ಬೆಂಗಳೂರು, ಎಪ್ರಿಲ್ 11: ಜೆಜೆ ನಗರದ ಚಂದ್ರು ಕೊಲೆ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕ ಜಮೀರ್ ಅಹಮದ್ ಖಾನ್ ನೀಡಿರುವ ಹೇಳಿಕೆಯು ಇದೀಗ ಮತ್ತಷ್ಟು ವಿವಾದಕ್ಕೆ ಕಾರಣವಾಗಿದೆ. ಶಾಸಕರೇ ಹಂತಕರ ಪರವಾಗಿ ನಿಂತಿದ್ದಾರೆ ಎನ್ನುವ ಆರೋಪಗಳು ಎಲ್ಲೆಡೆ...
ಮಂಗಳೂರು ಎಪ್ರಿಲ್ 11: ಕೋಳಿ ಮಾರಾಟದ ಅಂಗಡಿ ಮುಂದೆ ಗಲಾಟೆ ನಡೆಸಿದ ಅಂಗಡಿ ಸಿಬ್ಬಂದಿಗಳ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ ಆರೋಪದ ಮೇಲೆ ಇಬ್ಬರು ರೌಡಿ ಶೀಟರ್ ಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ನಗರದ ವೆಲೆನ್ಶಿಯಾ...
ಧಾರವಾಡ ಎಪ್ರಿಲ್ 11: ಧಾರವಾಡ ಹೊರವಲಯದ ನುಗ್ಗಿಕೇರೆ ಆಂಜನೇಯನ ದೇವಸ್ಥಾನದ ಬಳಿ ಮುಸ್ಲಿಂ ವರ್ತಕರೊಬ್ಬರ ಕಲ್ಲಂಗಡಿ ಹಣ್ಣಿನ ಅಂಗಡಿ ನಾಶ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಶ್ರೀರಾಮ ಸೇನೆ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ. ಮೈಲಾರಪ್ಪ ಗುಡ್ಡಪ್ಪನವರ, ಮಹಾಲಿಂಗ...
ಮಂಗಳೂರು: ಎಪ್ರಿಲ್ 14 ರಂದು ಪ್ರಪಂಚದಾದ್ಯಂತ ಕೆಜಿಎಫ್ ಸಿನೆಮಾ ಬಿಡುಗಡೆಗೊಳ್ಳಲಿದ್ದು, ಈ ನಡುವೆ ರಾಕಿಂಗ್ ಸ್ಟಾರ್ ಯಶ್ ದೇವಸ್ಥಾನಗಳ ಭೇಟಿ ಆರಂಭಿಸಿದ್ದಾರೆ. ಇಂದು ನಟ ಕುಕ್ಕೆ ಸುಬ್ರಹ್ಮಣ ಹಾಗೂ ಧರ್ಮಸ್ಥಳಕ್ಕೆ ಆಗಮಿಸಿ ದೇವರ ದರ್ಶನ ಪಡೆದಿದ್ದಾರೆ....
ಮಣಿಪಾಲ ಎಪ್ರಿಲ್ 10: ಮಣಿಪಾಲ ರಜತಾದ್ರಿ ಸಮೀಪ ನಡೆದ ಸರಣಿ ಅಪಘಾತದಲ್ಲಿ ಮೂರು ಕಾರು ಹಾಗೂ ಒಂದು ಬೈಕ್ ಜಖಂಗೊಂಡಿರುವ ಘಟನೆ ನಡೆದಿದೆ. ಇನ್ನೋವಾ ಕಾರೊಂದು ಮಣಿಪಾಲ ಸಿಂಡಿಕೇಟ್ ಸರ್ಕಲ್ನಿಂದ ಜಿಲ್ಲಾಧಿಕಾರಿ ಕಚೇರಿ ಕಡೆಗೆ ಹೋಗುತ್ತಿದ್ದು,...
ಸುರತ್ಕಲ್ ಎಪ್ರಿಲ್ 10: ಸುರತ್ಕಲ್ ನ ಎನ್ಐಟಿಕೆ ಬೀಚ್ ನಲ್ಲಿ ಇಬ್ಬರು ಯುವತಿಯರು ಸಮುದ್ರ ಪಾಲಾಗಿರುವ ಘಟನೆ ನಡೆದಿದೆ. ಮೃತರನ್ನು ಮಂಗಳೂರು ಶಕ್ತಿ ನಗರ ನಿವಾಸಿ ವೈಷ್ಣವಿ (21) ಹಾಗೂ ತ್ರಿಶಾ (17) ಎಂದು ಗುರುತಿಸಲಾಗಿದೆ....
ಬೆಂಗಳೂರು: ಧರ್ಮದಂಗಲ್ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಬಿಗಡಾಯಿಸುತ್ತಿದ್ದು, ಧಾರವಾಡದ ನುಗ್ಗಿಕೇರಿಯ ಶ್ರೀ ಆಂಜನೇಯ ದೇವಸ್ಥಾನದಲ್ಲಿ ಮುಸ್ಲಿಂ ಅಂಗಡಿಗಳನ್ನುಶ್ರೀರಾಮ ಸೇನೆ ಕಾರ್ಯಕರ್ತರು ಬಲವಂತವಾಗಿ ತೆರವು ಮಾಡಿದ್ದಾರೆ. ಇಂದು ದೇವಸ್ಥಾನ ಬಳಸಿ ಆಗಮಿಸಿದ ಶ್ರೀರಾಮ ಸೇನೆಯ ಕಾರ್ಯಕರ್ತರು ಮುಸ್ಲಿಂ...
ಲಾಹೋರ್ : ಕೊನೆಗೂ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇಮ್ರಾನ್ ಖಾನ್ ತಮ್ಮ ನೇತೃತ್ವದ ಸರ್ಕಾರದ ವಿರುದ್ಧ ಮಂಡನೆಯಾದ ಅವಿಶ್ವಾಸ ನಿರ್ಣಯದ ನಿರ್ಣಾಯಕ ಸಂಸತ್ ಅಧಿವೇಶನದಲ್ಲಿ ಪರಾಭವಗೊಂಡಿದ್ದಾರೆ. ಶನಿವಾರ ಮಧ್ಯರಾತ್ರಿಯವರೆಗೆ...
ಮುಂಬೈ, ಏಪ್ರಿಲ್10: ಅಪ್ರಾಪ್ತ ಯುವತಿಯ ಅತ್ಯಾಚಾರ ಎಸಗಿದ್ದ ಆರೋಪಿಯೊಬ್ಬನಿಗೆ ಕಾಂಡೋಮ್ ಬಳಸಿದ್ದಾನೆ ಹಾಗೂ ಕೃತ್ಯದ ಪರಿಣಾಮ ಆಕೆಗೆ ಅರಿವಿತ್ತು ಎಂಬ ಅಂಶಗಳನ್ನು ಗುರುತಿಸಿ ಬಾಂಬೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. 2019ರ ಸೆಪ್ಟೆಂಬರ್ 9 ರಂದು ಕೊಲ್ಲಾಪುರ...
ಕಡಬ ಎಪ್ರಿಲ್ 09: ಪೊಲೀಸ್ ಸಿಬ್ಬಂದಿಯೊಬ್ಬ ಪಾನ್ ತಿಂದು ಅಂಗಡಿಯವನಿಗೆ ಹಣ ನೀಡದೆ ಅಂಗಡಿಯ ಮಾಲೀಕನಿಗೆ ಹಿಗ್ಗಾಮುಗ್ಗ ಧಳಿಸಿದ ಘಟನೆ ಕಡಬದಲ್ಲಿ ನಡೆದಿದೆ. ಏಕಾಹಭಜನ ಮಹೋತ್ಸವದ ಭದ್ರತೆಗಾಗಿ ಹೆಚ್ಚುವರಿಯಾಗಿ ಉಪ್ಪಿನಂಗಡಿ ಠಾಣೆಯ ಶಿಶಿಲದ ಮೋಹನ್ ಮತ್ತು...