ಬೆಳ್ತಂಗಡಿ ಮೇ 27: ವರನ ಕೈ ತಾಗಿದ್ದಕ್ಕೆ ವಧು ಮದುವೆಯನ್ನೇ ಕ್ಯಾನ್ಸಲ್ ಮಾಡಿರುವ ಘಟನೆ ಬೆಳ್ತಂಗಡಿಯ ನಾರಾವಿಯಲ್ಲಿ ನಡೆದಿದೆ. ವರ ಬೆಳ್ತಂಗಡಿ ತಾಲೂಕಿನವನಾಗಿದ್ದು, ಈತನಿಗೆ ಮೂಡುಕೊಣಾಜೆ ಮೂಲದ ಯುವತಿಯೊಂದಿಗೆ ಮದುವೆ ನಿಶ್ಚಯವಾಗಿತ್ತು. ಅಂತೆಯೇ ಇಬ್ಬರ ಮದುವೆ...
ಕೊಲ್ಕತ್ತಾ ಮೇ 27: ಆಘಾತಕಾರಿ ಘಟನೆಯೊಂದರಲ್ಲಿ ಮತ್ತೊಬ್ಬ ಮಾಡೆಲ್-ನಟಿ ಕೋಲ್ಕತ್ತಾದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ನಟಿ ಪಲ್ಲವಿ ಡೇ ಮತ್ತು ಮಾಡೆಲ್ ಬಿದಿಶಾ ಡಿ ಮಜುಂದಾರ್ ಆತ್ಮಹತ್ಯೆ ನಡುವೆ ಇದೀ ಮಾಡೆಲ್ ನಟಿಯೊಬ್ಬರ ನಿಗೂಢ ಸಾವು ಎಲ್ಲರನ್ನೂ...
ಬಂಟ್ವಾಳ, ಮೇ 27: ಆಡುತ್ತಿದ್ದಾಗ 6 ನೇ ಕ್ಲಾಸಿನ ವಿದ್ಯಾರ್ಥಿಯೋರ್ವ ಆಯತಪ್ಪಿ ಮೂರನೇ ಮಹಡಿ ಮೇಲಿನಿಂದ ಬಿದ್ದು ಮೃತಪಟ್ಟ ಘಟನೆ ನಿನ್ನೆ ಕಲ್ಲಡ್ಕದಲ್ಲಿ ನಡೆದಿದೆ. ಕಲ್ಲಡ್ಕ ನಿವಾಸಿ ಅಹಮ್ಮದ್ ಅವರ ಪುತ್ರ ಮಹಮ್ಮದ್ ಸಾಹಿಲ್ (10)...
ಉಡುಪಿ: ಲವ್ ಸೆಕ್ಸ್ ಜಿಹಾದ್ ಗೆ ಬಲಿಯಾದ ಶಿಲ್ಪಾದೇವಾಡಿಗ ಅವರು ಬರೆದಿದ್ದರು ಎನ್ನಲಾದ ಪತ್ರವೊಂದು ಇದೀಗ ಪತ್ತೆಯಾಗಿದ್ದು, ಕೇವಲ ಬಾಹ್ಯ ಸೌಂದರ್ಯ ಕ್ಕಾಗಿ ನಿಮ್ಮನ್ನು ಪ್ರೀತಿಸುತ್ತಾರೆ, ಟೈಮ್ ಪಾಸ್ ಮಾಡಲು ಮಾತ್ರ ನಿಮ್ಮನ್ನು ಪ್ರೀತಿಸುವ ನಾಟಕವಾಡುತ್ತಾರೆ...
ನವದೆಹಲಿ:ಕ್ರೀಡಾಪಟುಗಳಿಗೆ ತರಬೇತಿ ಹಾಗೂ ಕ್ರೀಡಾಚಟುವಟಿಕೆಗಳಿಗೆ ಮೀಸಲಾಗಿದ್ದ ಕ್ರೀಡಾಂಗಣವನ್ನು ತಮ್ಮ ನಾಯಿ ಜೊತೆ ವಾಕಿಂಗ್ ಮಾಡಲು ಐಎಎಸ್ ಅಧಿಕಾರಿ ಅವಧಿಗೆ ಮುನ್ನವೇ ಕ್ರೀಡಾಪಟುಗಳನ್ನು ಹೊರಗೆ ಕಳುಹಿಸಿತ್ತಿದ್ದ ಪ್ರಕರಣ ದೆಹಲಿಯಲ್ಲಿ ನಡೆದಿದ್ದು, ವರದಿಯಾಗುತ್ತಿದ್ದಂತೆ ಐಎಎಸ್ ದಂಪತಿಗಳನ್ನು ವರ್ಗಾವಣೆ ಮಾಡಲಾಗಿದೆ....
ಬಂಗಾಳ ಮೇ 26: ಬಂಗಾಳಿ ನಟಿ ರೂಪದರ್ಶಿ ಬಿದಿಶಾ ಡಿ ಮಜುಂದಾರ್ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಅವರ ಪ್ಲಾಟ್ ನಲ್ಲಿ ಪತ್ತೆಯಾಗಿದೆ. 21 ವರ್ಷದ ಬಿದಿಶಾ ಕಳೆದ ನಾಲ್ಕು ತಿಂಗಳಿನಿಂದ ಕೋಲ್ಕತ್ತಾದ ನಾಗರ್ಬಜಾರ್ನ ಬಾಡಿಗೆ...
ಮಂಗಳೂರು ಮೇ 26: ರಾಜ್ಯದಲ್ಲಿ ಸೈಲೆಂಟ್ ಆದ ಹಿಜಬ್ ವಿವಾದ ಮತ್ತೆ ಮಂಗಳೂರಿನಲ್ಲಿ ಭುಗಿಲೆದ್ದಿದೆ. ಮಂಗಳೂರಿನ ವಿವಿ ಕಾಲೇಜಿನ ಪದವಿ ವಿಧ್ಯಾರ್ಥಿನಿಯರು ತರಗತಿ ಹಿಜಬ್ ಧರಿಸಿಕೊಂಡು ಬರುತ್ತಿದ್ದು, ಇಂದು ಹೈಕೋರ್ಟ್ ಆದೇಶದ ಉಲ್ಲಂಘಟನೆಯಾಗಿದೆ ಎಂದು ಕೆಲವು...
ಉಡುಪಿ: ರೈಲಿನಿಂದ ಇಳಿಯುತಿದ್ದ ಸಂದರ್ಭ ಆಯತಪ್ಪಿ ಬಿದ್ದು ರೈಲಿನೊಂದಿಗೆ ಎಳೆದೊಯ್ದ ವ್ಯಕ್ತಿಯನ್ನು ರೈಲ್ವೇ ನಿಲ್ದಾಣದ ಸಿಬ್ಬಂದಿಗಳು ರಕ್ಷಿಸಿದ ಘಟನೆ ಉಡುಪಿ ರೈಲ್ವೇ ನಿಲ್ದಾಣದಲ್ಲಿ ನಡೆದಿದೆ. ರಕ್ಷಿಸಲ್ಪಟ್ಟ ವ್ಯಕ್ತಿಯನ್ನು ಪೆರ್ಡೂರು ಮೂಲದ ಕುತಿ ಕುಂದನ್ ಎಂದು ಗುರುತಿಸಲಾಗಿದೆ....
ಮಂಗಳೂರು ಮೇ 26: ಸೌಂಡ್ ಸಿಸ್ಟಮ್ಸ್ ಉದ್ಯಮ ನಡೆಸುವವರು 15 ದಿನಗಳ ಒಳಗಾಗಿ ಅಧಿಕೃತ ಪ್ರಾಧಿಕಾರದಿಂದ ಕಡ್ಡಾಯವಾಗಿ ಅನುಮತಿ ಪಡೆಯಬೇಕು ಎಂದು ದಕ್ಷಿಣಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ತಿಳಿಸಿದ್ದಾರೆ. ಸಾರ್ವಜನಿಕ ಹಾಗೂ ಧಾರ್ಮಿಕ ಸ್ಥಳಗಳಲ್ಲಿ...
ಕುಂದಾಪುರ ಮೇ 26: ಕುಂದಾಪುರ ಪರಿಸರದಲ್ಲಿ ಹೆಸರು ಮಾಡಿರುವ ಚಿನ್ಮಯಿ ಆಸ್ಪತ್ರೆ ಮಾಲೀಕ ಕಟ್ಟೆ ಭೋಜಣ್ಣ ಅವರು ತಮ್ಮ ರಿವಾಲ್ವರ್ ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ, ಕೋಟೇಶ್ವರ ಸಮೀಪದ ಪುರಾಣಿಕ ರಸ್ತೆಯ ಮೊಳಹಳ್ಳಿ ಗಣೇಶ್...