ಮೈಸೂರು ಮೇ 07: ಕಪಿಲಾ ನದಿಯ ಸಮೀಪ ಸೆಲ್ಫಿ ತೆಗೆಯಲು ಹೋಗಿ ಗೃಹಿಣಿಯೊಬ್ಬಳು ನೀರು ಪಾಲಾದ ಘಟನೆ ಮೈಸೂರಿನ ಶ್ರೀ ಕ್ಷೇತ್ರ ಸಂಗಮ ಬಳಿ ನಡೆದಿದೆ. ಮೃತರನ್ನು ಚಾಮರಾಜನಗರ ಜಿಲ್ಲೆ ನಂಜದೇವನಪುರ ಗ್ರಾಮದ ಗಿರೀಶ್ ಎಂಬುವರ...
ಉಡುಪಿ, ಮೇ 07: ಕಾಂಗ್ರೆಸ್ ನಾಯಕ ಹಾಗೂ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಕಾಂಗ್ರೆಸ್ನ ಪ್ರಾಥಮಿಕ ಸದಸ್ಯತ್ವಕ್ಕೆ ಇಂದು ರಾಜೀನಾಮೆ ನೀಡಿದ್ದಾರೆ. ಕೆಪಿಸಿಸಿ ಉಪಾಧ್ಯಕ್ಷ ಸೇರಿ ಪ್ರಾಥಮಿಕ ಹುದ್ದೆಗೆ ರಾಜೀನಾಮೆ ಸಲ್ಲಿಸಿದ ಪ್ರಮೋದ್ ಮಧ್ವರಾಜ್, ಸಿದ್ದರಾಮಯ್ಯ...
ಬಿಹಾರ : ವೃತ್ತಿಯಲ್ಲಿ ಶಿಕ್ಷಕನಾಗಿರುವ ತಂದೆ ತನ್ನ ಮಗಳನ್ನೇ ಅತ್ಯಾಚಾರ ಮಾಡಿರುವ ಅಘಾತಕಾರಿ ಘಟನೆ ಬಿಹಾರದ ಸಮಸ್ತಿಪುರದಲ್ಲಿ ನಡೆದಿದೆ. ಇದೀಗ ಮಗಳು ತನ್ನ ಶಿಕ್ಷಕ ತಂದೆಯ ವಿರುದ್ಧ ಅತ್ಯಾಚಾರದ ಪ್ರಕರಣವನ್ನು ದಾಖಲಿಸಿದ್ದು, ತಂದೆ ತನ್ನ ಮೇಲೆ...
ಉಡುಪಿ ಮೇ 07: ರಸ್ತೆ ಕಳಪೆ ಕಾಮಗಾರಿಯಿಂದಾಗಿ ಕಾಂಕ್ರಿಟ್ ಕುಸಿದ ಪರಿಣಾಮ ಟಿಪ್ಪರ್ ಲಾರಿಯೊಂದು ಪಲ್ಟಿಯಾಗಿ ಪಕ್ಕದ ಹೊಳೆಗೆ ಬಿದ್ದ ಘಟನೆ ಉಡುಪಿಯ ಕಿದಿಯೂರು ಸಂಕೇಶದಲ್ಲಿ ನಡೆದಿದೆ. ಮಣ್ಣು ತುಂಬಿಕೊಂಡು ಬರುತ್ತಿದ್ದ ಲಾರಿಯ ಭಾರಕ್ಕೆ ಕಾಂಕ್ರಿಟ್...
ಬೆಂಗಳೂರು ಮೇ 07: ಇತ್ತೀಚೆಗಷ್ಟೇ ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆಯನ್ನು ಏರಿಕೆ ಮಾಡಿದ್ದ ಕೇಂದ್ರ ಸರಕಾರ ಇದೀಗ ಗೃಹಬಳಕೆಯ ಅಡುಗೆ ಅನಿಲ ಸಿಲಿಂಡರ್ ಬೆಲೆಯನ್ನು 50ರೂಪಾಯಿ ಹೆಚ್ಚಳ ಮಾಡಲಾಗಿದೆ. ಕಳೆದ ಎರಡು ತಿಂಗಳಲ್ಲಿ ಎರಡನೇ...
ರಾಮನಗರ ಮೇ 07: ಕೆಎಸ್ಆರ್ ಟಿಸಿ ಬಸ್ ಹಾಗೂ ಇನೋವಾ ಕಾರಿನ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಉಡುಪಿ ಜಿಲ್ಲೆಯ ಮೂವರು ಸ್ಥಳದಲ್ಲಿ ಸಾವನಪ್ಪಿರುವ ಘಟನೆ ಕನಕಪುರ ತಾಲ್ಲೂಕಿನ ಕೆಮ್ಮಾಳೆದೊಡ್ಡಿ ಬಳಿ ನಡೆದಿದೆ. ಮೃತರನ್ನು...
ಬೆಂಗಳೂರು, ಮೇ 07: ಸ್ಯಾಂಡಲ್ವುಡ್ ಹೆಸರಾಂತ ಹಾಸ್ಯ ಕಲಾವಿದ ಮೋಹನ್ ಜೂನೇಜ(54) ಇಂದು ನಿಧನರಾಗಿದ್ದಾರೆ. ಕೆಲವು ದಿನಗಳಿಂದ ಅನಾರೋಗ್ಯದ ತೊಂದರೆಯಿಂದ ಬಳಲುತ್ತಿದ್ದ ಮೋಹನ್ ಜೂನೇಜ ಅವರು ಬೆಂಗಳೂರಿನ ಹೆಸರಘಟ್ಟ ಮುಖ್ಯರಸ್ತೆಯಲ್ಲಿರುವ ಸಪ್ತಗಿರಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ...
ಅಸ್ಸಾಂ: ನಿಶ್ಚಿತಾರ್ಥ ಮಾಡಿಕೊಂಡು ಇನ್ನು ಕೆಲವೇ ತಿಂಗಳಲ್ಲಿ ಮದುವೆಯಾಗಬೇಕಾಗಿದ್ದ ಹುಡುಗನನ್ನೇ ವಂಚನೆ ಪ್ರಕರಣದಲ್ಲಿ ಮಹಿಳಾ ಸಬ್ ಇನ್ಸ್ ಪೆಕ್ಟರ್ ಜೈಲಿಗೆ ಕಳುಹಿಸಿದ ಘಟನೆ ಅಸ್ಸಾಂನಲ್ಲಿ ನಡೆದಿದೆ. ರಾಣಾ ಪೋಗಾಗ್ ಹಾಗೂ ಸಬ್ ಇನ್ಸ್ ಪೆಕ್ಟರ್ ಜುನ್ಮೋನಿ...
ಕಡಬ, ಮೇ 06: ಕಡಬ ತಾಲೂಕಿನ ರೆಂಜಿಲಾಡಿ ಗ್ರಾಮದ ಪೇರಡ್ಕದ ‘ಇಮ್ಯಾನುವೆಲ್ ಅಸೆಂಬ್ಲಿ ಆಫ್ ಗಾಡ್’ ಚರ್ಚ್ನಲ್ಲಿ ಅಪರಿಚಿತರು ದಾಂಧಲೆ ನಡೆಸಿರುವ ಬಗ್ಗೆ ದೂರು ದಾಖಲಾಗಿದೆ. ಈ ಚರ್ಚ್ನ ಫಾದರ್ ಆಗಿರುವ ಫಾ| ಜೋಸ್ ವರ್ಗಿಸ್...
ಅಮೇರಿಕಾ : ತನ್ನ ನಗುವಿನಿಂದಾಗಿ ಸಾಮಾಜಿಕ ಜಾಲತಾಣದಲ್ಲಿ ಸಖತ್ ಫೇಮಸ್ ಆಗಿದ್ದ ಬಾಲಕಿ ತನ್ನ 16ನೇ ವಯಸ್ಸಿನವಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಕೈಲಿಯಾ ಪೋಸಿ ಎಂಬ ಬಾಲಕಿ ತನ್ನ ನಗುವಿನ ಸಣ್ಣ ತುಣುಕಿನಿಂದ ಇಡೀ ವಿಶ್ವದಲ್ಲಿ ಪ್ರಸಿದ್ದಿ...