ಉಡುಪಿ ಮೇ 31: ಹಿಜಬ್ ಕುರಿತಂತೆ ಹೈಕೋರ್ಟ್ ಆದೇಶ ನೀಡಿದ ಬಳಿಕವೂ ಅದನ್ನು ಉಲ್ಲಂಘಿಸುವವರ ವಿರುದ್ದ ಕಠಿಣಕ್ರಮ ಕೈಗೊಳ್ಳಬೇಕು ಎಂದು ಕೇಂದ್ರ ಸಚಿವೆ ಶೋಭಾಕರಂದ್ಲಾಜೆ ತಿಳಿಸಿದ್ದಾರೆ. ಉಡುಪಿಯಲ್ಲಿ ಮಾತನಾಡಿದ ಅವರು ಹಿಜಬ್ ಕುರಿತಂತೆ ಹೈಕೋರ್ಟ್ ಆದೇಶ...
ಉತ್ತರಪ್ರದೇಶ ಮೇ 31: ಆಂಬ್ಯುಲೆನ್ಸ್ ಗೆ ಟ್ರಕ್ ಒಂದು ಡಿಕ್ಕಿ ಹೊಡೆದ ಪರಿಣಾಮ 7 ಮಂದಿ ಸಾವನಪ್ಪಿರುವ ಘಟನೆ ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ನಡೆದಿದೆ. ಮೃತಪಟ್ಟವರಲ್ಲಿ 6 ಮಂದಿ ಒಂದೇ ಕುಟುಂಬದವರು ಎಂದು ತಿಳಿದು...
ಮಂಗಳೂರು ಮೇ 31: ಬಿಕರ್ನಕಟ್ಟೆಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಧೀರಜ್ ಅವರ ಮೆದುಳು ನಿಷ್ಕ್ರೀಯಗೊಂಡಿದ್ದು, ಅಂಗಾಂಗ ದಾನ ಮಾಡುವುದಾಗಿ ಮೃತರ ಸಂಬಂಧಿಕರು ಮಾಹಿತಿ ನೀಡಿದ್ದಾರೆ. ಮೇ 29 ಭಾನುವಾರ ಮುಂಜಾನೆ ಬಿಕರ್ನಕಟ್ಟೆಯಲ್ಲಿ ಗಣೇಶ್...
ಕೊಯಮತ್ತೂರು, ಮೇ 31: ತಮಿಳುನಾಡಿನ ಕೊಯಮತ್ತೂರು ಮೂಲದ ದಂಪತಿ ತಮ್ಮ ಮೂರೂವರೆ ವರ್ಷದ ಮಗಳನ್ನು ಯಾವುದೇ ಧಾರ್ಮಿಕ ಸಂಬಂಧವಿಲ್ಲದ ಹಾಗೂ ಜಾತಿ ರಹಿತ ಎಂದು ಗುರುತಿಸುವ ನಿರ್ಧಾರ ಮಾಡಿದ್ದಾರೆ. ಕೊಯಮತ್ತೂರಿನಲ್ಲಿ ಸಣ್ಣ ಡಿಸೈನಿಂಗ್ ಸಂಸ್ಥೆ ನಡೆಸುವ...
ಕುಂದಾಪುರ ಮೇ 30 : ಯುವತಿಯೊಬ್ಬಳನ್ನು ಲೈಂಗಿಕವಾಗಿ ದೌರ್ಜನ್ಯ ನಡೆಸಿ ಯುವತಿ ಆತ್ಮಹತ್ಯೆಗೆ ಕಾರಣವಾದ ಆರೋಪಿಯನ್ನು ಬಂಧಿಸುವಲ್ಲಿ ಕುಂದಾಪುರ ಪೊಲೀಸರು ಯಶಸ್ವಿಯಾಗಿದ್ದಾರೆ. ಉಪ್ಪಿನಕುದ್ರು ಗ್ರಾಮದ 25 ವರ್ಷದ ಹಿಂದೂ ಯುವತಿ ಕೋಟೇಶ್ವರದ ವಿವಾಹಿತ ಅಜೀಜ್ (32)...
ಉತ್ತರ ಪ್ರದೇಶ, ಮೇ 30: ಇತ್ತೀಚೆಗೆ ಹೊಸ ಹೊಸ ಕಾರಣಗಳು ಗಮನ ಸೆಳಯುತ್ತಿವೆ. ಉತ್ತರ ಪ್ರದೇಶದಲ್ಲಿ ವರನ ಕಡೆಯವರು ಫೋಟೋಗ್ರಾಫರ್ ಅನ್ನು ಕರೆಸಿಲ್ಲ ಎಂದು ವಧು ಮದುವೆಯನ್ನೇ ಕ್ಯಾನ್ಸಲ್ ಮಾಡಿದ ಘಟನೆ ನಡೆದಿದೆ. ಕಾನ್ಪುರ ದೇಹತ್ನ...
ಮಂಗಳೂರು ಮೇ 30: ನಿಯಂತ್ರಣತಪ್ಪಿ ಬೈಕ್ ಒಂದು ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಬಿಕರ್ನಕಟ್ಟೆಯಲ್ಲಿ ನಡೆದಿದೆ. ಗಾಯಗೊಂಡವರನ್ನು ಧೀರಜ್ ಹಾಗೂ ಗಣೇಶ್ ಎಂದು ಗುರುತಿಸಲಾಗಿದೆ. ಮೇ.29 ರಂದು ಬೆಳಗಿನ...
ಮಂಗಳೂರು ಮೇ 30: ಪಣಂಬೂರು ಬೀಚ್ ನಲ್ಲಿ ಈಜಲು ತೆರಳಿದ್ದ ಮೈಸೂರು ಮೂಲದ ಇಬ್ಬರು ನೀರುಪಾಲಾದ ಘಟನೆ ಇಂದು ನಡೆದಿದೆ. ಮೃತರನ್ನು ಮೈಸೂರು ಜಯನಗರ ನಿವಾಸಿಗಳಾದ ದಿವಾಕರ ಆರಾಧ್ಯ (45) ಮತ್ತು ನಿಂಗಪ್ಪ (60) ಎಂದು...
ಮಂಗಳೂರು ಮೇ 30: ಮಂಗಳೂರು ವಿವಿ ಕಾಲೇಜಿನಲ್ಲಿ ಹಿಜಬ್ ವಿವಾದ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು, ಈಗಾಗಲೇ ಕಾಲೇಜ್ ಕ್ಯಾಂಪಸ್ ನಲ್ಲಿ ಹಿಜಬ್ ನಿಷೇಧಿಸಿ ಕಾಲೇಜು ಆಡಳಿತ ಮಂಡಳಿ ನಿರ್ಣಯ ಕೈಗೊಂಡಿದ್ದರು, ಕೂಡಲ ಕೆಲ ವಿಧ್ಯಾರ್ಥಿನಿಯರು...
ಮಂಗಳೂರು ಮೇ 30 : ರಾಜ್ಯದಲ್ಲಿ ಭಾರೀ ವಿವಾದವೆಬ್ಬಿಸಿರುವ ಮಳಲಿ ಮಸೀದಿ ವಿವಾದಕ್ಕೆ ಸಂಬಂಧಿಸಿದಂತೆ ಇದೀಗ ಸೌಹಾರ್ದಯುತವಾಗಿ ಸಮಸ್ಯೆ ಬಗೆಹರಿಸಲು ಶಾಸಕ ಭರತ್ ಶೆಟ್ಟಿ ನೇತೃತ್ವದಲ್ಲಿ ಸಭೆ ನಡೆದಿದೆ. ಮಂಗಳೂರಿನ ಸರ್ಕ್ಯೂಟ್ ಹೌಸ್ ನಲ್ಲಿ ನಡೆದ...