ಬೆಂಗಳೂರು ಮೇ 14: ಯುವತಿಯ ಮೇಲೆ ಆಸಿಡ್ ಎರಚಿ ಪರಾರಿಯಾಗಿದ್ದ ಆರೋಪಿಯನ್ನು ಬಂಧಿಸಲು ಪೊಲೀಸರು ಯಶಸ್ವಿಯಾಗಿದ್ದು, ಆದರೆ ಆರೋಪಿ ಪೊಲೀಸ್ ರಿಂದ ತಪ್ಪಿಸಿಕೊಳ್ಳಲು ಯತ್ನಿಸಿದಾಗ ಆರೋಪಿಗೆ ಗುಂಡೆಟಿನ ರುಚಿ ತೋರಿಸಿದ್ದಾರೆ. ಪ್ರೀತಿ ನಿರಾಕರಿಸಿದ ಆರೋಪದ ಮೇಲೆ...
ಕೊಯಿಕ್ಕೋಡ್, ಮೇ13: ಕಾಸರಗೋಡು ಮೂಲದ ಮಾಡೆಲ್ ಮತ್ತು ನಟಿಯೊಬ್ಬರ ಮೃತದೇಹವು ಅನುಮಾನಾಸ್ಪದ ರೀತಿಯಲ್ಲಿ ಕೇರಳದ ಕೊಯಿಕ್ಕೋಡ್ನಲ್ಲಿ ಪತ್ತೆಯಾಗಿದೆ. ಮೃತಳನ್ನು ಸಹನಾ (20) ಎಂದು ಗುರುತಿಸಲಾಗಿದೆ. ಈಕೆ ಕಾಸರಗೋಡಿನ ಛೆರುವಥೂರು ಮೂಲದ ನಿವಾಸಿ. ಕಳೆದ ರಾತ್ರಿ ಕೊಯಿಕ್ಕೋಡಿನ...
ಮಂಗಳೂರು ಮೇ 13: ಎಲ್ ಪಿಜಿ ಸಿಲಿಂಡರ್ ಸಾಗಿಸುತ್ತಿದ್ದ ಟ್ರಕ್ ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದ ಘಟನೆ ಹೆಜಮಾಡಿ ಟೋಲ್ ಗೇಟ್ ಬಳಿ ನಡೆದಿದೆ. ಮಂಗಳೂರಿನಿಂದ ಉಡುಪಿಗೆ ಎಚ್ಪಿ ಅಡುಗೆ ಅನಿಲ...
ಛತ್ತೀಸ್ಗಢ : ಹಾರಾಟದ ಅಭ್ಯಾಸದ ವೇಳೆ ಹೆಲಿಕಾಪ್ಟರ್ ಪತನಗೊಂಡು ಇಬ್ಬರು ಪೈಲೆಟ್ ಸಾವನ್ನಪ್ಪಿದ ಘಟನೆ ಛತ್ತೀಸ್ಗಢದ ರಾಯ್ಪುರ್ದ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಮೃತರನ್ನು ಕ್ಯಾಪ್ಟನ್ ಗೋಪಾಲ್ ಕೃಷ್ಣ ಪಾಂಡಾ ಮತ್ತು ಕ್ಯಾಪ್ಟನ್ ಎಪಿ ಶ್ರೀವಾಸ್ತವ ಎಂದು...
ಮಂಗಳೂರು ಮೇ 13: ದಿವಾಳಿಯಾಗಿರುವ ಶ್ರೀಲಂಕಾದಲ್ಲಿ ಹಿಂಸಾಚಾರ ಭುಗಿಲೆದ್ದಿದ್ದು, ಈ ಹಿನ್ನಲೆ ಶ್ರೀಲಂಕಾ ಪ್ರಜೆಗಳು ಸಮುದ್ರ ಮಾರ್ಗಗಳ ಮೂಲಕ ಭಾರತಕ್ಕೆ ವಲಸೆ ಬರುವ ಸಾಧ್ಯತೆ ಇದ್ದು, ಈ ಹಿನ್ನಲೆ ಮಂಗಳೂರು ಕರಾವಳಿಯಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಶ್ರೀಲಂಕಾ...
ಉಡುಪಿ ಮೇ 12: ರಾಷ್ಟ್ರೀಯ ಹೆದ್ದಾರಿಯಲ್ಲಿ ಖಾಸಗಿ ಬಸ್ ಪಲ್ಟಿಯಾದ ಘಟನೆ ಉಡುಪಿಯ ಉದ್ಯಾವರದ ಬಲಾಯಿಪಾದೆ ಬಳಿ ನಡೆದಿದೆ. ಮಂಗಳೂರಿನಿಂದ ಉಡುಪಿ ಕಡೆಗೆ ಬರುತಿದ್ದ ಖಾಸಗಿ ಬಸ್ ಬಲಾಯಿಪಾದೆಯ ಬಳಿ ಬ್ಯಾರಿಕೇಡ್ ದಾಟುವಾಗ ಘಟನೆ ನಡೆದಿದ್ದು,...
ಉಡುಪಿ ಮೇ 12: ಟೊಮೇಟೊ ಫ್ಲೋ ಬಗ್ಗೆ ಸಾರ್ವಜನಿಕರು ಆತಂಕ ಪಡುವ ಅಗತ್ಯ ಇಲ್ಲ ಇದು ಐದು ವರ್ಷದ ಒಳಗಿನ ಮಕ್ಕಳಲ್ಲಿ ಕಂಡು ಬರುವ ಖಾಯಿಲೆಯಾಗಿದ್ದು, ಕೋವಿಡ್ ಗೂ ಟೊಮೆಟೊ ಫ್ಲೂ ಗೂ ಸಂಬಂಧ ಇಲ್ಲ...
ರಾಮನಗರ ಮೇ 12: ಸಾಮಾಜಿಕ ಜಾಲತಾಣದಲ್ಲಿ ತಮ್ಮ ಪ್ರವಚನಗಳ ಮೂಲಕ ಸದಾ ಸುದ್ದಿಯಲ್ಲಿರುತ್ತಿದ್ದ ನಿತ್ಯಾನಂದ ಸ್ವಾಮಿಜಿ ಇದೀಗ ತಾವು ಸಮಾಧಿ ಸ್ಥಿತಿಯಲ್ಲಿರುವುದಾಗಿ ಘೋಷಿಸಿ ಮತ್ತೆ ಸುದ್ದಿಗೆ ಬಂದಿದ್ದಾರೆ. ಇತ್ತೀಚೆಗೆ ನಿತ್ಯಾನಂದ ಸ್ವಾಮಿಜಿ ಅವರ ಯಾವುದೇ ವಿಡಿಯೋಗಳು...
ಟಿಬೆಟ್ ಏರ್ ಲೈನ್ಸ್ ಗೆ ಸೇರಿದ ವಿಮಾನವೊಂದು ಟೆಕ್ ಆಫ್ ಸಂದರ್ಭ ಬೆಂಕಿ ತಗುಲಿದ ಘಟನೆ ಚೀನಾದ ಚಾಂಗ್ ಕಿಂಗ್ ನಲ್ಲಿ ನಡೆದಿದೆ. ಚೀನಾಕ್ಕೆ ಸೇರಿದ ಜೋಂಗ್ ಕಿಂಗ್ ಜಿಂಗ್ ಬಿ ವಿಮಾನ ನಿಲ್ದಾಣದಲ್ಲಿ ಈ...
ಲಖನೌ, ಮೇ 12: ಅಸಮರ್ಥತೆ ಮತ್ತು ನಿರ್ಲಕ್ಷ್ಯದ ಕಾರ್ಯನಿರ್ವಹಣೆ ಕಾರಣದಿಂದ ಉತ್ತರ ಪ್ರದೇಶ ಡಿಜಿಪಿ ಮುಕುಲ್ ಗೋಯೆಲ್ ಅವರನ್ನು ಅಮಾನತು ಮಾಡಿ ಯೋಗಿ ಆದಿತ್ಯನಾಥ್ ಆದೇಶ ಹೊರಡಿಸಿದ್ದಾರೆ. ಈ ಬಗ್ಗೆ ಸರ್ಕಾರ ತನ್ನ ಅಧಿಕೃತ ಹೇಳಿಕೆಯಲ್ಲಿ...