ಮಂಗಳೂರು ಎಪ್ರಿಲ್ 09: ಲಾರಿಯೊಂದು ಬೈಕ್ ಗೆ ಗುದ್ದಿದ ಪರಿಣಾಮ ಬೈಕ್ ಸವಾರ ಸಾವನಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಎಕ್ಕೂರು ಸಮೀಪ ನಡೆದಿದೆ. ಮೃತರನ್ನು ಕೊಲ್ಯದ ಕನೀರುತೋಟ ನಿವಾಸಿ ರವಿಕುಮಾರ್ (55) ಎಂದು ಗುರುತಿಸಲಾಗಿದೆ....
ಮಂಗಳೂರು ಎಪ್ರಿಲ್ 09: ಕಾರೊಂದು ಡಿವೈಡರ್ ದಾಟಿ ಮತ್ತೊಂದು ಕಾರು ಹಾಗೂ ಸ್ಕೂಟರ್ ಒಂದಕ್ಕೆ ಡಿಕ್ಕಿ ಹೊಡೆದ ಘಟನೆ ಬಳ್ಳಾಲ್ ಬಾಗ್ ನಲ್ಲಿ ನಡೆದಿದ್ದು, ಘಟನೆಯಲ್ಲಿ ಸ್ಕೂಟರ್ ನಲ್ಲಿದ್ದ ಮಹಿಳೆಗೆ ಗಂಭೀರ ಗಾಯಗಳಾಗಿವೆ. ಪಿವಿಎಸ್ ಕಡೆಯಿಂದ...
ಪುತ್ತೂರು, ಎಪ್ರಿಲ್ 09: ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವವು ಎಪ್ರಿಲ್ 10 ರಿಂದ 20 ರ ತನಕ ನಡೆಯಲಿದ್ದು, ಈ ಬಾರಿ ಅನ್ಯಧರ್ಮೀಯರಿಗೆ ಜಾತ್ರೋತ್ಸವದಲ್ಲಿ ವ್ಯಾಪಾರ-ವ್ಯವಹಾರಕ್ಕೆ ನಿಶೇಧ ಹೇರಲಾಗಿದೆ. ಪುತ್ತೂರು ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಮುಸ್ಲಿಂ...
ಮಂಗಳೂರು ಎಪ್ರಿಲ್ 08: ಬೈಕ್ ಹಾಗೂ ಬಸ್ ನಡುವೆ ನಡೆದ ಅಪಘಾತದಲ್ಲಿ ಬೆಂಕಿ ಹೊತ್ತಿಕೊಂಡ ಪರಿಣಾಮ ಬೈಕ್ ಹಾಗೂ ಬಸ್ ಎರಡೂ ಸುಟ್ಟು ಬಸ್ಮವಾದ ಘಟನೆ ಮಂಗಳೂರಿನ ಹಂಪನಕಟ್ಟೆಯಲ್ಲಿ ನಡೆದಿದೆ. ಬೈಕ್ ಒಂದು ಬಸ್ ಗೆ...
ಕಡಬ, ಎಪ್ರಿಲ್ 08: ಮದುವೆಯ ಮೊದಲೇ ಯುವತಿಯನ್ನು ಗರ್ಭಿಣಿಯನ್ನಾಗಿಸಿ, ನಂತರ ಮದುವೆಯಾಗಿ ನಿನಗೆ ಹುಟ್ಟಿದ ಮಗು ನನ್ನದಲ್ಲ, ನೀನು ವ್ಯಭಿಚಾರಿ ಎಂದು ನಿಂದಿಸಿ, ವರದಕ್ಷಿಣೆ ಕಿರುಕುಳ ನೀಡಿದ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ....
ಬೆಂಗಳೂರು, ಎಪ್ರಿಲ್ 08: ಬೆಂಗಳೂರಿನ 6 ಶಾಲೆಗಳಲ್ಲಿ ಬಾಂಬ್ ಇಟ್ಟಿರುವುದಾಗಿ ಬೆದರಿಕೆಯೊಡ್ಡಲಾಗಿದ್ದು, ಸ್ಥಳಕ್ಕೆ ದೌಡಾಯಿಸಿರುವ ಪೊಲೀಸರು, ಬಾಂಬ್ ನಿಷ್ಕ್ರಿಯ ದಳ ಬಾಂಬ್ ಪತ್ತೆಕಾರ್ಯ ಚುರುಕುಗೊಳಿಸಿದೆ. ಬೆಂಗಳೂರಿನ ಆನೇಕಲ್ ತಾಲೂಕಿನ ಹೆಬ್ಬಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯ ಸರ್ಜಾಪುರ...
ನವದೆಹಲಿ, ಎಪ್ರಿಲ್ 08: 2050ರ ವೇಳೆಗೆ ಮಂಗಳೂರು, ಮುಂಬೈ, ಕೊಚ್ಚಿ, ಚೆನ್ನೈ, ವಿಶಾಖಪಟ್ಟಣ ಸೇರಿದಂತೆ ದೇಶದ ಕರಾವಳಿ ಭಾಗಗಳು ಸಮುದ್ರ ಪಾಲಾಗಲಿದೆ ಎಂದು ವರದಿಯೊಂದು ತಿಳಿಸಿದೆ. ಆರ್ಎಂಎಸ್ಐ ಗ್ಲೋಬಲ್ ರಿಸ್ಕ್ ಮ್ಯಾನೇಜ್ಮೆಂಟ್ ಕಂಪನಿಯು ಈ ವಿಶ್ಲೇಷಣೆ...
ಕೇರಳ : ವಿಕಲಚೇತನ ವಿಧಾರ್ಥಿಯೊಬ್ಬನಿಗೆ ಇಬ್ಬರು ವಿಧ್ಯಾರ್ಥಿನಿಯರು ಹೆಗಲುಕೊಟ್ಟು ಸಹಾಯ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕೇರಳದ ಸಾಸ್ತಮಕೋಟಾದ ಡಿ ಬಿ ಕಾಲೇಜಿನ ಕ್ಯಾಂಪಸ್ನಲ್ಲಿ ವಿಕಲಚೇತನ ಯುವಕ ಅಲಿಫ್ ಮುಹಮ್ಮದ್ಗೆ ಇಬ್ಬರು ಸ್ನೇಹಿತರಾದ...
ವಿಜಯನಗರ ಎಪ್ರಿಲ್ 08: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಎಸಿ ಸ್ಪೋಟಗೊಂಡ ಪರಿಣಾಮ ಇಬ್ಬರು ಮಕ್ಕಳು ಸಹಿತ ಒಂದೇ ಕುಟುಂಬದ ನಾಲ್ವರು ಸಜೀವ ದಹನಗೊಂಡ ಘಟನೆ ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲ್ಲೂಕಿನ ಮರಿಯಮ್ಮನಹಳ್ಳಿಯಲ್ಲಿ ಸಂಭವಿಸಿದೆ. ಮೃತರನ್ನು...
ಬೆಂಗಳೂರು ಎಪ್ರಿಲ್ 07:ವ್ಯಾಪಾರದಲ್ಲಿ ಹಣದ ಲೆಕ್ಕವನ್ನು ಸರಿಯಾಗಿ ಕೊಡಲಿಲ್ಲ ಎಂದು ಅಪ್ಪ ಹಾಡು ಹಗಲೇ ಮಗನಿಗೆ ಬೆಂಕಿ ಹಚ್ಚಿ ಕೊಂದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಎಪ್ರಿಲ್ 1 ರಂದು ಈ ಘಟನೆ ನಡೆದಿದ್ದು ಎಂದು ಹೇಳಲಾಗಿದ್ದು,...