ಮಂಗಳೂರು ಎಪ್ರಿಲ್ 20: ಹ್ಯಾಂಡ್ ಬ್ರೇಕ್ ಕೈಕೊಟ್ಟ ಪರಿಣಾಮ ಲಾರಿಯೊಂದು ಡ್ರೈವರ್ ಇಲ್ಲದೆ ಒಂದು ಕಿಲೋ ಮೀಟರ್ ಹಿಬ್ಬಂದಿ ಚಲಿಸಿದ ಘಟನೆ ನಡೆದಿದ್ದು, ಈ ಘಟನೆಯಲ್ಲಿ ಟೋಲ್ ಗೇಟ್ಗಳಿಗೆ ಗುದ್ದಿ ಹಾನಿಗೊಳಿಸಿದ್ದು, ಸೆಕ್ಯುರಿಟಿ ಗಾರ್ಡ್ ಸಹಿತ,...
ಬಂಡೀಪುರ – ಆನೆಯೊಂದು ಅವಳಿ ಮರಿಗಳಿಗೆ ಜನ್ಮ ನೀಡಿರುವ ಅಪರೂಪದ ವಿದ್ಯಮಾನ ಬಂಡೀಪುರ ಹುಲಿ ಸಂರಕ್ಷಿತಾರಣ್ಯದಲ್ಲಿ ನಡೆದಿದ್ದು, ಇದೀಗ ಅವಳಿ ಮರಿ ಆನೆಗಳ ಜೊತೆ ತಾಯಿಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸಾಮಾನ್ಯವಾಗಿ ಆನೆಗಳು...
ಉಡುಪಿ: ಕಾನೂನು ಸುವ್ಯವಸ್ಥೆ ಹಿನ್ನಲೆ ಗಂಗೊಳ್ಳಿಯಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಲು ಶ್ರೀರಾಮಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರಿಗೆ ಜಿಲ್ಲಾಡಳಿತ ನಿರ್ಬಂಧ ಹೇರಿತ್ತು, ಇದೀಗ ಉಡುಪಿ ಜಿಲ್ಲಾ ಪ್ರವೇಶ ನಿರ್ಬಂಧಕ್ಕೆ ಕಾರಣರಾದವರ ವಿರುದ್ಧ ಕೊರಗಜ್ಜನಿಗೆ ಹಿಂದೂ...
ಬೆಂಗಳೂರು : ಖ್ಯಾತ ಬಹುಭಾಷಾ ನಟಿ ಕಾಜಲ್ ಅಗರ್ ವಾಲ್ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ನಿನ್ನೆ ಕಾಜಲ್ -ಗೌತಮ್ ಕಿಚ್ಲು ದಂಪತಿಗೆ ಗಂಡು ಮಗು ಜನಿಸಿದೆ ಎಂದು ಸಹೋದರಿ ನಿಶಾ ಅಗರ್ವಾಲ್ ಅಧಿಕೃತ ಪ್ರಕಟಣೆಯಲ್ಲಿ...
ಮಂಗಳೂರು, ಎಪ್ರಿಲ್ 20: ಪ್ರಾಧ್ಯಾಪಕಿಯೋರ್ವರ ಬಗ್ಗೆ ಕೀಳು ಮಟ್ಟದ ಭಾಷೆಯಲ್ಲಿ ಹಾಗೂ ಮಾನಹಾನಿಕರವಾಗಿ ಪತ್ರ ಬರೆದು ಸಾರ್ವಜನಿಕ ಸ್ಥಳದಲ್ಲಿ ಪೋಸ್ಟರ್ ಅಂಟಿಸಿ ಕಿರುಕುಳ ನೀಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ ಬಂಟ್ವಾಳದ ಎಸ್ವಿಎಸ್ ಕಾಲೇಜಿನ ಸಂಚಾಲಕ ಹಾಗೂ ಇಬ್ಬರು...
ಶಿಗ್ಗಾವಿ ಎಪ್ರಿಲ್ 20: ಕೆಜಿಎಫ್–2 ಸಿನೆಮಾ ವಿಕ್ಷಣೆ ವೇಳೆ ನಡೆದ ಗಲಾಟೆಯಲ್ಲಿ ಯುವಕನೋರ್ವನ ಮೇಲೆ ಥಿಯೇಟರ್ ನಲ್ಲೆ ಗುಂಡಿನ ದಾಳಿ ನಡೆದ ಘಟನೆ ನಡೆದಿದೆ. ಶಿಗ್ಗಾವಿ ತಾಲ್ಲೂಕಿನ ಮುಗಳಿ ಗ್ರಾಮದ ವಸಂತಕುಮಾರ ಸಣ್ಣಕಲ್ಲಪ್ಪ ಶಿವಪುರ (28)...
ಹೆಬ್ರಿ : ತನ್ನ ಪ್ರಿಯಕರ ಮೊಬೈಲ್ ಪೋನ್ ಕರೆ ಸ್ವೀಕರಿಸಿಲ್ಲ ಎಂದು ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಬ್ರಹ್ಮಾವರ ತಾಲ್ಲೂಕು ಕಳ್ತೂರು ಗ್ರಾಮದ ಸಂತೆಕಟ್ಟೆ ಎಂಬಲ್ಲಿ ನಡೆದಿದೆ. ಯುವತಿಯನ್ನು ಚಿಕ್ಕಮಗಳೂರು ಮೂಡಿಗೆರೆ ತಾಲೂಕಿನ ಕುಸುಮಾ(19) ಎಂದು...
ತುಮಕೂರು, ಎಪ್ರಿಲ್ 20: ಪ್ರಾಣಾಪಾಯದಿಂದ ಮಾಜಿ ಸಚಿವ, ಕಾಂಗ್ರೆಸ್ ನಾಯಕ ಟಿಬಿ ಜಯಚಂದ್ರ ಪಾರಾಗಿದ್ದಾರೆ. ಶಿರಾ ಕ್ಷೇತ್ರದ ಕಾಂಗ್ರೆಸ್ ಮಾಜಿ ಶಾಸಕ ಜಯಚಂದ್ರ ರಾತ್ರಿ ಬೆಂಗಳೂರಿಗೆ ಫಾರ್ಚುನರ್ ಕಾರಿನಲ್ಲಿ ತೆರಳುತ್ತಿದ್ದರು. ರಾಷ್ಟ್ರೀಯ ಹೆದ್ದಾರಿ 4 ರಲ್ಲಿ...
ಉಡುಪಿ, ಎಪ್ರಿಲ್ 19: ಕಾಲೇಜು ಬಿಟ್ಟು ಮನೆಗೆ ಮರಳುತ್ತಿದ್ದ ವಿದ್ಯಾರ್ಥಿನಿಗೆ ಹಾಡಹಗಲೇ ರಸ್ತೆಯಲ್ಲೇ ಲೈಂಗಿಕ ಕಿರುಕುಳ ನೀಡಲು ಮುಂದಾಗಿದ್ದ ಕಾಮುಕನಿಗೆ ಸಾರ್ವಜನಿಕರೇ ಹಿಡಿದು ಥಳಿಸಿದ ಘಟನೆ ಉಡುಪಿಯ ಪುರಭವನದ ಬಳಿ ಇಂದು ನಡೆದಿದೆ. ಬಸ್ಸಿಗಾಗಿ ಕಾಯುತ್ತಿದ್ದ...
ಬೆಂಗಳೂರು, ಎಪ್ರೀಲ್ 19: ಏ.22 ರಿಂದ ಮೇ 18 ರವರೆಗೆ ಪಿಯು ವಾರ್ಷಿಕ ಪರೀಕ್ಷೆ ನಡೆಯಲಿದ್ದು, ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಆಯಾ ಪಿಯು ಕಾಲೇಜುಗಳಲ್ಲಿ ಎಸ್ಡಿಎಂಸಿಗಳು ಸಮವಸ್ತ್ರ ನಿಗದಿಪಡಿಸಿದ್ದರೆ ಸಮವಸ್ತ್ರ ಧರಿಸಿಯೇ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗುವುದು...