ನವದೆಹಲಿ: ಪುಷ್ಪ ಸಿನೆಮಾದ ಡೈಲಾಗ್ ಸಾಮಾಜಿಕ ಜಾಲತಾಣದಲ್ಲಿ ಸಖತ್ ಸೆನ್ಸೇಷನ್ ಕ್ರಿಯೆಟ್ ಮಾಡಿದ್ದು, ಇದೀಗ ವಿಧ್ಯಾರ್ಥಿಯೊಬ್ಬ ಪ್ರಶ್ನೆ ಪತ್ರಿಕೆಯಲ್ಲಿ ಪುಷ್ಪ ಸಿನೆಮಾದ ಡೈಲಾಗ್ ಬರೆದಿದ್ದಾನೆ. ಕೊಲ್ಕತ್ತಾದ 10ನೇ ತರಗತಿಯ ವಿದ್ಯಾರ್ಥಿಯು ಉತ್ತರ ಪತ್ರಿಕೆಯಲ್ಲಿ ಪುಷ್ಪ ಸಿನಿಮಾದ...
ಪುತ್ತೂರು ಎಪ್ರಿಲ್ 07: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಗೆ ಗೃಹೋಪಯೋಗಿ ಉಪಕರಣಗಳ ಮಳಿಗೆಯಲ್ಲಿ ಸುಟ್ಟು ಭಸ್ಮವಾದ ಘಟನೆ ಪುತ್ತೂರಿನ ಬೈಪಾಸ್ ನಲ್ಲಿದೆ. ಎರ್ ಕಂಡೀಶನ್ ಮತ್ತು ರೆಫ್ರಿಜಿರೇಟರ್ ಇರುವ ಮಳಿಗೆ ಇದಾಗಿದ್ದು, ಶಾರ್ಟ್ ಸರ್ಕೂಟ್ ನಿಂದಾಗಿ...
ಉಡುಪಿ ಎಪ್ರಿಲ್ 07: ಮಲ್ಪೆ ಸೈಂಟ್ ಮೇರಿಸ್ ಐಲ್ಯಾಂಡ್ ಪ್ರವಾಸಕ್ಕೆ ಬಂದಿದ್ದ ಮೂವರು ಯುವಕರು ನೀರುಪಾಲಾದ ಘಟನೆ ನಡೆದಿದೆ. ಮೃತರನ್ನು ಕೇರಳದ ಕೊಟ್ಟಾಯಂನ ಮಂಗಳ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು ಎಂದು ಗುರುತಿಸಲಾಗಿದ್ದು. ಉಡುಪಿ ಜಿಲ್ಲೆಗೆ 42...
ಮುಂಬೈ ಎಪ್ರಿಲ್ 07: ಕೊರೊನಾ ಸೊಂಕಿನ ಹೊಸ ರೂಪಾಂತರಿ ಪತ್ತೆಯಾಗಿಲ್ಲ ಎಂದು ಕೇಂದ್ರ ಸರಕಾರ ಮಾಹಿತಿ ನೀಡಿದ್ದು, ಕೊರೊನಾ ಸೋಂಕಿನ ಹೊಸ ರೂಪಾಂತರಿಯಾಗಿರುವ ಎಕ್ಸ್ಇ ತಳಿ ಪತ್ತೆಯಾಗಿದೆ ಎಂದು ಬೃಹನ್ ಮುಂಬೈ ಮಹಾನಗರಪಾಲಿಕೆ (BMC) ವರದಿ...
ಮಂಗಳೂರು ಎಪ್ರಿಲ್ 07: ಆಜಾನ್ ವಿವಾದ ಬಳಿಕ ಇದೀಗ ರಾಜ್ಯದ ಎಲ್ಲಾ ಧಾರ್ಮಿಕ ಕೇಂದ್ರಗಳಲ್ಲೂ ಮೈಕ ಬಳಕೆ ಕುರಿತಂತೆ ನ್ಯಾಯಾಲಯದ ಆದೇಶಗಳನ್ನು ಪಾಲಿಸಲು ಪೊಲೀಸರು ಮುಂದಾಗಿದ್ದು, ಈ ಹಿನ್ನಲೆ ಮಂಗಳೂರಿನಲ್ಲಿಯೂ ನಿಯಮದಂತೆ ಧ್ವನಿವರ್ಧಕ ಬಳಕೆಗೆ ಮಂಗಳೂರು...
ಉಡುಪಿ ಎಪ್ರಿಲ್ 07: ಉಡುಪಿಯಲ್ಲಿ ಹಿಜಾಬ್ ಹೋರಾಟ ನಡೆಸುತ್ತಿರುವ ವಿಧ್ಯಾರ್ಥಿನಿಯರು ಭಯೋತ್ಪಾದಕ ಸಂಘಟನೆಯ ಸದಸ್ಯರು ಎಂದು ಸಾಭೀತಾಗಿದೆ ಎಂದು ಎಂದು ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ಪಾಲ್ ಸುವರ್ಣ ಆರೋಪಿಸಿದ್ದಾರೆ. ಅಲ್ಖೈದಾ...
ಶಿವಮೊಗ್ಗ ಎಪ್ರಿಲ್ 06: ಕರ್ತವ್ಯ ನಿರ್ವಹಿಸುತ್ತಿರುವಾಗಲೇ ಉಪ ತಹಶಿಲ್ದಾರ್ ಹೃದಯಾಘಾತಕ್ಕೆ ಒಳಗಾಗಿ ಸಾವನಪ್ಪಿರುವ ಘಟನೆ ಸೊರಬ ತಾಲೂಕಿನ ಆನವಟ್ಟಿಯಲ್ಲಿ ನಡೆದಿದೆ. ಮೃತರನ್ನು ಉಪ ತಹಶೀಲ್ದಾರ್ ಚನ್ನಕೇಶವ ಎಂದು ಗುರುತಿಸಲಾಗಿದ್ದು. ಇವರು ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ...
ಉಪ್ಪಿನಂಗಡಿ ಎಪ್ರಿಲ್ 06: ಗುಂಡ್ಯ ಬಳಿ ನಡೆದ ನೈತಿಕ ಪೊಲೀಸ್ ಗಿರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಹಿಂದೂ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದು, ಕಾರ್ಯಕರ್ತರ ಪರ ನಿಲ್ಲದ ಹಿನ್ನಲೆ ಹಿಂದೂ ಸಂಘಟನೆ ಕಾರ್ಯಕರ್ತರು ಪುತ್ತೂರು ಬಿಜೆಪಿ ಶಾಸಕ...
ಉಡುಪಿ, ಎಪ್ರಿಲ್ 06: ಯುವಕನೋರ್ವ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದು ಅವರ ಅಂಗಾಂಗಗಳನ್ನು ಆರು ಮಂದಿ ರೋಗಿಗಳಿಗೆ ದಾನ ಮಾಡಲಾದ ಘಟನೆ ಕುಂದಾಪುರದ ಬ್ರಹ್ಮಾವರದಲ್ಲಿ ನಡೆದಿದೆ. ಶ್ರೀನಿವಾಸ (19) ಮೃತಪಟ್ಟ ದುರ್ದೈವಿ. ಇವರ...
ಮಂಗಳೂರು ಎಪ್ರಿಲ್ 06: ಅನಿರೀಕ್ಷಿತ ಬೆಳವಣೆಗೆಯೊಂದರಲ್ಲಿ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ರಹೀಂ ಉಚ್ಚಿಲ್ ಅವರನ್ನು ಪದಚ್ಯುತಿಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಕೆ...