ಉಡುಪಿ ಮೇ 01: ಆದಿ ಉಡುಪಿಯಲ್ಲಿ ನಡೆದ ಪೊಲೀಸ್ ಸಿಬ್ಬಂದಿಯೊಬ್ಬರ ಆತ್ಮಹತ್ಯೆ ಪ್ರಕರಣ ತಿರುವು ಪಡೆದುಕೊಂಡಿದ್ದು, ಮೃತರು ಬರೆದಿದ್ದ ಡೆತ್ ನೋಟ್ ನಲ್ಲಿ ನನ್ನ ಸಾವಿಗೆ ಮೂವರು ಪೊಲೀಸರು ಕಾರಣ ಎಂದು ಬರೆಯಲಾಗಿದೆ. ಆದಿ ಉಡುಪಿ...
ಬೆಂಗಳೂರು, ಮೇ 01: ನಗರದ ಯಶವಂತಪುರದಲ್ಲಿ ಖಾಸಗಿ ಕಂಪನಿಯ ಎಕೌಂಟೆಂಟ್ ಶಂಕರ್ ಕೊಲೆ ಪ್ರಕರಣಕ್ಕೆ ಸ್ಫೋಟಕ ತಿರುವು ಸಿಕ್ಕಿದೆ. ಒಳ ಉಡುಪಿನಲ್ಲಿ ಪತ್ನಿ ಬಚ್ಚಿಟ್ಟುಕೊಂಡಿದ್ದ ಮಾಂಗಲ್ಯ ಸರದ ಮೇಲೆ ಮೂಡಿದ ಅನುಮಾನದ ಜಾಡು ಹಿಡಿದ ಹೋದ...
ನವದೆಹಲಿ ಮೇ 01: ಮೇ 1 ರಂದೆ ಕೇಂದ್ರ ಸರಕಾರ ಶಾಕ್ ನೀಡಿದ್ದು, ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆಯನ್ನು 102.50 ರೂಪಾಯಿ ಹೆಚ್ಚಳ ಮಾಡಿದೆ. ಆದರೆ ಗೃಹ ಉಪಯೋಗಿ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಏರಿಕೆ ಆಗಿಲ್ಲ....
ಮಂಗಳೂರು ಎಪ್ರಿಲ್ 30: ಮಸೀದಿಗೆ ನುಗ್ಗಿ ಮಹಿಳೆಯರ ಎದುರು ಅಸಭ್ಯವಾಗಿ ವರ್ತಿಸಿದ ಯುವಕನನ್ನು ಪೊಲೀಸರು ಬಂಧಿಸಿರುವ ಘಟನೆ ತೊಕ್ಕೊಟ್ಟುವಿನಲ್ಲಿ ನಡೆದಿದೆ. ಬಂಧಿತ ಆರೋಪಿಯನ್ನು ಕಾರ್ಕಳ ತಾಲೂಕಿನ ನಿಟ್ಟೆ ನಿವಾಸಿ ಸುಜಿತ್ ಶೆಟ್ಟಿ(26) ಎಂದು ಗುರುತಿಸಲಾಗಿದೆ. ಆರೋಪಿ...
ಶಿವಮೊಗ್ಗ: ಹಿಜಬ್ ಧರಿಸಿದ್ದಕ್ಕೆ ನನಗೆ ಪರೀಕ್ಷೆ ಬರೆಯಲು ಬೀಡುತ್ತಿಲ್ಲ ಎಂದು ವಿಧ್ಯಾರ್ಥಿನಿಯೊಬ್ಬಳು ಕಣ್ಣೀರು ಹಾಕಿರುವ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ನನ್ನ ಎಲ್ಲಾ ಸ್ನೇಹಿತರೂ ಪರೀಕ್ಷೆ ಬರೆಯುತ್ತಿದ್ದಾರೆ. ಆದರೆ ನನಗೆ ಮಾತ್ರ ಹಿಜಬ್...
ಮುಂಬೈ ಎಪ್ರಿಲ್ 30: ಸುದೀಪ್ ಹಾಗೂ ಅಜಯ್ ದೇವಗನ್ ನಡುವೆ ನಡೆದ ಹಿಂದಿ ರಾಷ್ಟ್ರಭಾಷೆ ಕುರಿತಂತೆ ವಿವಾದಕ್ಕೆ ಇದೀಗ ವಿವಾದಗಳ ರಾಣಿ ಕಂಗನಾ ರಾಣಾವತ್ ಎಂಟ್ರಿ ಆಗಿದ್ದು, ಸದ್ಯಕ್ಕೆ ಹಿಂದಿಯೇ ನಮ್ಮ ರಾಷ್ಟ್ರಭಾಷೆ ಎಂದು ಹೇಳಿ...
ಮಂಗಳೂರು ಎಪ್ರಿಲ್ 30: ನೀರು ಟ್ಯಾಂಕರ್ ಚಾಲಕನೊಬ್ಬ ಯುವಕನ ಮೇಲೆ ತಲವಾರ್ ನಿಂದ ಹಲ್ಲೆ ನಡೆಸಿರುವ ಘಟನೆ ನಗರದ ಹೊರವಲಯದ ತೊಕ್ಕೊಟ್ಟು ಸಮೀಪದ ಚೆಂಬುಗುಡ್ಡೆ ಎಂಬಲ್ಲಿ ನಡೆದಿದೆ. ಚೆಂಬುಗುಡ್ಡೆ ನಿವಾಸಿ ರಿಝ್ವಾನ್ ತಲವಾರು ದಾಳಿಯಿಂದ ಗಾಯಗೊಂಡಿದ್ದು,...
ಮಂಗಳೂರು ಎಪ್ರಿಲ್ 29 : ಕಳೆದ ಮಂಗಳೂರು ಮಹಾನಗರಪಾಲಿಕೆ ಚುನಾವಣೆಯಲ್ಲಿ ಕಾಂಗ್ರೇಸ್ ಪಕ್ಷದಿಂದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಯುವ ರಾಜಕಾರಣಿ ಝೊಮಾಟೋ ಗರ್ಲ್ ಎಂದೇ ಪ್ರಖ್ಯಾತಿ ಪಡೆದಿದ್ದ ಮೇಘನಾ ದಾಸ್ ಅವರು ವಿಧಿವಶರಾಗಿದ್ದಾರೆ. ಕಳೆದ ಕೆಲ ತಿಂಗಳಿಂದ...
ಮಥುರಾ ಎಪ್ರಿಲ್ 29: ಬೇರೊಬ್ಬನ ಜೊತೆ ಮದುವೆಯಾಗುತ್ತಿದ್ದ ವಧುವನ್ನು ಗುಂಡಿಕ್ಕಿ ಕೊಂದ ಘಟನೆ ಉತ್ತರ ಪ್ರದೇಶದ ಮಥುರಾದಲ್ಲಿ ನಡೆದಿದೆ. ಮಥುರಾದ ಮುಬಾರಿಕ್ಪುರ ಗ್ರಾಮದಲ್ಲಿ ನಡೆದ ವಿವಾಹ ಸಮಾರಂಭದಲ್ಲಿ ಈ ನಡೆದಿದೆ. ಕಾಜಲ್ ಮೃತ ಮಹಿಳೆ. ಹಾಗೂ...
ಚೆನ್ನೈ, ಎಪ್ರಿಲ್ 29: ಇತ್ತೀಚೆಗೆ ಎಲೆಕ್ಟ್ರಿಕ್ ಬೈಕ್ ಗುಣಮಟ್ಟ ಕುರಿತು ಭಾರೀ ಚರ್ಚೆಗೆ ಗ್ರಾಸವಾಗಿದ್ದು, ಈಗಾಗಲೇ ಖರೀದಿಸಿರುವ ಗ್ರಾಹಕರಿಗೆ ಮಾತ್ರ ಹಣವೂ ಇಲ್ಲ, ಬೈಕೂ ಇಲ್ಲದಂತಾಗಿದೆ. ಖರೀದಿಸಿದ ಕೆಲ ದಿನಗಳಲ್ಲಿ ಬೈಕ್ ಕೆಟ್ಟುಹೋಗುತ್ತಿರುವುದರಿಂದ ಸಂಸ್ಥೆಯ ವಿರುದ್ಧ...