ಬೆಂಗಳೂರು: ದೇಶದಲ್ಲಿ ಪೆಟ್ರೋಲ್ ದರ ಕಳೆದ ಎರಡು ವಾರಗಳಿಂದ ನಿರಂತರವಾಗಿ ಏರಿಕೆಯಾಗುತ್ತಿದ್ದು, ಎರಡು ವಾರಗಳಲ್ಲಿ 10 ರೂಪಾಯಿಗಳಷ್ಟು ಏರಿಕೆ ಕಂಡಿದೆ. ಬೆಂಗಳೂರಿನಲ್ಲಿ ಪೆಟ್ರೋಲ್ ದರ ಲೀಟರಿಗೆ 91 ಪೈಸೆಯಷ್ಟು ಹೆಚ್ಚಾಗಿದ್ದು ₹111.16ಕ್ಕೆ ಏರಿಕೆ ಆಗಿದೆ. ಡೀಸೆಲ್...
ಬೆಂಗಳೂರು ಎಪ್ರಿಲ್ 06: ಕಿಡ್ನಾಪ್ ಪ್ರಕರಣದ ತನಿಖೆ ನಡೆಸುತ್ತಿದ್ದ ಪೊಲೀಸರ ಮೇಲೆ ಹಲ್ಲೆ ನಡೆಸಲು ಹೋದ ಟೀಂ ಗರುಡ 900 ತಂಡ ಇಬ್ಬರನ್ನು ಶೂಟ್ ಮಾಡಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಉಡುಪಿ ಕಾಪು ಮೂಲದ ಮೊಹಮ್ಮದ್...
ಕಡಬ ಎಪ್ರಿಲ್ 06: ಹಿಂದೂ ಯುವತಿಯ ಜೊತೆ ಆಟೋ ರಿಕ್ಷಾದಲ್ಲಿ ತೆರಳುತ್ತಿದ್ದ ಸಂದರ್ಭ ಕೆಲ ವಕ್ತಿಗಳು ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ದಕ್ಷಿಣ ಕನ್ನಡದ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಮುಸ್ಲಿಂ ಯುವಕನೊಬ್ಬ ದೂರು...
ಮಂಗಳೂರು, ಎಪ್ರಿಲ್ 05: ಆರ್ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಲ್ಲಡ್ಕದ ತನ್ನ ವಿದ್ಯಾಸಂಸ್ಥೆಯಲ್ಲಿದ್ದಾಗ ಪ್ರಭಾಕರ್ ಭಟ್ಗೆ ಎದೆನೋವು ಕಾಣಿಸಿಕೊಂಡಿದೆ. ಕೂಡಲೇ ಅವರನ್ನು ಮಂಗಳೂರಿಗೆ ಖಾಸಗಿ ಆಸ್ಪತ್ರೆಗೆ ದಾಖಲು...
ಕೋಟ ಎಪ್ರಿಲ್ 5: ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸಾವನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಕೋಟದ ಮಣೂರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ. ಮೃತರನ್ನು ಪ್ರಸನ್ನ ದೇವಾಡಿಗ ಎಂದು ಗುರುತಿಸಲಾಗಿದೆ....
ಮಂಗಳೂರು ಎಪ್ರಿಲ್ 05: ಮಂಗಳೂರಿನ ನಗರದ ಕಾಲೇಜಿನ ವಿಧ್ಯಾರ್ಥಿನಿಯರು ಕಫೆಯೊಂದರಲ್ಲಿ ಹೊಡೆದಾಡಿಕೊಂಡ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ನಗರದ ಬಾವುಟಗುಡ್ಡೆ ಬಳಿಯ ಕೆಫೆಯೊಂದರಲ್ಲಿ ಈ ಘಟನೆ ನಡೆದಿದೆ ಎಂದು ಹೇಳಲಾಗಿದ್ದು. ಮೂವರು ವಿದ್ಯಾರ್ಥಿನಿಯರ...
ಹೈದರಾಬಾದ್ ಎಪ್ರಿಲ್ 05: ಗಾಂಜಾ ಹೊಡೆದು ಮನೆ ಬರುತ್ತಿದ್ದ ಮಗನಿಗೆ ತಾಯಿ ಸರಿಯಾದ ಪಾಠ ಕಲಿಸಿದ್ದಾರೆ. 15 ವರ್ಷದ ಗಾಂಜಾ ವ್ಯಸನಿ ಮಗನನ್ನು ವಿದ್ಯುತ್ ಕಂಬಕ್ಕೆ ಕಟ್ಟಿ, ಆತನ ಮುಖಕ್ಕೆ ಮೆಣಸಿನ ಪುಡಿ ಎರಚಿ ಹಿಗ್ಗಾಮುಗ್ಗ...
ಬೆಂಗಳೂರು, ಎಪ್ರಿಲ್ 05: ನಗರದ ಬೈಯಪ್ಪನಹಳ್ಳಿ ಜಿಮ್ನಲ್ಲಿ ಯುವತಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಾವಿನ ಕಾರಣವು ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ಬಹಿರಂಗವಾಗಿದೆ. ಜಿಮ್ನಲ್ಲಿ ವರ್ಕ್ ಔಟ್ ಮಾಡುತ್ತಾ ಇರುವಾಗಲೇ ಕುಸಿದು ಬಿದ್ದಿದ್ದ ಯುವತಿ ಸಾವನ್ನಪ್ಪಿದ್ದರು. ಮಂಗಳೂರು...
ಹಾಸನ, ಎಪ್ರಿಲ್ 05: ಮುಸ್ಲಿಮರ ಆಜಾನ್ ವಿರುದ್ಧ ಮಂತ್ರ ಪಠಣೆ ಅಭಿಯಾನಕ್ಕೆ ಚಾಲನೆ ಆರಂಭವಾಗಿದ್ದು,ಹಾಸನದ ಅರಸೀಕೆರೆ ಕಾಳಿಕಾಂಬ ದೇಗುಲದಲ್ಲಿ ಕಾಳಿ ಮಂತ್ರವನ್ನು ಕಾಳಿ ಸ್ವಾಮೀಜಿ ಪಠಿಸಿದ್ದಾರೆ. ಅಧಿಕೃತ ಮಸೀದಿಗಳಲ್ಲಿ ಮಾತ್ರ ಆಜಾನ್ ಕೂಗಲು ಅನುಮತಿ ಇದೆ....
ಮಂಗಳೂರು ಎಪ್ರಿಲ್ 05: ಬಿಸಿಲಿನಿಂದ ಬಳಲುತ್ತಿರುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಸಂಜೆ ಮಳೆ ಬರುತ್ತಿದ್ದು, ಇನ್ನು ಒಂದು ವಾರ ಕಾಲ ಕರಾವಳಿ ಕರ್ನಾಟಕದ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಮಾನ...