ವಾಷಿಂಗ್ಟನ್: ಟ್ವಿಟ್ಟರ್ ನ್ನು ಖರೀದಿಸಿದ ಬೆನ್ನಲ್ಲೆ ಇದೀಗ ವಿಶ್ವದ ಶ್ರೀಮಂತ ಎಲೋನ್ ಮಸ್ಕ್ ಟ್ವಿಟ್ಟರ್ ಬಳಕೆದಾರರಿಗೆ ಶಾಕ್ ನೀಡಿದ್ದು, ಇನ್ನು ವಾಣಿಜ್ಯ ಹಾಗೂ ಸರ್ಕಾರಿ ಬಳಕೆಗೆ ಟ್ವಿಟ್ಟರ್ ಶುಲ್ಕ ವಿಧಿಸುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ....
ಉಡುಪಿ ಮೇ 03: ಸದ್ಯ ತೆಲುಗು ತಮಿಳು ಸಿನೆಮಾ ಇಂಡಸ್ಟ್ರೀಯಲ್ಲಿ ಬಹು ಬೇಡಿಕೆ ನಟಿಯಾಗಿರುವ ಕರಾವಳಿ ಮೂಲದ ನಟಿ ಪೂಜಾ ಹೆಗ್ಡೆ ಉಡುಪಿ ಜಿಲ್ಲೆಯ ಕಾಪು ಮಾರಿಗುಡಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಮಂಗಳವಾರದ ಶುಭ...
ಉಡುಪಿ ಮೇ 03: ಎಸ್ಎಸ್ಎಲ್ ಸಿ ಪರೀಕ್ಷೆ ಪತ್ರಿಕೆಯ ಭದ್ರತೆಗೆ ನಿಯೋಜಿಸಲ್ಪಟ್ಟ ಉಡುಪಿ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಹೆಡ್ಕಾನ್ಸ್ಟೇಬಲ್ ರಾಜೇಶ್ ಕುಂದರ್ ಅವರ ಆತ್ಮಹತ್ಯೆ ಪ್ರಕರಣದಲ್ಲಿ ದಿನದಿಂದ ದಿನಕ್ಕೆ ಟ್ವಿಸ್ಟ್ ಸಿಗುತ್ತಿದ್ದು, ಇದೀಗ ರಾಜೇಶ್...
ಬೈಂದೂರು, ಮೇ 03: ರಾಷ್ಟ್ರೀಯ ಹೆದ್ದಾರಿಯ ಡಿವೈಡರ್ ಗೆ ಕಾರು ಢಿಕ್ಕಿ ಹೊಡೆದು ವ್ಯಕ್ತಿಯೋರ್ವ ಗಂಭೀರ ಗಾಯಗೊಂಡ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ನಾಗೂರಿನಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಅಪಘಾತದಲ್ಲಿ ಭೀಕರವಾಗಿ ಗಾಯಗೊಂಡವರನ್ನು ಕಾರವಾರ...
ಮಂಗಳೂರು ಮೇ 02: ಮಂಗಳೂರು ಪೊಲೀಸ್ ಕಮಿಷನರೇಟ್ ವತಿಯಿಂದ ಇಂದು ಪುನೀತ್ ರಾಜ್ ಕುಮಾರ್ ಸ್ಮರಣೆ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ನಟ ಶಿವರಾಜ್ ಕುಮಾರ್ ಹಾಗೂ ಗೀತಾ ದಂಪತಿ ಭಾಗವಹಿಸಿದ್ದರು. ಪುನೀತ್ ರಾಜ್ ಕುಮಾರ್...
ಕಡಬ, ಮೇ 02: ಮಾಂಸಕ್ಕಾಗಿ ದನ ವಧೆ ಮಾಡುತ್ತಿದ್ದ ಅಡ್ಡೆ ಮೇಲೆ ಕಡಬ ಪೊಲೀಸರು ದಾಳಿ ನಡೆಸಿದ್ದಾರೆ. ಈ ಸಂದರ್ಭ ಆರೋಪಿಗಳು ಪರಾರಿಯಾಗಿದ್ದಾರೆ. ಕಡಬ ಸಮೀಪದ ಕಳಾರ ಸಮೀಪದ ತಿಮರಡ್ಡ ಎಂಬಲ್ಲಿ ಮಾಂಸಕ್ಕಾಗಿ ದನ ಕಡಿಯುತ್ತಿದ್ದ...
ನವದೆಹಲಿ ಮೇ 02: ದೇಶದ ಯಾವುದೇ ವ್ಯಕ್ತಿಗೆ ಕೊರೊನಾ ಲಸಿಕೆ ಹಾಕಿಸಿಕೊಳ್ಳಲು ಬಲವಂತ ಮಾಡಬಾರದು ಎಂದು ಸುಪ್ರೀಂಕೋರ್ಟ್ ಇಂದು ತಿಳಿಸಿದೆ. ಲಸಿಕೆ ಹಾಕಿಸಿಕೊಳ್ಳದ ವ್ಯಕ್ತಿಗಳಿಗೆ ಸಾರ್ವಜನಿಕ ಸ್ಥಳಗಳಿಗೆ ಪ್ರವೇಶ ನಿರ್ಬಂಧಿಸುವ ಕುರಿತಂತೆ ಕೆಲವು ರಾಜ್ಯ ಸರ್ಕಾರಗಳು,...
ಉಡುಪಿ ಮೇ 02: ಪಕ್ಷದಲ್ಲಿ ಹೊಸತನಕ್ಕೆ ಆದ್ಯತೆ ನೀಡಲಾಗುತ್ತದೆ ಎಂಬ ಸಂತೋಷ್ ಜಿ ಹೇಳಿಕೆಗೆ ಸಚಿವ ಸುನಿಲ್ ಕುಮಾರ್ ಪ್ರತಿಕ್ರಿಯೆ ನೀಡಿದ್ದು, ಬಿಜೆಪಿ ಪಕ್ಷದ ರೀ ಚಾರ್ಜಿಂಗ್ ಸೆಂಟರ್ ನಮ್ಮ ಕಾರ್ಯಕರ್ತನ ಕೈಯಲ್ಲಿದ್ದು, ಯಾರ ಹೇಳಿಕೆಗಳ...
ಬೆಂಗಳೂರು, ಮೇ 02: ಪೆಟ್ರೋಲ್,ಡೀಸೆಲ್ ದರ ಏರಿಕೆಯ ಬೆನ್ನಲ್ಲೇ ವಾಹನ ಸವಾರರಿಗೆ ಸಾರಿಗೆ ಇಲಾಖೆ ಬಿಗ್ ಶಾಕ್ ನೀಡಿದ್ದು,ವಾಹನಗಳ ಮಾಲಿನ್ಯ ಪರೀಕ್ಷೆಯ ದರವನ್ನು ಹೆಚ್ಚಳ ಮಾಡಿದೆ. ಸಾರಿಗೆ ಇಲಾಖೆ ವಾಹನಗಳ ಮಾಲಿನ್ಯ ಪರೀಕ್ಷಾ ಶುಲ್ಕವನ್ನು ಹೆಚ್ಚಳ...
ಕಾಸರಗೋಡು ಮೇ 02: ಚಿಕನ್ ಶೋರ್ಮಾ ಸೇವಿಸಿ ಓರ್ವ ವಿಧ್ಯಾರ್ಥಿನಿ ಸಾವನಪ್ಪಿರುವ ಫಟನೆ ಕಾಸರಗೋಡಿನಲ್ಲಿ ನಡೆದಿದ್ದು, ಈ ಘಟನೆಯಲ್ಲಿ 15 ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಶೋರ್ಮಾ ಅಂಗಡಿಯ ಇಬ್ಬರನ್ನು ಅರೆಸ್ಟ್ ಮಾಡಲಾಗಿದೆ ಎಂದು ತಿಳಿದು...