ ವಿವಾದವನ್ನು ಪ್ರಾರಂಭಿಸುವ ಅಗತ್ಯವಿಲ್ಲ ಎಂದು ಆರ್ ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ತಿಳಿಸಿದ್ದಾರೆ. ನಾಗ್ಪುರದಲ್ಲಿ ಆರ್ ಎಸ್ಎಸ್ ತರಭೇತಿ ಶಿಬಿರದಲ್ಲಿ...
ಕಲಬುರಗಿ ಜೂನ್ 03: ಖಾಸಗಿ ಬಸ್ ಮತ್ತು ಟೆಂಪೋ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬಸ್ ಬೆಂಕಿಗಾಹುತಿಯಾಗಿ ಏಳು ಜನರು ಬಸ್ ನ ಒಳಗೆ ಸಿಲುಕಿ ಸಜೀವ ದಹನವಾದ ಘಟನೆ ಕಲಬುರಗಿ ಜಿಲ್ಲೆಯ ಕಮಲಾಪುರ...
ಉಡುಪಿ, ಜೂನ್ 2 : ಉಡುಪಿಯ ಲಾಡ್ಜ್ ಒಂದರಲ್ಲಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯೊಬ್ಬರನ್ನು ಪೊಲೀಸರು ರಕ್ಷಣೆ ಮಾಡಿದ್ದಾರೆ. ರೋಹನ್ ರಾಜೇಶ್ ಜತ್ತನ್ನ ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ. ಕೌಟಂಬಿಕ ಸಮಸ್ಯೆಯಿಂದ ಖಿನ್ನತೆಗೆ ಒಳಗಾಗಿದ್ದ ರೋಹನ್ ಉಡುಪಿ ನಗರದ ಲಾಡ್ಜ್...
ಮೂಡುಬಿದಿರೆ : ಪುಷ್ಪಾ ಸಿನೆಮಾ ಮಾದರಿಯಲ್ಲಿ ಚಾಣಾಕ್ಷತನದಿಂದ 4 ಕೋಟಿ ಮೌಲ್ಯದ ರಕ್ತಚಂದನವನ್ನು ಸಾಗಾಟ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ. ಮಂಗಳೂರು ಅರಣ್ಯ ಸಂಚಾರಿ ದಳದ ಅಧಿಕಾರಿಗಳು ಹಾಗೂ ಮೂಡುಬಿದಿರೆ ಪ್ರಾದೇಶಿಕ ವಲಯದ...
ಹುಬ್ಬಳ್ಳಿ ಜೂನ್ 02: ಸುಪ್ರೀಂಕೋರ್ಟ್ ಆದೇಶವಿದ್ದರೂ ಧ್ವನಿವರ್ಧಕ ನಿರ್ಬಂಧಿಸಿದ ಸರಕಾರದ ಆದೇಶವನ್ನು ಪಾಲಿಸದವರ ಮೇಲೆ ರಾಜ್ಯ ಸರಕಾರ ಕ್ರಮಕೈಗೊಳ್ಳುವಲ್ಲಿ ವಿಫಲವಾಗಿದ್ದು, ನನಗೆ ಅಧಿಕಾರಿ ನೀಡಿ ಆದೇಶ ಪಾಲಿಸದವರಿಗೆ ಗುಂಡು ಹೊಡೆಯುತ್ತೇನೆ ಎಂದು ಶ್ರೀರಾಮ ಸೇನೆ ಅಧ್ಯಕ್ಷ...
ಅಹಮದಾಬಾದ್: ಯುವತಿಯೊಬ್ಬಳು ತನ್ನನ್ನು ತಾನೇ ಮದುವೆಯಾಗುತ್ತಿರುವ ಸುದ್ದಿಯೊಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಗುಜರಾತ್ನ ವಡೋದರಾ ದ ಕ್ಷಮಾ ಬಿಂದು ಜೂನ್ 11ರಂದು ಸ್ವಯಂ ವಿವಾಹವಾಗಲಿದ್ದಾರೆ. ಜೀವನಪೂರ್ತಿ ಏಕಾಂಗಿ ಯಾಗಿ ಇರಬೇಕು ಎಂದು ಅಂದುಕೊಂಡಿರುವ...
ಉಪ್ಪಿನಂಗಡಿ, ಜೂನ್ 02: ಇಲ್ಲಿನ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಿಜಾಬ್ ಹಾಗೂ ಕೇಸರಿ ವಿವಾದ ತಾರಕ್ಕಕ್ಕೇರಿದ್ದು, ಘಟನೆಯನ್ನು ವರದಿ ಮಾಡಲು ಮಾಧ್ಯಮದವರ ಮೇಲೆನೇ ಕೆಲ ವಿದ್ಯಾರ್ಥಿಗಳು ಹಲ್ಲೆಗೆ ಮುಂದಾದ ಘಟನೆ ನಡೆದಿದೆ. ಹಿಜಾಬ್ ಕುರಿತಾಗಿ ಮೃಧು...