ನವದೆಹಲಿ ಎಪ್ರಿಲ್ 14: ಈ ಬಾರಿ ವಾಡಿಕೆಯಂತೆ ಮುಂಗಾರು ಮಳೆ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 1971–2020ವರೆಗಿನ ದೀರ್ಘಾವಧಿ ಸರಾಸರಿ ಮಳೆ 87 ಸೆಂ.ಮೀ. ಇದೆ. ಈ ಬಾರಿ ಈ ಎಲ್ಪಿಎದ ಶೇ...
ಮುಂಬೈ: ಹಣ ಪಡೆದು ವಾಪಾಸ್ ನೀಡದೆ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಅವರ ತಾಯಿ ಸುನಂದಾ ಶೆಟ್ಟಿ ವಿರುದ್ಧದ ವಾರಂಟ್ ಅನ್ನು ರದ್ದುಗೊಳಿಸಿರುವ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಮಂಗಳವಾರ ಜಾಮೀನು...
ಬೆಂಗಳೂರು, ಎಪ್ರಿಲ್ 14: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಕೆಜಿಎಫ್ ಚಾಪ್ಟರ್ 2 ಸಿನಿಮಾಗೆ ಬಿಡುಗಡೆಯ ಬೆನ್ನಲ್ಲೇ ಪೈರಸಿ ಕಾಟ ಎದುರಾಗಿದೆ. ಚಿತ್ರದ ಪೈರಸಿ ಕಾಪಿಯು ಕೆಲ ವೆಬ್ಸೈಟ್ಗಳಲ್ಲಿ ಹರಿದಾಡುತ್ತಿದೆ. ಕೋಟ್ಯಂತರ ರೂಪಾಯಿ ಖರ್ಚು...
ಮಂಗಳೂರು ಎಪ್ರಿಲ್ 14: ಬಸ್ ನ ಸ್ಟೇರಿಂಗ್ ಕಟ್ ಆದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾದ ಘಟನೆ ನಗರ ಹೊರ ವಲಯದ ಗಂಜಿಮಠದ ಸಮೀಪದ ಸೂರಲ್ಪಡಿ ಬಳಿ ನಿನ್ನೆ ರಾತ್ರಿ ನಡೆದಿದೆ. ಈ...
ಮೈಸೂರು, ಎಪ್ರಿಲ್ 13: ವಿರೋಧ ಪಕ್ಷಗಳು ಮೊದಲಿಂದ ಚಿಕ್ಕ ಚಿಕ್ಕ ವಿಚಾರಕ್ಕೆ ರಾಜೀನಾಮೆ ಕೇಳುತ್ತಿದ್ದಾರೆ. ಅವರು ಕೇಳಿದ್ದಕ್ಕೆಲ್ಲ ರಾಜೀನಾಮೆ ಕೊಡಲು ಆಗುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿದ್ದಾರೆ. ಅವರು ಕೇಳಿದ್ದಕ್ಕೆಲ್ಲ ರಾಜೀನಾಮೆ...
ಬಂಟ್ವಾಳ ಎಪ್ರಿಲ್ 13:ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ ಹಾಗೂ ರಾಜ್ಯದಲ್ಲಿ ನಡೆಯುತ್ತಿರುವ ಧರ್ಮಯುದ್ದಕ್ಕೆ ಸಂಬಂಧಿಸಿದಂತೆ ಸಿಎಂ ಮೌನ ಪ್ರಶ್ನಿಸಿ ಎಸ್ ಡಿಪಿಐ ಕಾರ್ಯಕರ್ತರು ಮುಖ್ಯಮಂತ್ರಿ ವಾಹನಕ್ಕೆ ಎದುರು ಕಪ್ಪು ಬಾವುಟ ಪ್ರದರ್ಶಿಸಿ ಮುತ್ತಿಗೆ ಯತ್ನಿಸಿದ ಘಟನೆ...
ಮಂಗಳೂರು: ಬಿಜೆಪಿ ಕಾರ್ಯಕರ್ತ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಎಫ್ಐಆರ್ ಆಗಿದ್ದು, ಕಾನೂನಿನ ಪ್ರಕಾರ ತನಿಖೆ ನಡೆಯಲಿದೆ. ಎಲ್ಲಿಯೂ ನಾವು ಹಸ್ತಕ್ಷೇಪ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಮಾಧ್ಯಮದವರೊಂದಿಗೆ ಮಾತನಾಡಿದ ಅವರು...
ಮಂಗಳೂರು ಎಪ್ರಿಲ್ 13: ನಾಲ್ಕು ಮಂದಿಯ ತಂಡ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿರುವ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಮುಕ್ಕಚ್ಚೇರಿ ಸಮೀಪದ ಮಸೀದಿ ಬಳಿ ನಡೆದಿದೆ. ಕೋಡಿ ನಿವಾಸಿ ಮೊಯ್ದೀನ್ ಎಂಬವರ ಪುತ್ರ ಅಲ್ ಸದೀನ್...
ಮಂಗಳೂರು ಎಪ್ರಿಲ್ 12:ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನಲ್ಲಿ ಕಾಂಗ್ರೇಸ್ ಕಾರ್ಯಕರ್ತರು ಸಿಎಂ ತಂಗಿದ್ದ ಹೊಟೇಲ್ ಗೆ ನುಗ್ಗಲು ಯತ್ನಿಸಿದ ಘಟನೆ ನಡೆದಿದೆ. ನನ್ನ ಸಾವಿಗೆ ಕಾರಣ ಸಚಿವ ಈಶ್ವರಪ್ಪ ಎಂದು ಆರೋಪ...
ಮಂಗಳೂರು ಎಪ್ರಿಲ್ 12: ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಬಿಜೆಪಿಯನ್ನು ಕಿತ್ತೊಗೆಯಿರಿ ಹೇಳಿಕೆಗೆ ಸಚಿವ ಶ್ರೀರಾಮುಲು ಬಿಜೆಪಿ ಯನ್ನು ಕಿತ್ತೆಸೆಯೋಕೆ ಬಿಜೆಪಿ ಏನು ಕೊತ್ತಂಬರಿ ಸೊಪ್ಪಾ? ಎಂದು ಪ್ರಶ್ನಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಸಿದ್ದರಾಮಯ್ಯ ತಾಳ್ಮೆಯನ್ನು ಕಳೆದುಕೊಳ್ಳುತ್ತಿದ್ದಾರೆ....