ಉಡುಪಿ ಎಪ್ರಿಲ್ 26: ಸಿಡಿಲು ಬಡಿದು ಯುವಕನೋರ್ವ ಸಾವನಪ್ಪಿರುವ ಘಟನೆ ಕಾರ್ಕಳ ತಾಲ್ಲೂಕಿನ ಹೊಸ್ಮಾರು ಜಾಣಮನೆಯ ಬಳಿ ನಡೆದಿದೆ. ಮೃತರನ್ನು ಜಿಗೀಶ್ ಜೈನ್ (38) ಎಂದು ಗುರುತಿಸಲಾಗಿದೆ. ಮನೆಯ ಆವರಣದಲ್ಲಿದ್ದಾಗ ಏಕಾಏಕಿ ಸಿಡಿಲು ಅಪ್ಪಳಿಸಿ ಮೃತಪಟ್ಟಿದ್ದಾರೆ....
ಮಂಗಳೂರು ಎಪ್ರಿಲ್ 26: ಮಂಗಳೂರು ಪೊಲೀಸ್ ಠಾಣೆಯೊಂದರಲ್ಲಿ ಪೊಲೀಸ್ ಸಿಬ್ಬಂದಿಗಳೇ ಹೊಡೆದಾಡಿಕೊಂಡ ಘಟನೆ ಸಂಚಾರ ಪಶ್ಚಿಮ ಠಾಣೆಯಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ. ಬೆಳಗ್ಗಿನ ಗಸ್ತಿನ ಕರ್ತವ್ಯಕ್ಕೆ ಸಂಬಂಧಿಸಿ ಠಾಣೆಗೆ ಬಂದ ಕಾನ್ಸ್ಸ್ಟೇಬಲ್ ಹಿರಿಯ ಪೊಲೀಸ್ ಕಾನ್ಸ್ಸ್ಟೇಬಲ್ಗೆ ಅವಾಚ್ಯ...
ಮಂಗಳೂರು ಎಪ್ರಿಲ್ 25: ತಣ್ಣೀರು ಬಾವಿ ಬೀಚ್ ನಲ್ಲಿ ಈಜಾಡಲು ಹೋಗಿ ಅಲೆ ಹೊಡೆತಕ್ಕೆ ಸಿಲುಕಿ ಸಂಕಷ್ಟದಲ್ಲಿ ಐವರು ವಿಧ್ಯಾರ್ಥಿಗಳನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಮೂಡಬಿದಿರೆಯ ಕಾಲೇಜೊಂದರ ವಿಧ್ಯಾರ್ಥಿಗಳು ತಣ್ಣೀರಬಾವಿ ಸಮುದ್ರ ಇಳಿದು ಆಟವಾಡುತ್ತಿದ್ದರು. ಈ...
ಉಡುಪಿ ಎಪ್ರಿಲ್ 25: ಅಕ್ಷಯ ತೃತೀಯ ದಿನದಂದು ಹಿಂದೂ ಆಭರಣಗಳ ಅಂಗಡಿಯಿಂದ ಚಿನ್ನ ಖರೀದಿಸಿ ಎಂದು ಶ್ರೀರಾಮ ಸೇನೆಯ ಸಂಸ್ಥಾಪಕದ ಪ್ರಮೋದ್ ಮುತಾಲಿಕ್ ಕರೆ ನೀಡಿದ್ದಾರೆ. ಕುಂದಾಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು . ಅಕ್ಷಯ ತೃತೀಯ...
ಬೆಂಗಳೂರು ಎಪ್ರಿಲ್ 25: ಕೊರೊನಾದ ನಾಲ್ಕನೇ ಅಲೆ ಭೀತಿ ಹಿನ್ನಲೆ ರಾಜ್ಯ ಸರಕಾರ ಇಂದು ಸಿಎಂ ನೇತೃತ್ವದಲ್ಲಿ ಪರಿಶೀಲನಾ ಸಭೆ ನಡೆಸಿದೆ. ಸಭೆಯ ಬಳಿಕ ಮಾಧ್ಯಮಗಳಿಗೆ ಮಾಹಿತಿ ನೀಡಿ ಆರೋಗ್ಯ ಸಚಿವ ಸುಧಾಕರ ಸದ್ಯ ರಾಜ್ಯದಲ್ಲಿ...
ಉಡುಪಿ ಎಪ್ರಿಲ್ 25: ಪಿಎಸ್ಐ ನೇಮಕಾತಿ ಅಕ್ರಮದಲ್ಲಿ ಶಾಸಕ ಪ್ರಿಯಾಂಕ ಖರ್ಗೆ ಅವರನ್ನು ತನಿಖೆ ಒಳಪಡಿಸಬೇಕೆಂದು ಇಂದನ ಸಚಿವ ಸುನಿಲ್ ಕುಮಾರ್ ಆಗ್ರಹಿಸಿದ್ದಾರೆ. ಈ ಕುರಿತಂತೆ ಮಾಧ್ಯಮಗಳಿಗೆ ಮಾಹಿತಿ ನೀಡಿದ ಅವರು ಪಿಎಸ್ಐ ನೇಮಕಾತಿ ಅಕ್ರಮದಲ್ಲಿ...
ಉಡುಪಿ ಎಪ್ರಿಲ್ 25: ತನ್ನ ಸಾಕು ನಾಯಿಯ ಜೀವಕ್ಕೆ ಅಪಾಯವಿದೆ ಎಂದು ಹೈದರಬಾದ್ ನ ಯುವತಿ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಿಸಿದ್ದಾರೆ. ಹೈದರಬಾದ್ ನಲ್ಲಿ ಬ್ರೇತ್ ಎನಿಮಲ್ ರೆಸ್ಕ್ ಸೆಂಟರ್ ನಡೆಸುತ್ತಿರುವ ಎಸ್....
ಮಂಗಳೂರು ಎಪ್ರಿಲ್ 25: ದ್ವಿಚಕ್ರ ವಾಹನ ಹಾಗೂ ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಸ್ಕೂಟರ್ ಸವಾರ ಸಾವನಪ್ಪಿರುವ ಘಟನೆ ಜಪ್ಪಿನಮೊಗರು ಬಳಿಯ ನಡುಮೊಗರು ಎಂಬಲ್ಲಿ ನಡೆದಿದೆ. ಮೃತ ಸವಾರನನ್ನು ರೊನಾಲ್ಡ್ (59) ಎಂದು...
ರಾಂಚಿ ಎಪ್ರಿಲ್ 24: ಆರು ಮಂದಿ ಅಪ್ರಾಪ್ತ ಬಾಲಕರು 11 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ಜಾರ್ಖಂಡ್ನ ಖುಂಟಿ ಜಿಲ್ಲೆಯಲ್ಲಿ ನಡೆದಿದೆ. ಪೊಲೀಸರು 10 ರಿಂದ 15 ವರ್ಷದೊಳಗಿನ ಆರು ಮಂದಿ...
ಮಂಗಳೂರು ಎಪ್ರಿಲ್ 24: ಬಸ್ ಕಂಡಕ್ಟರ್ ನೊಬ್ಬ ಅಪ್ರಾಪ್ತ ಬಾಲಕಿಗೆ ಮೊಬೈಲ್ ನಂಬರ್ ನೀಡಿದ ಹಿನ್ನಲೆ ಬಾಲಕಿ ತಾಯಿ ಕಂಡಕ್ಟರ್ ಗೆ ಹಿಗ್ಗಾಮುಗ್ಗ ಥಳಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದ್ದು, ಸದ್ಯ ಘಟನೆಯ ವಿಡಿಯೋ ವೈರಲ್ ಆಗಿದೆ....