ಮಂಗಳೂರು ಎಪ್ರಿಲ್ 22: ಖಾಸಗಿ ಎಕ್ಸ್ ಪ್ರೆಸ್ ಬಸ್ ಹಾಗೂ ಓಮಿನಿ ಕಾರಿನ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಮುಲ್ಕಿ ಪಾವಂಜೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ರಾತ್ರಿ ನಡೆದಿದೆ.,...
ಮಂಗಳೂರು ಎಪ್ರಿಲ್ 21: ದರ್ಗಾವೊಂದರ ನವೀಕರಣ ಸಂದರ್ಭ ಹಿಂದೂ ದೇವಸ್ಥಾದಲ್ಲಿರುವ ಗುಡಿ ರೀತಿ ಕಟ್ಟಡ ಪತ್ತೆಯಾದ ಘಟನೆ ಮಂಗಳೂರು ಹೊರವಲಯದ ಗಂಜಿಮಠ ಬಳಿಯ ಮಳಲಿ ಎಂಬಲ್ಲಿ ನಡೆದಿದೆ. ಮಂಗಳೂರು ಹೊರವಲಯದ ಗಂಜಿಮಠ ಬಳಿಯ ಇರುವ ಮಳಲಿಯ...
ಉಡುಪಿ ಎಪ್ರಿಲ್ 21: ನಿಂತಿದ್ದ ಬುಲೆಟ್ ಟ್ಯಾಂಕರ್ ಗೆ ಸ್ಕೂಟರ್ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಹೆಜಮಾಡಿ ಟೋಲ್ ಗೇಟ್ ಬಳಿ ನಡೆದಿದೆ, ಮೃತ ಯುವಕನನ್ನು ಮಲ್ಪೆ ಬಳಿಯ ಕೊಡವೂರಿನ...
ಸುಳ್ಯ ಎಪ್ರಿಲ್ 21: ಚಲಿಸುತ್ತಿದ್ದ ಲಾರಿ ಅಡಿಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದಾನೆ. ಮೃತನನ್ನು ಉತ್ತರ ಕರ್ನಾಟಕ ಮೂಲದ ಮಂಜುನಾಥ ಎಂದು ಗುರುತಿಸಲಾಗಿದೆ. ಇವನು ನಿನ್ನೆ ಸುಳ್ಯದ ಗಾಂಧಿನಗರದಲ್ಲಿ ಚಲಿಸುತ್ತಿದ್ದ ಲಾರಿಯೊಂದರ...
ಬೆಂಗಳೂರು ಎಪ್ರಿಲ್ 21: ಮಂಗಳೂರು ಮೂಲದ ಗೃಹಿಣಿಯೊಬ್ಬರು ತನ್ನ 5 ವರ್ಷದ ಮಗನನ್ನು ನೇಣು ಬಿಗಿದು ಕೊಂದು ಬಳಿಕ ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮೃತರನ್ನು ಮಂಗಳೂರು ಮೂಲದ ರೋಹಿಣಿ ಶೆಟ್ಟಿ ಹಾಗೂ...
ಮುಂಬೈ: ಪಾನ್ ಮಸಾಲ ಬ್ರ್ಯಾಂಡ್ ನಲ್ಲಿ ಕಾಣಿಸಿಕೊಂಡ ಬಳಿಕ ಉಂಟಾದ ಟೀಕೆಗೆ ಅಕ್ಷಯ್ ಕುಮಾರ್ ಇದೀಗ ಅಭಿಮಾನಿಗಳಲ್ಲಿ ಕ್ಷಮೆಯಾಚಿಸಿ, ಆ ಜಾಹೀರಾತಿನ ಒಪ್ಪಂದ ಕಡಿದುಕೊಳ್ಳುವುದಾಗಿ ಹೇಳಿದ್ದಾರೆ. ತಾನು ಯಾವುದೇ ತಂಬಾಕು ಉತ್ಪನ್ನಗಳ ಜಾಹಿರಾತು ಮಾಡುವುದಿಲ್ಲ ಎಂದು...
ಉಡುಪಿ ಎಪ್ರಿಲ್ 21:ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಫರ್ನಿಚರ್ ಮಳಿಗೆಯೊಂದು ಸಂಪೂರ್ಣ ಸುಟ್ಟು ಕರಕಲಾದ ಘಟನೆ ಮಣಿಪಾಲದಲ್ಲಿ ನಡೆದಿದೆ. ಮಣಿಪಾಲ ಲಕ್ಷ್ಮೀನಗರ ಬಳಿ ಇರುವ ಫರ್ನಿಚರ್ ಮಳಿಗೆಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡು ಕ್ರಮೇಣ...
ಮಂಗಳೂರು ಎಪ್ರಿಲ್ 20: ಸೈಕಲ್ ನಲ್ಲಿ ಆಟವಾಡುತ್ತಿದ್ದ ಬಾಲಕನ ಮೇಲೆ ಟಿಪ್ಪರ್ ಹರಿದ ಪರಿಣಾಮ ಬಾಲಕ ಸಾವನಪ್ಪಿರುವ ಘಟನೆ ಬಜಾಲ್ ಕಟ್ಟಪುಣಿ ಬಳಿ ನಡೆದಿದೆ. ಮೃತ ಬಾಲಕನನ್ನು ಬಜಾಲ್ ಹಟ್ಟಿಮನೆ ನಿವಾಸಿ ಹಿದಾಯತುಲ್ಲಅವರ ಪುತ್ರ 6...
ಬೆಳ್ತಂಗಡಿ ಎಪ್ರಿಲ್ 20: ಬೃಹತ್ ಕಾಳಿಂಗ ಸರ್ಪವೊಂದು ಹೆಬ್ಬಾವನ್ನು ನುಂಗಿದ ಘಟನೆ ಬೆಳ್ತಂಗಡಿ ತಾಲೂಕಿನ ಪಿಲ್ಯದಲ್ಲಿ ನಡೆದಿದೆ. ಈ ಘಟನೆಯ ವಿಡಿಯೋ ಮೊಬೈಲ್ ನಲ್ಲಿ ಸೆರೆಯಾಗಿದೆ. ಸುಮಾರು 14 ಅಡಿ ಉದ್ದದ ಕಾಳಿಂಗ ಸರ್ಪ ಸುಮಾರು...
ಸುಳ್ಯ, ಎಪ್ರಿಲ್ 20: ಚಲಿಸುತ್ತಿದ್ದ ಲಾರಿಯ ಚಕ್ರದಡಿಗೆ ಯುವಕನೋರ್ವ ಹಾರಿ ಆತ್ಮಹತ್ಯೆಗೆ ಯತ್ನಿಸಿ ಗಂಭೀರ ಗಾಯಗೊಂಡ ಘಟನೆ ಸುಳ್ಯದ ಗಾಂಧಿನಗರದಲ್ಲಿ ಇಂದು ನಡೆದಿದೆ. ಆತ್ಮಹತ್ಯೆಗೆ ಯತ್ನಿಸಿದ ದೃಶ್ಯ ಸಿಸಿ ಕ್ಯಾಮಾರಾದಲ್ಲಿ ದಾಖಲಾಗಿದೆ. ಉತ್ತರಕನ್ನಡ ಮೂಲದ ಮಂಜುನಾಥ್...