ಮಂಗಳೂರು, ಮೇ 09: ಆಝಾನ್ ವಿರೋಧಿಸಿ ಭಜನೆ ಹಾಗೂ ಸುಪ್ರಭಾತ ಅಭಿಯಾನವನ್ನು ಇಂದು ಮುಂಜಾನೆ ರಾಜ್ಯಾದ್ಯಂತ ಶ್ರೀರಾಮ ಸೇನೆ ಆರಂಭಿಸಿದೆ. ಮಂಗಳೂರು ನಗರದ ಮೂಡುಶೆಡ್ಡೆ ಅಯ್ಯಪ್ಪ ಭಕ್ತ ವೃಂದದ ತಾತ್ಕಾಲಿಕ ಶೆಡ್ನಲ್ಲಿ ಕೊರಗಜ್ಜನ ಭಕ್ತಿಗೀತೆ ಮೊಳಗಿದೆ....
ಉಡುಪಿ, ಮೇ 09: ರಾಜ್ಯದಲ್ಲೇ ಪ್ರಪ್ರಥಮ ಬಾರಿಗೆ ಅಳವಡಿಸಲಾಗಿದ್ದ ಫ್ಲೋಟಿಂಗ್ ಬ್ರಿಡ್ಜ್ (ತೇಲುವ ಸೇತುವೆ) ಉದ್ಘಾಟನೆಯಾದ ಮೂರೇ ದಿನಕ್ಕೆ ಸಮುದ್ರ ಪಾಲಾಗಿದೆ. ಮಲ್ಪೆ ಬೀಚ್ನಲ್ಲಿ ಪ್ರವಾಸಿಗರ ಆಕರ್ಷಣೆಗೆಂದು , ತೊಯ್ದಾಡುವ ಅಲೆಗಳ ಮಧ್ಯೆ ತೇಲುತ್ತಾ, ಪ್ರವಾಸಿಗರಿಗೆ...
ತಮಿಳುನಾಡು, ಮೇ 09: ಕೈಗಾರಿಕೋದ್ಯಮಿ ಆನಂದ್ ಮಹೀಂದ್ರಾ ಅವರು ತಾವು ಹೇಳಿದ ಮಾತಿಗೆ ಬದ್ಧರಾಗಿದ್ದು, ನೆಟ್ಟಿಗರಿಂದ ವ್ಯಾಪಕ ಪ್ರಶಂಸೆಗೆ ಪಾತ್ರರಾಗಿದ್ದಾರೆ. ಇವರು ತಮಿಳುನಾಡಿನ ಇಡ್ಲಿ ಅಮ್ಮನಿಗೆ ಹೊಸ ಮನೆಯನ್ನು ಉಡುಗೊರೆಯಾಗಿ ನೀಡಿದ್ದಾರೆ.2021ರ ಏಪ್ರಿಲ್ನಲ್ಲಿ ಟ್ವೀಟ್ ಮಾಡಿದ್ದ...
ಮಂಗಳೂರು, ಮೇ 09: ನಗರದ ಹೊರವಲಯದ ಗುರುಪುರದ ದೋಣಿಂಜೆ ಪ್ರದೇಶದ ಹಡೀಲು ಜಮೀನಿನಲ್ಲಿ ಭಾರೀ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡು, ಒಣಹುಲ್ಲಿನ ಸಹಿತ ಹಲವು ತಾಳೆ, ಈಚಲು, ಮಾವು ಹಾಗೂ ಹಲಸಿನ ಮರಗಳು ಸುಟ್ಟು ಕರಕಲಾಗಿವೆ. ಈ...
ಬೆಂಗಳೂರು, ಮೇ 09: ಬೆಂಗಳೂರಿನ ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭಾನುವಾರ ತಡರಾತ್ರಿ ಕೆಎಸ್ಆರ್’ಟಿಸಿ ಬಸ್ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ 25 ಮಂದಿ ಗಾಯಗೊಂಡು ನಾಲ್ವರ ಸ್ಥಿತಿ ಗಂಭೀರವಾಗಿರುವ ಘಟನೆ ನಡೆದಿದೆ. ಮಡಿಕೇರಿಯಿಂದ ಬೆಂಗಳೂರಿಗೆ ಆಗಮಿಸುತ್ತಿದ್ದ ಕೆಎಸ್ಆರ್ಟಿಸಿ...
ವಿಟ್ಲ ಮೇ 08: ಟಿವಿ ಜಾಸ್ತಿ ನೋಡಬೇಡ ಎಂದಿದ್ದಕ್ಕೆ 14 ವರ್ಷದ ಬಾಲಕನೊಬ್ಬ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟ ವಿಟ್ಲ ಪುಚ್ಚೆಗುತ್ತು ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಬಾಲಕ ನನ್ನು ಪುಚ್ಚೆಗುತ್ತು ಜೋಗಿಬೆಟ್ಟು ವಾಮನ...
ಪಾಟ್ನಾ: ಗಾಯಕಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ಬಿಹಾರ ರಾಜಧಾನಿಯ ಕೃಷ್ಣನಗರ ಪ್ರದೇಶದಲ್ಲಿ ನಡೆದಿದ್ದು, ಮೂವರು ಯುವಕರನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಗಳನ್ನು ಪಿಂಟು ಕುಮಾರ್, ಸಂಜೀವ್ ಕುಮಾರ್ ಹಾಗೂ ಕರು ಕುಮಾರ್ ಎಂದು ಗುರುತಿಸಲಾಗಿದ್ದು,...
ಮಂಗಳೂರು, ಮೇ 08: ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ಅವರು ಉಸಿರಾಟದ ಸಮಸ್ಯೆಯಿಂದ ಶನಿವಾರ ಆಸ್ಪತ್ರೆಗೆ ದಾಖಲಾಗಿದ್ದಾರೆ.ಸುಕ್ರಿ ಬೊಮ್ಮಗೌಡ ಅವರು ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದು, ಮಂಗಳೂರಿನ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ....
ಹೊಸದಿಲ್ಲಿ, ಮೇ 08: ತೆಲಂಗಾಣ ಮುಖ್ಯಮಂತ್ರಿಯನ್ನು ಸರ್ವಾಧಿಕಾರಿಗೆ ಹೋಲಿಸಿದ್ದ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ವಿರುದ್ಧ ನಟ ಹಾಗೂ ಸಾಮಾಜಿಕ ಕಾರ್ಯಕರ್ತ ಪ್ರಕಾಶ್ ರಾಜ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನೀವು ನಿಮ್ಮೊಂದಿಗೆ ಮೂರ್ಖರ ಸಂಘವನ್ನಿಟ್ಟುಕ್ಕೊಂಡು ಏನು ಆಫರ್...
ವಿಟ್ಲ ಮೇ 07: ಸಾರ್ವಜನಿಕ ಸ್ಥಳದಲ್ಲೇ ಮಹಿಳೆಯೊಬ್ಬರ ಮೇಲೆ ಯದ್ವಾತದ್ವಾ ಮಾರಕಾಸ್ತ್ರದಿಂದ ಕಡಿದು ಕೊಲೆಗೆ ಯತ್ನಿಸಿದ ಘಟನೆ ಪುಣಚ ಗ್ರಾಮದ ಪರಿಯಾಲ್ತಡ್ಕ ಪೇಟೆಯಲ್ಲಿ ನಡೆದಿದೆ. ಪುಣಚ ಗ್ರಾಮದ ನಾಟೆಕಲ್ಲು ನವಗ್ರಾಮ ನಿವಾಸಿ ಲತಾ ಗಂಭೀರ ಗಾಯಗೊಂಡ...