ಬೆಂಗಳೂರು ಎಪ್ರಿಲ್ 27: ಕೊರೊನಾದ 4ನೇ ಅಲೆ ಹಿನ್ನಲೆ ಇಂದು ದೇಶದ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಸಂವಾದ ನಡೆಸಿರುವ ಪ್ರಧಾನಿ ನರೇಂದ್ರ ಮೋದಿ, ಪೆಟ್ರೋಲ್ ಮತ್ತು ಡಿಸೇಲ್ ಮೇಲಿನ ಸುಂಕವನ್ನು ಕಡಿಮೆಗೊಳಿಸುವಂತೆ ರಾಜ್ಯಗಳಿಗೆ ಒತ್ತಾಯಿಸಿದ್ದಾರೆ....
ಸುಳ್ಯ ಎಪ್ರಿಲ್ 27: ಹಗ್ಗ ಜಗ್ಗಾಟ ಸ್ಪರ್ಧೆಯಲ್ಲಿ ತೀರ್ಪುಗಾರರ ನಿಯಮಗಳ ಕುರಿತಂತೆ ನಡೆದ ಚರ್ಚೆ ವಿಕೋಪಕ್ಕೆ ತಿರುಗಿ ಗಲಾಟೆ ನಡೆದ ಘಟನೆ ಅರಂತೊಡು ಎಂಬಲ್ಲಿ ನಡೆದಿದೆ. ಅರಂತೋಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ನಡೆದ...
ತಂಜಾವೂರು ಎಪ್ರಿಲ್ 27:ರಥೋತ್ಸವದ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ಮೂವರು ಮಕ್ಕಳು ಸೇರಿದಂತೆ 11 ಮಂದಿ ಮೃತಪಟ್ಟಿರುವ ಘಟನೆ ತಂಜಾವೂರು ಜಿಲ್ಲೆಯಲ್ಲಿ ನಡೆದಿದೆ. ತಮಿಳುನಾಡಿನ ತಾಂಜಾವೂರು ಜಿಲ್ಲೆಯ ಕಾಳಿಮೇಡು ಗ್ರಾಮದ ಅಪ್ಪರ್ ದೇವಸ್ಥಾನವೊಂದರಲ್ಲಿ ರಥೋತ್ಸವ ನಡೆಯುತ್ತಿತ್ತು. ...
ಪುತ್ತೂರು ಎಪ್ರಿಲ್ 27: ಸಾಮಾಜಿಕ ಜಾಲತಾಣದಲ್ಲಿ ಸಾರ್ವಜನಿಕ ಶಾಂತಿ ಕದಡುವ ಸಂದೇಶ ರವಾನೆ ಮಾಡಿದ ಆರೋಪಕ್ಕೆ ಸಂಬಂಧಿಸಿ ಪುತ್ತೂರು ಗೃಹರಕ್ಷಕದಳದ ಸಿಬ್ಬಂದಿಯೊಬ್ಬರನ್ನು ಗೃಹರಕ್ಷಕ ಇಲಾಖೆ ಅಮಾನತು ಮಾಡಿದೆ. ಪುತ್ತೂರು ಆರ್ಟಿಒದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಗೃಹರಕ್ಷಕ ದಳದ...
ಕುಂದಾಪುರ ಎಪ್ರಿಲ್ 26: ಜೋಕಾಲಿಯಲ್ಲಿ ಆಡುತ್ತಿದ್ದ ಬಾಲಕಿಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಬಾಲಕಿ ಸಾವನಪ್ಪಿರುವ ಘಟನೆ ಕುಂದಾಪರದ ಬೀಜಾಡಿ ಎಂಬಲ್ಲಿ ನಡೆದಿದೆ. ಮೃತ ಬಾಲಕಿಯನ್ನು ಬೀಜಾಡಿ ಗ್ರಾಮ ನಿವಾಸಿ, ಸದಾನಂದ – ಅನಿತಾ ದಂಪತಿ...
ಮುಂಬೈ : ಮಾಸ್ಟರ್ ಬ್ಲ್ಯಾಸ್ಟರ್ ಸಚಿನ್ ತೆಂಡೂಲ್ಕರ್ ಪುತ್ರಿ ಸಾರಾ ತೆಂಡೂಲ್ಕರ್ ಸಿನೆಮಾ ರಂಗಕ್ಕೆ ಕಾಲಿಡುವ ಕುರಿತಂತೆ ಸುದ್ದಿ ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರೀ ಸದ್ದು ಮಾಡುತ್ತಿದೆ. ಸಾರಾ ತೆಂಡೂಲ್ಕರ್ ಈಗಾಗಲೇ ಸಾಮಾಜಿಕ ಜಾಲತಾಣದಲ್ಲಿ ಸೆನ್ಸೇಷನ್...
ಮಂಗಳೂರು ಎಪ್ರಿಲ್ 26: ಮಂಗಳೂರಿನ ಟೌನ್ ಹಾಲ್ ಎದುರು ಹಾಕಲಾಗಿದ್ದ ಬೃಹತ್ ಗಾತ್ರದ ಕಟೌಟ್ ಒಂದು ಕಾರಿನ ಮೇಲೆ ಬಿದ್ದ ಪರಿಣಾಮ ಎರಡು ಕಾರುಗಳು ಜಖಂಗೊಂಡ ಘಟನೆ ನಡೆದಿದೆ. ಎಪ್ರಿಲ್ 27ರಿಂದ 30 ರವರೆಗೆ ಮಂಗಳೂರು...
ಹನುಮಕೊಂಡ ಎಪ್ರಿಲ್ 26: ಪುಷ್ಪ ಸಿನೆಮಾದಲ್ಲಿದ್ದ ಬ್ಲೆಡ್ ನಲ್ಲಿ ಪತಿಯ ಕುತ್ತಿಗೆ ಕೊಯ್ಯುವ ದೃಶ್ಯದಂತೆ ನಿಜ ಜೀವನದಲ್ಲಿ ಮಹಿಳೆಯೊಬ್ಬರು ತನ್ನ ಗಂಡನ ಕುತ್ತಿಗೆಯನ್ನು ಕೊಯ್ದಿದ್ದಾರೆ. ತೆಲಂಗಾಣದ ಹನಮಕೊಂಡ ಎಂಬ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. 23...
ನ್ಯೂಯಾರ್ಕ್: ಪ್ರಮುಖ ಸಾಮಾಜಿಕ ಜಾಲತಾಣ ಟ್ವಿಟರ್ ಕಂಪೆನಿಯನ್ನು ಅಮೇರಿಕಾದ ಉದ್ಯಮಿ ಎಲಾನ್ ಮಸ್ಕ್ ಖರೀದಿಸಿದ್ದಾರೆ. ಎಲಾನ್ ಮಸ್ಕ್ ಪ್ರತಿ ಷೇರಿಗೆ 54.20 ಡಾಲರ್ನಂತೆ 44 ಶತಕೋಟಿ ಡಾಲರ್ ಮೊತ್ತಕ್ಕೆ ಟ್ವಿಟರ್ ಖರೀದಿ ಮಾಡಿದ್ದಾರೆ. ಎಲಾನ್ ಮಸ್ಕ್...
ಮಂಗಳೂರು ಎಪ್ರಿಲ್ 26: ವಿಚಾರಣೆಗೆಂದು ಠಾಣೆಗೆ ಕರೆಸಿ ಮೂವರು ಯುವಕರ ಹಲ್ಲೆ ನಡೆಸಿದ ಆರೋಪದ ಮೇಲೆ ಬಜ್ಪೆ ಠಾಣೆ ಇನ್ಸ್ಪೆಕ್ಟರ್ ಸಂದೇಶ್ ಪಿ.ಜಿ.ಮತ್ತು ಮೂವರು ಸಿಬ್ಬಂದಿಯನ್ನು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಸೇವೆಯಿಂದ ಸೋಮವಾರ ಅಮಾನತು...